- Advertisement -spot_img

TAG

dk shivakumar

ಆಗಸ್ಟ್ 13ರಿಂದ ವಿಧಾನಮಂಡಲ ಅಧಿವೇಶನ : ಡಿಕೆ ಸರ್ಕಾರ ಇಕ್ಕಟ್ಟಿಗೆ ಸಿಲುಕಿಸಲು ವಿಪಕ್ಷಗಳ ತಯಾರಿ

ಬೆಂಗಳೂರು: ಕರ್ನಾಟಕ ವಿಧಾನಮಂಡಲದ ಮುಂಗಾರು ಅಧಿವೇಶನವು ಆಗಸ್ಟ್ 13ರಿಂದ 27ರವರೆಗೆ ನಡೆಯಲಿದ್ದು, ಈ ಕುರಿತು ರಾಜ್ಯಪಾಲರು ಅಧಿಕೃತ ಆದೇಶ ಹೊರಡಿಸಿದ್ದಾರೆ. ವಿಧಾನಸಭೆ ಹಾಗೂ ವಿಧಾನ ಪರಿಷತ್ ಎರಡೂ ಸದನಗಳ ಅಧಿವೇಶನ ಇದೇ ಅವಧಿಯಲ್ಲಿ...

ಮೈಸೂರು – ಬೆಂಗಳೂರು ಹೆದ್ದಾರಿ ತಡೆದು ರೈತರ ಪ್ರತಿಭಟನೆ‌, ಆ.3ಕ್ಕೆ ಮೇಕೆದಾಟು ಸಂಧಾನ ಸಭೆ

ಬೆಂಗಳೂರು : CWRC ತೀರ್ಪನ್ನು ಖಂಡಿಸಿ ಮಂಡ್ಯದ ರೈತರು ಆಕ್ರೋಶಗೊಂಡಿದ್ದು, ಕುಡಿಯುವ ನೀರಿಗೆ ಅಭಾವ ಎದುರಾಗಿದ್ದು, ತಮಿಳುನಾಡಿಗೆ ಬೆಳೆಗಳಿಗೆ ನೀರು ಬಿಡಲು ಸಾದ್ಯವಿಲ್ಲ ಎಂದು ಮಂಡ್ಯದ ಸಂಜಯ್ ವೃತ್ತದಲ್ಲಿ ಉರುಳು ಸೇವೆ...

ಮುಂದಿನ ವಾರ ಸಚಿವ ಸಂಪುಟ ವಿಸ್ತರಣೆ : ನಾಳೆ ದೆಹಲಿಯಲ್ಲಿ ಮತ್ತೆ ಸಭೆ?

ಬೆಂಗಳೂರು : ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸರ್ಕಾರದ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧ ರಾಜ್ಯ ನಾಯಕರು ಸೋಮವಾರ ಮತ್ತೆ ದೆಹಲಿಗೆ ಪ್ರಯಾಣಿಸಲಿದ್ದಾರೆ. ನೀಟ್ ಅಕ್ರಮದ ವಿದ್ಯಾರ್ಥಿಗಳು ದೆಹಲಿಯಲ್ಲಿ ನಡೆಸುತ್ತಿದ್ದ ಪ್ರತಿಭಟನೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸಹ...

ತಮಿಳುನಾಡು ಸಿಎಂ ವಿಜಯ್ ಆ.3ರಂದು ಬೆಂಗಳೂರಿಗೆ

ತಮಿಳುನಾಡು : ಕಾವೇರಿ ನೀರಿನ ಹಂಚಿಕೆ ಮತ್ತು ಮೇಕೆದಾಟು ಯೋಜನೆ ಕುರಿತು ದ್ವಿಪಕ್ಷೀಯ ಮಾತುಕತೆ ನಡೆಸಲು ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಆಗಸ್ಟ್ 3ರಂದು ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ. ಕಾವೇರಿ ನೀರಿನ...

ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು: ಸಿಎಂ ಡಿ ಕೆ ಶಿವಕುಮಾರ್ ಆಗ್ರಹ

ಬೆಂಗಳೂರು : “ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಪ್ರಧಾನಿ ನರೇಂದ್ರ ಮೋದಿಯವರು ಈಗ ಮಾತನಾಡುವ ಬದಲು ಪ್ರಾರಂಭದಲ್ಲೇ ಮಾತನಾಡಬೇಕಿತ್ತು. ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಯಾರನ್ನೂ ಕಾಪಾಡುವ ಪ್ರಶ್ನೆಯೇ ಕೇಂದ್ರ ಸರ್ಕಾರದ...

ಜಾತಿ ಪ್ರಮಾಣ ಪತ್ರ ಕೂಡ ಲಭ್ಯ, ನಾಗರಿಕರ ಮನೆ ಬಾಗಿಲಿಗೆ ಶಾಶ್ವತ ನಿವಾಸ ಪತ್ರ : ಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು : ದೇಶದ ಕಾನೂನು, ನಿಯಮಗಳ ಪ್ರಕಾರ ಶಾಶ್ವತ ನಿವಾಸ ಪ್ರಮಾಣಪತ್ರವನ್ನು ನಾಗರಿಕರ ಮನೆ ಬಾಗಿಲಿಗೆ ನೀಡಲು ಮುಂದಾಗಿದೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ವಿಧಾನಸೌಧದಲ್ಲಿ ಶಾಶ್ವತ ನಿವಾಸ ಪ್ರಮಾಣ ಪತ್ರ ಹಾಗೂ ಜಾತಿ...

ಫಲಪ್ರದವಾಗದ ಸಂಪುಟ ವಿಸ್ತರಣೆ ಕಸರತ್ತು: ಜು.19 ಅಥವಾ 20ಕ್ಕೆ ಮತ್ತೊಂದು ಸಭೆ ಸಾಧ್ಯತೆ

ನವದೆಹಲಿ : ಕಾಂಗ್ರೆಸ್ ಹೈಕಮಾಂಡ್‌ನಿಂದ ನವದೆಹಲಿಯಲ್ಲಿ ಗುರುವಾರ ಮ್ಯಾರಾಥಾನ್ ಸಭೆಗಳನ್ನು ನಡೆಸಿದ ಬಳಿಕವೂ ಡಿ.ಕೆ. ಶಿವಕುಮಾರ್ ಸರ್ಕಾರದಲ್ಲಿ ಸಂಪುಟ ಸೇರಲಿರುವ ನೂತನ ಸಚಿವರ ಪಟ್ಟಿಯನ್ನು ಅಂತಿಮಗೊಳಿಸಲು ಸಾಧ್ಯವಾಗಿಲ್ಲ. ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಿ 40 ದಿನ...

ಬೆಂಗಳೂರು ಭಾರತದ ಹೃದಯವಾಗಬೇಕು :  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಬೆಂಗಳೂರು :  ಆಸ್ತಿ ಮಾಲೀಕರ ಸಮಸ್ಯೆಗಳ ಬಗ್ಗೆ ಸರ್ಕಾರಕ್ಕೆ ಅರಿವಿದ್ದು,  ಆಸ್ತಿಯ ಸಂಪೂರ್ಣ ಹಕ್ಕು ಮಾಲೀಕರಿಗಿರಬೇಕು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ಇಂದು ಕರ್ನಾಟಕ ಅಪಾರ್ಟ್ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) 2026 ಕುರಿತು ಅಪಾರ್ಟ್...

ಸಿಎಂ ಮಾಧ್ಯಮ ಕಾರ್ಯದರ್ಶಿ-3 ರಾಘವೇಂದ್ರ ಭಟ್ ನೇಮಕಾತಿ ಅಮಾನತು

ಬೆಂಗಳೂರು : ಮುಖ್ಯಮಂತ್ರಿ ಕಚೇರಿಯ ಮಾಧ್ಯಮ ಕಾರ್ಯದರ್ಶಿ-3 ಹುದ್ದೆಗೆ ನೇಮಕಗೊಂಡಿದ್ದ ರಾಘವೇಂದ್ರ ಭಟ್ ಅವರ ನೇಮಕಾತಿ ಆದೇಶವನ್ನು ಕರ್ನಾಟಕ ಸರ್ಕಾರ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿದೆ. ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ...

ಭಾರತ್‌ ಜೋಡೋ 10 ಸಾವಿರ ಯುವ ಸಂಘಗಳ ಸ್ಥಾಪನೆಗೆ ಆದೇಶ, ಸಂಘಕ್ಕೆ ತಲಾ 10 ಲಕ್ಷ ರೂ. ಅನುದಾನ : ಡಿ.ಕೆ.ಶಿವಕುಮಾರ್

ಬೆಂಗಳೂರು : ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಂಡ ಭಾರತ್‌ ಜೋಡೋ ಯುವ ಸಂಘಗಳನ್ನು ಸ್ಥಾಪಿಸಿ ಅನುಷ್ಠಾನಗೊಳಿಸಲು ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಡಿ.ಕೆ. ಶಿವಕುಮಾರ್‌ ಅವರು ಸಿಎಂ ಆದ ಬಳಿಕ ನಡೆದ...

Latest news

- Advertisement -spot_img