ನಾವು ಕೊಟ್ಟ ಅಷ್ಟು ಗ್ಯಾರಂಟಿ ಭರವಸೆಯನ್ನು ಇವತ್ತಿನ ಪೂರ್ವವಾಗಿ ಅನುಷ್ಠಾಬಕ್ಕೆ ತಂದಿದ್ದೇವೆ. ಕುವೆಂಪು ನಾಡಿನಲ್ಲಿ ನುಡುದಂತೆ ನಡೆದಿದ್ದೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಯುವನಿಧಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಡಿಸಿಎಂ...
ಮುಂಬರುವ ಲೋಕಸಭೆ ಚುನಾವಣೆ ದೃಷ್ಟಿಯಿಂದ ಹಿಂದುಳಿದ ವರ್ಗದ ಹಾಗೂ ಅಲ್ಪಸಂಖ್ಯಾತ ಸಮುದಾಯದವರು ಡಿಸಿಎಂ ಆಗಬೇಕು ಎಂಬ ಚರ್ಚೆಗಳು ನಡೆಯುತ್ತಿರುವಾಗಲೇ, ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿಸಬೇಕು ಎಂಬ ಮಾತನ್ನು ಸಹಕಾರ ಸಚಿವ ಕೆ.ಎನ್. ರಾಜಣ್ಣ...