ಕಾಂಗ್ರೆಸ್ (Congress) ಪಕ್ಷದ ಚುನಾವಣಾ ಸಮಿತಿ ಸಭೆಯಲ್ಲಿ ಸುಮಾರು ಶೇ.50 ರಷ್ಟು ರಾಜ್ಯದ ಅಭ್ಯರ್ಥಿಗಳ ಕುರಿತ ಚರ್ಚೆ ಮುಕ್ತಾಯವಾಗಲಿದೆ. ಎರಡು ಹಂತದಲ್ಲಿ ಚರ್ಚೆ ನಡೆಯಲಿದ್ದು, ಹೈಕಮಾಂಡ್ ಅಭ್ಯರ್ಥಿಗಳ ಪಟ್ಟಿ ಯಾವಾಗ ಪ್ರಕಟಿಸಲಿದೆ ಎಂಬುದು...
ಹೊಸದಿಲ್ಲಿ: ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಜಾರಿ ನಿರ್ದೇಶನಾಲಯ (ED) IPC 120 ಬಿ ಅಡಿ ದಾಖಲಿಸಿದ್ದ ಪ್ರಕರಣವನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದೆ. ನ್ಯಾಯಮೂರ್ತಿ ಸೂರ್ಯಕಾಂತ್ ಪೀಠವು ಈ ಆದೇಶ...
“ಬಿಜೆಪಿ ಹಾಗೂ ಜೆಡಿಎಸ್ ನವರು ಆತ್ಮಸಾಕ್ಷಿ ಮತಗಳನ್ನು ಕೇಳುತ್ತಿದ್ದರು. ಬಿಜೆಪಿಯವರೇ ಆತ್ಮಸಾಕ್ಷಿ ಮತ ಕೊಟ್ಟಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಲೇವಡಿ ಮಾಡಿದ್ದಾರೆ.
ವಿಧಾನಸೌಧದ ಆವರಣದಲ್ಲಿ ರಾಜ್ಯಸಭೆ ಚುನಾವಣೆಗೆ ಸಂಬಂಧಿಸಿದಂತೆ ಮಾಧ್ಯಮಗಳ ಜೊತೆ ಮಾತನಾಡಿ,...
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಕನಿಷ್ಠ 20 ಸ್ಥಾನಗಳನ್ನು ಈ ಬಾರಿ ಗೆದ್ದೇ ಗೆಲ್ಲುತ್ತೇವೆ. ಯಾರು ಏನೇ ಹೇಳಿದರೂ ನಾವು ನೂರಕ್ಕೆ ನೂರು ಗೆಲ್ಲುತ್ತೇವೆ. ಒಗ್ಗಟ್ಟಿನಿಂದ ಸಣ್ಣ ಪುಟ್ಟ ಭಿನ್ನಾಭಿಪ್ರಾಯಗಳಿದ್ದರೆ ಅದನ್ನು ಮರೆತು...
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನ ಮತ್ತು ಆಡಳಿತದಲ್ಲಿ ಕಾರ್ಯಕ್ಷಮತೆ ಕಾರ್ಯಾಗಾರವನ್ನು ಫೆಬ್ರವರಿ 27ರಂದು ಆಯೋಜಿಸಲಾಗಿದೆ. ಮೂರು ಪ್ರಮುಖ ಬೇಡಿಕೆಗಳನ್ನು ರಾಜ್ಯ ಸರ್ಕಾರದ ಮುಂದೆ ನೌಕರರು ಇಟ್ಟಿದ್ದಾರೆ.
ರಾಜ್ಯ ಸರ್ಕಾರಿ ನೌಕರರ ಸಂಘದ...
ಬೆಂಗಳೂರು : “ಬೆಳಗಾವಿಯಲ್ಲಿ ಇರುವ ಮರಾಠಿ ಭಾಷಿಗರು ಕೂಡ ಕರ್ನಾಟಕದವರೇ. ಎಲ್ಲರೂ ಐಕ್ಯತೆಯಿಂದ ಒಟ್ಟಿಗೆ ಹೋಗುವುದು ಮೊದಲ ಕರ್ತವ್ಯವಾಗಬೇಕು. ಕರ್ನಾಟಕದ ಭೂಮಿ, ನಮ್ಮ ಕನ್ನಡ ಭಾಷೆಗೆ ಮೊದಲ ಆದ್ಯತೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್...
ದೆಹಲಿಯಲ್ಲಿ ಕರ್ನಾಟಕದ ಪ್ರತಿನಿಧೀಕರಣ ಬಹಳ ದುರ್ಬಲವೇ ಹೌದು. ಕರ್ನಾಟಕದ ಬಿಕ್ಕಟ್ಟಿನ ಸಂದರ್ಭಗಳಲ್ಲಿ ಕರ್ನಾಟಕದ ಲೋಕ ಸಭಾ ಮತ್ತು ರಾಜ್ಯ ಸಭಾ ಸದಸ್ಯರುಗಳು ಒಟ್ಟಾಗಿ ಧ್ವನಿ ಎತ್ತಿದ್ದು ಕಡಿಮೆ ಅಥವಾ ಇಲ್ಲ. ಹೆಚ್ಚಿನವರಿಗೆ ಭಾಷಾ...
“ಹಣಕಾಸು ಆಯೋಗ ಸ್ವಾಯತ್ತ ಸಂಸ್ಥೆಯಾಗಿದ್ದರೂ ಒಂದು ರಾಜ್ಯಕ್ಕೆ ಆಗಿರುವ ಅನ್ಯಾಯ, ತಾರತಮ್ಯವನ್ನು ಸರಿಪಡಿಸುವುದು ಕೇಂದ್ರ ಸರ್ಕಾರದ ಕರ್ತವ್ಯ. ಈ ಅಧಿಕಾರ ಕೇಂದ್ರ ಸರ್ಕಾರಕ್ಕೆ ಇಲ್ಲವಾದರೆ ಆ ಸರ್ಕಾರ ಯಾಕಿರಬೇಕು” ಎಂದು ಡಿಸಿಎಂ ಡಿ.ಕೆ....
ಕನ್ನಡ ನಾಮಫಲಕ ಕಡ್ಡಾಯ ಸುಗ್ರೀವಾಜ್ಞೆಗೆ ರಾಜ್ಯಪಾಲರು ಸಹಿ ಮಾಡದೆ ವಾಪಸ್ ಕಳುಹಿಸಿದ್ದಾರೆ. ಸಹಿ ಹಾಕದಿರಲು ಕಾರಣವೇನು ಎಂಬುದು ತಿಳಿದುವಂದಿಲ್ಲ. ಆದರೆ ಈ ವಿಧೇಯಕ ವಿಧಾನಸಭೆಯಲ್ಲಿ ಮಂಡನೆಯಾಗಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಈ ಕುರಿತು...
ಚಿತ್ರದುರ್ಗದಲ್ಲಿ ನಡೆದ ಐತಿಹಾಸಿಕವಾದ ಶೋಷಿತರ ಜಾಗೃತಿ ಸಮಾವೇಶದಲ್ಲಿ ಉಪಮುಖ್ಯಮಂತ್ರಿಗಳಾದ ಡಿ ಕೆ ಶಿವಕುಮಾರ್ ಅವರು ತಮ್ಮ ಭಾಷಣದ ಕೊನೆಯಲ್ಲಿ ಜೈ ಹಿಂದ್, ಜೈ ಕರ್ನಾಟಕ ಎಂದು ಹೇಳಿ ಜೈ ಸಿದ್ದರಾಮಯ್ಯ ಎಂದು ಘೋಷಣೆ...