? ಡಿಕೆ ಶಿವಕುಮಾರ್ ಪ್ರಶ್ನೆ
ಬೆಂಗಳೂರು : ನಮ್ಮದು ಸ್ವಚ್ಛ ಆಡಳಿತದ ಸರ್ಕಾರ. ಗುತ್ತಿಗೆದಾರನ ಸಾವಿಗೂ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೂ ಯಾವುದೇ ಸಂಬಂಧವಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಪ್ರತಿಕ್ರಿಯೆ...
ಬೆಂಗಳೂರು: ಹೊಸ ವರ್ಷಾಚರಣೆ ನೆಪದಲ್ಲಿ ದುರ್ವರ್ತನೆ ತೋರಿದರೆ ಶಿಕ್ಷೆ ಖಚಿತ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಕಾನೂನು ಉಲ್ಲಂಘಿಸಿದವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಠಿಣ ಕ್ರಮ ಕ್ರಮ ಕೈಗೊಳ್ಳಲಾಗುವುದು....
ಬೆಳಗಾವಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ. ಮನಮೋಹನ್ ಸಿಂಗ್ ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ತುಂಬಾ ನೋವಾಗಿದೆ. ಮನಮೋಹನ್ ಸಿಂಗ್ ಕೇವಲ ರಾಜಕಾರಣಿ...
ಬೆಳಗಾವಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಅಧ್ಯಕ್ಷತೆಯಲ್ಲಿ ನಡೆದ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಮತ್ತು ಕಾಂಗ್ರೆಸ್ ಕಾರ್ಯಕಾರಣಿ ಸಭೆಗಾಗಿ ವೀರಸೌಧಕ್ಕೆ ಗಾಂಧಿ ಭಾವಚಿತ್ರದೊಂದಿಗೆ ಕಾಂಗ್ರೆಸ್ ಮುಖಂಡರು ಆಗಮಿಸಿದ ಕ್ಷಣಗಳು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ...
ಬೆಳಗಾವಿ: ಇಲ್ಲಿ ನಡೆಯುತ್ತಿರುವ ಎಐಸಿಸಿ ಅಧಿವೇಶನದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಪಕ್ಷದ ಮುಖಂಡರಾದ ಜೈರಾಂ ರಮೇಶ್ ಮತ್ತು ಮುಖ್ಯಮಂತ್ರಿ...
ಬೆಳಗಾವಿ: 100 ವರ್ಷಗಳ ಮಹಾತ್ಮ ಗಾಂಧೀಜಿ ನೇತೃತ್ವದಲ್ಲಿ ಕಾಂಗ್ರೆಸ್ ಅಧಿವೇಶನ ನಡೆದ ಬೆಳಗಾವಿ ತಿಲಕವಾಡಿಯ ವೀರಸೌಧದಲ್ಲಿ ಮಹಾತ್ಮ ಗಾಂಧೀಜಿ ಅವರ ಪ್ರತಿಮೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು...
ಬೆಂಗಳೂರು: ರಾಜ್ಯದಲ್ಲಿ ಏನೇ ಘಟನೆ ನಡೆದರೂ ನಾನೇ ಕಾರಣವಾ? ಬಿಜೆಪಿಯವರ ಮನೆಯಲ್ಲಿ, ಪಕ್ಷದಲ್ಲಿ ಅಷ್ಟೇ ಯಾಕೆ, ಅವರ ಹೊಟ್ಟೆಯೊಳಗೆ ಏನಾದರೂ ಆದರೆ ನಾನೇ ಕಾರಣನಾ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ.
ಬಿಜೆಪಿ...
ಬೆಂಗಳೂರು: ಮಹಿಳಾ ಮತ್ತು ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಆಶ್ಲೀಲ ಪದ ಬಳಕೆ ಮಾಡಿದ ಪ್ರಕರಣದಲ್ಲಿ ಬಂಧಿಸಲ್ಪಟ್ಟಿರುವ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರಿಗೆ ಹೈಕೋರ್ಟ್ ಜಾಮೀನು ನೀಡಿದೆ....
ಬೆಳಗಾವಿ: ನೀನು ಪ್ರಾಸ್ಟಿಟ್ಯೂಟ್ ಎಂದು ಬಿಜೆಪಿ ಶಾಸಕ ಸಿ.ಟಿ. ರವಿ 12 ಬಾರಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರಿಗೆ ಹೇಳಿದ್ದಾರೆ. ಇದು ದಾಖಲೆಯಲ್ಲಿದೆ. ಘಟನೆ ನಡೆದ ಬಳಿಕ ಸಭಾಪತಿ ಅವರು ಚರ್ಚೆಗೆ ಅವಕಾಶ...
ಬೆಳಗಾವಿ: ನೂರು ವರ್ಷಗಳ ಹಿಂದೆ ಬೆಳಗಾವಿ ಅಧಿವೇಶನದಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ್ದು, ಕರ್ನಾಟಕಕ್ಕೆ ಸಿಕ್ಕ ಐತಿಹಾಸಿಕ ಭಾಗ್ಯ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...