- Advertisement -spot_img

TAG

dk shivakumar

ಬೆಂಗಳೂರಿನ ಈ ಭಾಗದಲ್ಲಿ ನಾಳೆ ವಿದ್ಯುತ್ ವ್ಯತ್ಯಯ

ಬೆಂಗಳೂರು: 66/11ಕೆವಿ ಶೋಭಾ ಅಪಾರ್ಟ್ ಮೆಂಟ್ ವಿ.ವಿ. ಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 24.01.2025 (ಶುಕ್ರವಾರ) ರಂದು ಬೆಳಗ್ಗೆ 10 ರಿಂದ ಸಂಜೆ...

ಮುಖ್ಯಮಂತ್ರಿ ಯಾರಾಗಬೇಕು ಎನ್ನುವುದನ್ನು ಹೈಕಮಾಂಡ್‌ ತೀರ್ಮಾನಿಸುತ್ತದೆ :ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಭಾರತೀಯರೆಲ್ಲರೂ ಬ್ರಿಟೀಷರ ಗುಲಾಮಗಿರಿಯಿಂದ ಸ್ವತಂತ್ರರಾಗಬೇಕೆನ್ನುವುದು ಎಂಬ ಹೆಗ್ಗುರಿಯಿಂದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಸುಭಾಷ್ ಚಂದ್ರ ಬೋಸ್ ರವರು ದೇಶಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ ಅಪ್ರತಿಮ ದೇಶಭಕ್ತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಅವರು...

ಬಿಜೆಪಿ, ಆರ್‌ ಎಸ್‌ ಎಸ್‌ ನವರು ಗಾಂಧಿ ಅಂಬೇಡ್ಕರ್‌, ಸಂವಿಧಾನ ವಿರೋಧಿಗಳು;ಖರ್ಗೆ ವಾಗ್ದಾಳಿ

ಬೆಳಗಾವಿ: ಗಾಂಧೀಜಿ ನಮಗೆ ಸ್ವಾತಂತ್ರ್ಯ ತಂದುಕೊಟ್ಟರು. ಸ್ವಾತಂತ್ರ್ಯದ ನಂತರದಲ್ಲಿ ಜವಾಹರಲಾಲ್ ನೆಹರು ಮತ್ತು ಅಂಬೇಡ್ಕರ್ ಸಂವಿಧಾನ ನೀಡಿದರು. ಸಂವಿಧಾನ ರಕ್ಷಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ.  ಸಂವಿಧಾನ, ಪ್ರಜಾತಂತ್ರ ವ್ಯವಸ್ಥೆ ಇರದಿದ್ದರೆ ದೇಶದಲ್ಲಿ ಅರಾಜಕತೆ ಸೃಷ್ಟಿಯಾಗುತ್ತಿತ್ತು...

ಬೆಳಗಾವಿ ಸುವರ್ಣ ವಿಧಾನಸೌಧದ ಅಂಗಳದಲ್ಲಿ ಬಾಪೂಜಿ ಪ್ರತಿಮೆ ಅನಾವರಣ

ಬೆಳಗಾವಿ:  ಬೆಳಗಾವಿಯ ಸುವರ್ಣ ವಿಧಾನಸೌಧದ ಆವರಣದಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅವರ ಪ್ರತಿಮೆಯನ್ನು ಮಂಗಳವಾರ ಅನಾವರಣ ಮಾಡಲಾಯಿತು. ಇಂದು ಮಧ್ಯಾಹ್ನ 12 ಗಂಟೆಗೆ ಚರಕ ತಿರುಗಿಸುವ ಮೂಲಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಪಿತೂರಿ ನಡೆಸುತ್ತಿದೆ: ಸುರ್ಜೇವಾಲ ಆಪಾದನೆ

ಹುಬ್ಬಳ್ಳಿ: ಬಿಜೆಪಿ ಇತಿಹಾಸವೇ ದ್ವೇಷದ ರಾಜಕಾರಣ. ದ್ವೇಷ ಸಾಧಿಸುವುದೇ ಬಿಜೆಪಿಯ ಗುಣ. ದ್ವೇಷ. ಹಿಂಸೆ ಬಿಜೆಪಿಯ ಮೂಲಭೂತ ಗುಣ. ಹೀಗಾಗಿ ಅವರು ಸಿದ್ದರಾಮಯ್ಯ ಅವರ ವಿರುದ್ಧ ಪಿತೂರಿ ನಡೆಸುತ್ತಿದ್ದಾರೆ ಎಂದು  ಎಐಸಿಸಿ ಪ್ರಧಾನ...

ಗಾಂಧೀಜಿ, ಅಂಬೇಡ್ಕರ್ ಸ್ಮರಣೆ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶದ ಮೂಲ ಉದ್ದೇಶ:ಡಿ.ಕೆ ಶಿವಕುಮಾರ್

ಧಾರವಾಡ: ಮಹಾತ್ಮಾ ಗಾಂಧೀಜಿ ಹಾಗೂ ಅಂಬೇಡ್ಕರ್ ಅವರ ಸ್ಮರಣೆ ಹಾಗೂ ಸಂವಿಧಾನದ ರಕ್ಷಣೆಯ ಉದ್ದೇಶದಿಂದ “ಜೈ ಬಾಪು, ಜೈ ಭೀಮ್, ಜೈ ಸಂವಿಧಾನ” ಸಮಾವೇಶ ನಡೆಸಲಾಗುತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ....

ಸುವರ್ಣಸೌಧ ಗಾಂಧಿ ಪ್ರತಿಮೆ ಅನಾವರಣ, ಎಲ್ಲ ಪಕ್ಷಗಳ ಶಾಸಕರಿಗೂ ಆಹ್ವಾನ; ಡಿಸಿಎಂ ಡಿ.ಕೆ. ಶಿವಕುಮಾರ್

ಬೆಳಗಾವಿ: ಸುವರ್ಣಸೌಧ ಗಾಂಧಿ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಎಲ್ಲಾ ಪಕ್ಷಗಳ ಶಾಸಕರ ಜತೆಗೆ ಸ್ವಾತಂತ್ರ್ಯ ಹೋರಾಟಗಾರರಿಗೂ ಆಹ್ವಾನ ನೀಡಲಾಗುವುದು. ಇದರ ಜವಾಬ್ದಾರಿಯನ್ನು ಜಿಲ್ಲಾಧಿಕಾರಿಗಳಿಗೆ ವಹಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ....

ಮತೀಯವಾದಿ ಬಿಜೆಪಿ ಎದುರಿಸಲೆಂದೇ ‘ಜೈ ಬಾಪು, ಜೈ ಭೀಮ್, ಜೈ ಸಂವಿಧಾನ’ ಸಮಾವೇಶ ಆಯೋಜನೆ: ಸುರ್ಜೇವಾಲ

ಬೆಳಗಾವಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅಧ್ಯಕ್ಷತೆ ವಹಿಸಿದ್ದ 1924ರ ಬೆಳಗಾವಿ ಸಮಾವೇಶಕ್ಕೆ 100 ವರ್ಷ ತುಂಬಿದ ಹಿನ್ನೆಲೆಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ  'ಜೈ ಬಾಪು, ಜೈ ಭೀಮ್, ಜೈ ಸಂವಿಧಾನ' ಎಂಬ ರಾಷ್ಟ್ರೀಯ...

ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ದಾಖಲಿಸಿದ್ದ  ಕ್ರಿಮಿನಲ್ ಪ್ರಕರಣಕ್ಕೆ ಹೈಕೋರ್ಟ್ ತಡೆ

ಬೆಂಗಳೂರು: 2023ರ ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಪತ್ರಿಕೆಗಳಲ್ಲಿ ಸುಳ್ಳು ಜಾಹೀರಾತು ನೀಡಿ ಪಕ್ಷದ ವರ್ಚಸ್ಸಿಗೆ ಧಕ್ಕೆ ತಂದ ಆರೋಪದಡಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಗೆ ಕರ್ನಾಟಕ...

ಬೆಂಗಳೂರಿನಲ್ಲಿ ಅಮೆರಿಕಾ ದೂತವಾಸ ಕಚೇರಿ ಆರಂಭ; ಇನ್ನು ವೀಸಾ ಲಭ್ಯತೆ ಸುಲಭ

ಬೆಂಗಳೂರು: ದೇಶದ ಮಾಹಿತಿ ತಂತ್ರಜ್ಞಾನ ರಾಜಧಾನಿ ಬೆಂಗಳೂರಿನಲ್ಲಿ  ಅಮೆರಿಕಾ ದೂತವಾಸ ಕಚೇರಿ ಆರಂಭವಾಗಿದೆ. ಇಲ್ಲಿನ ಜೆ ಎಸ್‌ ಡಬ್ಲ್ಯೂ ಮ್ಯಾರಿಯೇಟ್ ಹೋಟೆಲ್​ನಲ್ಲಿ ಅಮೆರಿಕಾ ದೂತವಾಸ ಕಚೇರಿ ಆರಂಭವಾಗಿದ್ದು, ವಿದೇಶಾಂಗ ಸಚಿವ ಎಸ್ ಜೈಶಂಕರ್...

Latest news

- Advertisement -spot_img