- Advertisement -spot_img

TAG

dk shivakumar

ಬರಗಾಲ ಕಾರಣಕ್ಕೆ ದಸರಾ ನಿಲ್ಲಿಸುವ, ಸರಳವಾಗಿ ಆಚರಿಸುವ ಪ್ರಶ್ನೆಯೇ ಇಲ್ಲ : ಡಿ.ಕೆ.ಶಿವಕುಮಾರ್‌

ಬೆಂಗಳೂರು : ನಾಡಹಬ್ಬ ದಸರಾ ಹಬ್ಬವನ್ನು ಈ ಬಾರಿ 11 ದಿನಗಳ ಕಾಲ ವಿಜೃಂಭಣೆಯಿಂದ ಆಚರಿಸಲು ತೀರ್ಮಾನಿಸಲಾಗಿದ್ದು, ಕರ್ನಾಟಕ ರಾಜ್ಯದ ಎಲ್ಲಾ ಸಂಸ್ಕೃತಿ ಪರಂಪರೆಗಳಿಗೆ ಅನುಗುಣವಾಗಿ ಹೊಸ ಹೊಸ ಕಾರ್ಯಕ್ರಮಗಳನ್ನು ಅಳವಡಿಸಲಾಗುವುದು ಎಂದು...

ಅಕ್ಟೋಬರ್‌ 11ರಂದು ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ

ಬೆಂಗಳೂರು : ಈ ಬಾರಿಯ ವಿಶ್ವವಿಖ್ಯಾತ ದಸರಾ ಮಹೋತ್ಸವಕ್ಕೆ ಅಕ್ಟೋಬರ್‌ 11 ರಂದು ಬೆಳಗ್ಗೆ 11 ಗಂಟೆಗೆ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಚಾಲನೆ ಸಿಗಲಿದೆ. ಉಪಮುಖ್ಯಮಂತ್ರಿಗಳಾದ ಡಾ. ಜಿ.ಪರಮೇಶ್ವರ ಅವರು ಇಂದು ವಿಧಾನಸೌಧದ ಸಮ್ಮೇಳನ...

ಬೀದಿ ಬದಿ ವ್ಯಾಪಾರಿಗಳು ನಮ್ಮವರೇ, ಇದರ ಹಿಂದಿದೆ ದೊಡ್ಡ ಮಾಫಿಯಾ : ಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : ಜುಲೈ 1 ರಿಂದ ಇಲ್ಲಿಯವರೆಗು ಒಟ್ಟು 435 ಕಿ.ಮೀ. ಉದ್ದದ ಪಾದಚಾರಿ ಮಾರ್ಗಗಳಲ್ಲಿ ಒಟ್ಟು 9,878 ಒತ್ತುವರಿಗಳನ್ನು ತೆರವುಗೊಳಿಸಲಾಗಿದೆ. ಐದೂ ಪಾಲಿಕೆಗಳ ವ್ಯಾಪ್ತಿಯಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರೆಯಲಿದೆ” ಎಂದು...

ಅಧಿಕಾರಿಗಳು ಸಭೆಯಲ್ಲಿ ಮೊಬೈಲ್ ಬಳಸಿದರೆ ಸಂಜೆಯೊಳಗೆ ಅಮಾನತು : ಸಿಎಂ ಡಿ.ಕೆ.ಶಿವಕುಮಾರ್ ಎಚ್ಚರಿಕೆ

ಬೆಂಗಳೂರು : ನಾವು ರಾಜಕಾರಣಿಗಳು ಐದು ವರ್ಷಕ್ಕೊಮ್ಮೆ ಜನರ ಮುಂದೆ ಹೋಗಿ ಜನಾದೇಶ ಕೇಳುತ್ತೇವೆ. ಆದರೆ ಅಧಿಕಾರಿಗಳು ಪ್ರತಿದಿನ ಜನರ ವಿಶ್ವಾಸಕ್ಕೆ ಉತ್ತರದಾಯಕರಾಗಿರಬೇಕು. ಕರ್ತವ್ಯ ನಿರ್ವಹಿಸದಿರುವುದು ಕೇವಲ ಆಡಳಿತ ವೈಫಲ್ಯವಲ್ಲ, ಅದು...

ಸಿಎಂ ಮಾಧ್ಯಮ ಕಾರ್ಯದರ್ಶಿಗಳಾಗಿ ಪಿ.ತ್ಯಾಗರಾಜ್‌ ಸೇರಿ ಮೂವರು ನೇಮಕ

ಬೆಂಗಳೂರು : ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮಾಧ್ಯಮ ಕಾರ್ಯದರ್ಶಿಗಳನ್ನಾಗಿ ಮೂವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಕಾರ್ಯದರ್ಶಿ -1 ಪಿ. ತ್ಯಾಗರಾಜ್ - ಮಾಧ್ಯಮ , ಆರ್. ಜಯಪ್ರಕಾಶ್ -...

2029ರ ಒಳಗೆ 500 ಹೊಸ ಜಿಸಿಸಿಗಳ ಆಕರ್ಷಣೆ, 3.5 ಲಕ್ಷ ಗುಣಮಟ್ಟದ ಉದ್ಯೋಗ ಸೃಷ್ಟಿ : ಡಿ.ಕೆ.ಶಿವಕುಮಾರ್

​ಬೆಂಗಳೂರು : ರಾಜ್ಯದಲ್ಲಿ ಉದ್ದಿಮೆ ಹಾಗೂ ವಹಿವಾಟುಗಳು ಹೆಚ್ಚಿನ ಆತ್ಮವಿಶ್ವಾಸದಿಂದ ಹೊಸತನ ಅಳವಡಿಸಿಕೊಳ್ಳಲು ಮತ್ತು ಜಾಗತಿಕ ಗುಣಮಟ್ಟದ ಪ್ರತಿಭಾನ್ವಿತ ತಂತ್ರಜ್ಞರನ್ನು‌ ಆಕರ್ಷಿಸಲು ಅಗತ್ಯವಾದ ಅನುಕೂಲಕರ ವಾತಾವರಣ ಕಲ್ಪಿಸಿಕೊಡಲು ಕರ್ನಾಟಕ ಸರ್ಕಾರ ಬದ್ಧವಾಗಿದೆ ಎಂದು...

ದೇಶದಲ್ಲಿ ಭೀಕರ ಬರ ಪರಿಸ್ಥಿತಿ, ಅಣೆಕಟ್ಟು ನೀರು ನಂಬಿಕೊಂಡು ಬೆಳೆ ಹಾಕಬೇಡಿ : ಸಿಎಂ ಡಿ.ಕೆ ಶಿವಕುಮಾರ್ ಕರೆ

ಬೆಂಗಳೂರು : “ಈ ವರ್ಷ ದೇಶದಲ್ಲಿ ಭೀಕರ ಬರಗಾಲ ಎದುರಾಗುವ ಮುನ್ಸೂಚನೆ ಇದೆ. ರಾಜ್ಯದ ಬಹುತೇಕ ಅಣೆಕಟ್ಟುಗಳಲ್ಲಿನ ಒಳಹರಿವು ಶೂನ್ಯಕ್ಕೆ ತಲುಪಿದೆ. ಹೀಗಾಗಿ ರೈತರು ಅಣೆಕಟ್ಟು ನೀರು ನಂಬಿಕೊಂಡು ಬೆಳೆ ಹಾಕಬೇಡಿ” ಎಂದು...

ಫೇಕ್ ನ್ಯೂಸ್‌ನಿಂದ ಪತ್ರಿಕಾ ವೃತ್ತಿ ಹೊರಬರಬೇಕಿದೆ : ಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು : ನಿರ್ಭೀತಿಯ ಪತ್ರಿಕಾ ವೃತ್ತಿ ಇಂದಿನ ಸಂದರ್ಭದಲ್ಲಿ ಅತ್ಯಂತ ಸವಾಲಿನ ಕೆಲಸವಾಗಿದ್ದು, ತತ್ವಬದ್ಧ ವೃತ್ತಿಪರತೆ ಇಂದಿನ ಅಗತ್ಯವಾಗಿದೆ. ಇದರಿಂದ ಆ ಸವಾಲನ್ನು ಗೆಲ್ಲಬಹುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. ಕರ್ನಾಟಕ...

ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಬಂಡೀಪುರ–ನಾಗರಹೊಳೆ ಸಫಾರಿ ಆರಂಭಿಸಲು ಸಿಎಂ ಸೂಚನೆ

ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ರಾಷ್ಟ್ರೀಯ ಉದ್ಯಾನಗಳಲ್ಲಿನ ಸಫಾರಿ ಮತ್ತು ಪರಿಸರ ಪ್ರವಾಸೋದ್ಯಮ ಚಟುವಟಿಕೆಗಳನ್ನು ಪುನರಾರಂಭಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಹಾಗೆಯೇ ಮೇಕೆದಾಟು...

ಎನ್ಯುಮರೇಶನ್ ಫಾರಂ (ಗಣತಿ ನಮೂನೆ) ಭರ್ತಿ ಮೂಲಕ ಎಸ್ಐಆರ್ ಪ್ರಕ್ರಿಯೆಗೆ ಸಿಎಂ ಡಿ.ಕೆ ಶಿವಕುಮಾರ್ ಚಾಲನೆ

ಬೆಂಗಳೂರು : ತಮ್ಮ ಎನ್ಯುಮರೇಶನ್ ಫಾರಂ (ಗಣತಿ ನಮೂನೆ) ಭರ್ತಿ ಮಾಡುವ ಮೂಲಕ ಸಿಎಂ ಡಿ ಕೆ ಶಿವಕುಮಾರ್ ಅವರು ರಾಜ್ಯದಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಗೆ ಚಾಲನೆ ನೀಡಿದರು. ಸದಾಶಿವನಗರ...

Latest news

- Advertisement -spot_img