ಬೆಂಗಳೂರು: ಗ್ರೇಟರ್ ಬೆಂಗಳೂರು ಟೌನ್ ಶಿಪ್ ಅಡಿಯಲ್ಲಿ ಬೆಂಗಳೂರಿಗೆ ಹೊಂದಿಕೊಂಡಿರುವ ಬಿಡದಿಯಲ್ಲಿ ಸುಮಾರು 10,000 ಎಕರೆ ಪ್ರದೇಶದಲ್ಲಿ ಟೌನ್ ಶಿಪ್ ಅಭಿವೃದ್ಧಿಪಡಿಸಲು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಸಕ್ತಿ ತೋರುತ್ತಿದಾರೆ. ಅವರ ಕನಸಿನಂತೆ ಈ...
ಬೆಂಗಳೂರು: ಕರ್ನಾಟಕದ ಹೆಮ್ಮೆಯ ಜೀವನದಿ ಕಾವೇರಿಗೆ ಗಂಗಾರತಿ ಮಾದರಿಯಲ್ಲಿ 'ಕಾವೇರಿ ಆರತಿ' ನಡೆಸುವ ರಾಜ್ಯ ಸರ್ಕಾರದ ಮಹತ್ವದ ನಿರ್ಧಾರಕ್ಕೆ ಪೂರಕವಾಗಿ, ವಿಶೇಷ ಗೀತೆಯೊಂದನ್ನು ರಚಿಸಲು ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ಜಲಮಂಡಳಿ ಮತ್ತು...
ಬೆಂಗಳೂರು: ರಾಮನಗರ ಜಿಲ್ಲೆ ಇನ್ನು ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಕರೆಯಿಸಿಕೊಳ್ಳಲಿದೆ. ಇಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ ಡಿಕೆ...
ಬೆಂಗಳೂರು: ವಿಧಾನಸೌಧದ ಪೂರ್ವದ್ವಾರದಲ್ಲಿ ಇಂದು ಕರ್ನಾಟಕದಿಂದ ಆಂಧ್ರಪ್ರದೇಶಕ್ಕೆ 4 ಆನೆಗಳನ್ನು ಹಸ್ತಾಂತರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್, ಅರಣ್ಯ, ಜೀವಿಶಾಸ್ತ್ರ...
ಹೊಸಪೇಟೆ: ಸರ್ಕಾರಕ್ಕೆ 2 ವರ್ಷ ತುಂಬಿರುವ ಸಂಭ್ರಮದ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿ ಹಮ್ಮಿಕೊಂಡಿರುವ ಸಾಧನಾ ಸಮಾವೇಶ ಆರಂಭವಾಗಿದೆ. ಸಮಾರಂಭದಲ್ಲಿ ಪಕ್ಷದ ಮುಖಂಡರ ಜತೆಗೆ ಲಕ್ಷಾಂತರ ಕಾರ್ಯಕರ್ತರು ಭಾಗಿಯಾಗಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ...
ಬೆಂಗಳೂರು: ಕಳೆದ ಮೂರು ದಿನಗಳಿಂದ ಬೆಂಗಳೂರಿನಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಮೂವರು ಬಲಿಯಾಗಿದ್ದಾರೆ. ಸೋಮವಾರ ಸಂಜೆ ಬಿಟಿಎಂ ಲೇಔಟ್ ನಲ್ಲಿ ಇಬ್ಬರು ಅಸು ನೀಗಿದ್ದಾರೆ. ವೈಟ್ ಫೀಲ್ಡ್ ನಲ್ಲಿ ಭಾರೀ ಮಳೆಗೆ ಕಾಂಪೌಂಡ್...
ಬೆಂಗಳೂರು : ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ ದೊರೆತಿದ್ದು, ಇಂದಿನಿಂದ ಜಾರಿಯಾಗಿದೆ. ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಅವರು ಇಂದು ವಿಧಾನಸೌಧದಲ್ಲಿ...
ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ಅವರ ನಿರ್ದೇಶನದಂತೆ ಕಾಶಿಯಲ್ಲಿ ನಡೆಯುವ ಗಂಗಾ ಆರತಿಯಂತೆ ಮಂಡ್ಯ ಜಿಲ್ಲೆಯ KRS ನಲ್ಲಿ ಕಾವೇರಿ ಆರತಿಯನ್ನು ಶಾಶ್ವತವಾಗಿ ಮುಂದುವರಿಸುವುದರ ಜತೆಗೆ ಅದನ್ನು ಧಾರ್ಮಿಕ, ಸಾಂಸ್ಕೃತಿಕ ಮತ್ತು ಪ್ರವಾಸೋದ್ಯಮ...
ಮಂಗಳೂರು: ನಮ್ಮ ಸಮಾಜದಲ್ಲಿ ಪುರುಷಗಿಂತ ಮಹಿಳೆಯರಲ್ಲಿ ಆರ್ಥಿಕ ಶಿಸ್ತು ಹೆಚ್ಚು. ನೂರು ರೂಪಾಯಿ ಕೊಟ್ಟರೂ ಅಷ್ಟೇ, ಒಂದು ಲಕ್ಷ ರೂಪಾಯಿ ಕೊಟ್ಟರೂ ಅಷ್ಟೇ, ಸಂಸಾರವನ್ನು ಅತ್ಯಂತ ವ್ಯವಸ್ಥಿತವಾಗಿ ನಿಭಾಯಿಸಿಕೊಂಡು ಹೋಗುವ ಜಾಣ್ಮೆ ಮಹಿಳೆಗಿದೆ...
ಬೆಂಗಳೂರು: ಬೆಂಗಳೂರಿನ ಪ್ರಸಿದ್ದ ಉದ್ಯಾನವನ ಕಬ್ಬನ್ ಪಾರ್ಕ್ ನಲ್ಲಿ ಪ್ರತಿದಿನ ಚಟುವಟಿಕೆಗಳು ನಡೆಯುತ್ತಲೇ ಇರುತ್ತವೆ. ವಾಯು ವಿಹಾರದ ಜತೆಗೆ ಸಭೆ, ಚರ್ಚೆ, ಸಂಗೀತ ಚಿತ್ರಕಲೆ ಶೂಟಿಂಗ್, ರೀಲ್ಸ್ ನಡೆಯುತ್ತಿಲೇ ಇರುತ್ತವೆ. ಒಮ್ಮೊಮ್ಮೆ ಇಂತಹ...