- Advertisement -spot_img

TAG

dk shivkumar

ಸ್ವಾರ್ಥಕ್ಕಾಗಿ ಸಮಾಜದ ಸ್ವಾಸ್ಥ್ಯ ಬಲಿಕೊಡುವ ಬಿಜೆಪಿ

ಇನ್ಸ್‌ಪೆಕ್ಟರ್ ಹೇಳಿಕೆ ವಿವಾದ: ಸತ್ಯ ಮುಚ್ಚಿಟ್ಟು ಪ್ರತಿಭಟನೆ ನಡೆಸಿದ‌ ರಾಜ್ಯ ಬಿಜೆಪಿ ರಾಜ್ಯ ಸರ್ಕಾರ‌ ಇನ್ಸ್‌ಪೆಕ್ಟರ್ ಧನಂಜಯರ ಮಾತುಗಳನ್ನು ಸ್ಪಷ್ಟವಾಗಿ ಜನರ ಮುಂದಿಡಲಿ. ಅವರ ಬೆಂಬಲಕ್ಕೆ ನಿಲ್ಲುವ ಮೂಲಕ, ಸಮಾಜದ ಸ್ವಾಸ್ಥ್ಯ ಕಾಪಾಡುವ...

ಕರ್ನಾಟಕದ ಸಮಾಜವಾದೀ ಚಳುವಳಿಯ ಕೊನೆಯ ನಾಯಕ ಶ್ರೀ ಸಿದ್ದರಾಮಯ್ಯ

ಶ್ರೀ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಪದವಿಗೆ ರಾಜೀನಾಮೆ ಕೊಟ್ಟು ಶ್ರೀ ಡಿ ಕೆ ಶಿವಕುಮಾರ್‌ ಅವರಿಗೆ ಅಧಿಕಾರ ಬಿಟ್ಟುಕೊಟ್ಟದ್ದನ್ನು ಕೇವಲ ಅಧಿಕಾರ ಹಸ್ತಾಂತರ ಪ್ರಕ್ರಿಯೆಯಾಗಿ ನೋಡಬಾರದು. ಅದು ಕಳೆದ 50 ವರ್ಷಗಳ ಕರ್ನಾಟಕದ ರಾಜಕಾರಣವು...

ರಾಜ್ಯದ ಸಮಸ್ಯೆಗಳನ್ನು ಕುರಿತು ಬಿಜೆಪಿ ಸಂಸದರು ತುಟಿ ಬಿಚ್ಚುತ್ತಿಲ್ಲ:ಡಿಸಿಎಂ ಡಿ.ಕೆ ಶಿವಕುಮಾರ್ ಆರೋಪ

ಬೆಂಗಳೂರು: ಕಬ್ಬು ಬೆಳೆಗಾರರು ಮತ್ತು ಮೆಕ್ಕೆಜೋಳ ಬೆಳೆಗಾರರ ಸಮಸ್ಯೆಗಳನ್ನು ಕುರಿತು ರಾಜ್ಯದ ಬಿಜೆಪಿ ಸಂಸದರು ಇದುವರೆಗೂ ಧ್ವನಿ ಎತ್ತಿಲ್ಲ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಆಪಾದಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಸವರಾಜ ಬೊಮ್ಮಾಯಿ...

ಋತುಚಕ್ರ ರಜೆ ಘೋಷಣೆ;  ಸಿಎಂ , ಡಿಸಿಎಂಗೆ ಸರ್ಕಾರಿ ಮಹಿಳಾ ನೌಕರರ ಸಂಘದ ವತಿಯಿಂದ ಅಭಿನಂದನಾ ಸಮಾರಂಭ: ಬೆಳ್ಳಿ ಕಿರೀಟ ತೊಡಿಸಿ ಸನ್ಮಾನ

ಬೆಂಗಳೂರು: ಸರ್ಕಾರಿ ಮಹಿಳಾ ನೌಕರರಿಗೆ ಋತುಚಕ್ರದ ರಜಾ ದಿನ ಕೊಡಬೇಕು ಎಂದು ಮಹಿಳಾ ನೌಕರರ ಸಂಘ ಮತ್ತು ಶಿಕ್ಷಕರ ಸಂಘ ಒತ್ತಡ ಹೇರುತ್ತಲೇ ಇದ್ದವು.  ಇದರ ಅಗತ್ಯ ಇದೆ ಪರಿಗಣಿಸಿ ಸರ್ಕಾರ ತಿಂಗಳಲ್ಲಿ...

ಬಿಜೆಪಿಯವರ ಮೇಲೆ ಇ.ಡಿ ಏಕೆ ದಾಳಿ ಮಾಡಲ್ಲ ? : ಡಿ.ಕೆ.ಶಿವಕುಮಾರ್ ಪ್ರಶ್ನೆ

  ಕನಕಪುರ: ಬಿಜೆಪಿ, ಜೆಡಿಎಸ್‌ ನಾಯಕರ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ) ಏಕೆ ದಾಳಿ ಮಾಡುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ. ಬಿಜೆಪಿಯಲ್ಲಿರುವ ಎಲ್ಲ ಮುಖಂಡರೂ ಪರಿಶುದ್ಧರೇ ಎಂದೂ ಕೇಳಿದ್ದಾರೆ. ? ತಾಲ್ಲೂಕಿನ ಕೋಡಿಹಳ್ಳಿಯಲ್ಲಿ...

ಸಂಚಾರಿ ಕಾವೇರಿ ಯೋಜನೆ ಮೂಲಕ ಶುದ್ದ ಕುಡಿಯುವ ನೀರು ಸರಬರಾಜಿಗ ಬದ್ದ: ಜಲಮಂಡಳಿ ಪ್ರಕಟಣೆ

ಬೆಂಗಳೂರು : ಸಂಚಾರಿ ಕಾವೇರಿ ಯೋಜನೆಯ ಅಡಿಯಲ್ಲಿ BIS ಪ್ರಮಾಣೀತ ಶುದ್ದ ಕುಡಿಯುವ ನೀರು ಪೂರೈಸುವುದಕ್ಕೆ ಬೆಂಗಳೂರು ಜಲಮಂಡಳಿ ಬದ್ದವಾಗಿದೆ. ಈ ನಿಟ್ಟಿನಲ್ಲಿ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಬೆಂಗಳೂರು ಜಲಮಂಡಳಿ...

ಇಂದಿನಿಂದ ರಾಜ್ಯದಲ್ಲಿ ಒಳಮೀಸಲಾತಿ ಸಮೀಕ್ಷೆ: ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು:  ಚುನಾವಣಾ ಪ್ರಣಾಳಿಕೆಯಲ್ಲಿ ನಾವು ಘೋಷಿಸಿದ್ದಂತೆ ಒಳ‌ಮೀಸಲಾತಿ ಜಾರಿಗೆ ನಾವು ಬದ್ದ. ಈ ದಿಕ್ಕಿನಲ್ಲಿ ಇವತ್ತಿನಿಂದ ಮಹತ್ವದ ಹೆಜ್ಜೆ ಇಟ್ಟಿದ್ದೇವೆ. ಮೂರೂ ಹಂತಗಳಲ್ಲಿ ವೈಜ್ಞಾನಿಕ ದತ್ತಾಂಶ ಸಂಗ್ರಹ ನಡೆಯಲಿದೆ ಎಂದು ಮುಖ್ಯಮಂತ್ರಿ  ಸಿದ್ದರಾಮಯ್ಯ...

ಕೆ ಆರ್‌ ಎಸ್‌ ನಲ್ಲಿ ವೈಭವದ ಕಾವೇರಿ ಆರತಿಗೆ ಸಿದ್ಧತೆ:  ಅನುಷ್ಠಾನ ಸಮಿತಿ ರಚನೆ

ಬೆಂಗಳೂರು: ದಸರಾ ಹಬ್ಬದ ಸಂಧರ್ಭದಲ್ಲಿ ಕೆ ಆರ್‌ ಎಸ್‌ ನಲ್ಲಿ ವೈಭವದ ಕಾವೇರಿ ಆರತಿಯನ್ನು ನಡೆಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. "ಕೃಷ್ಣರಾಜಸಾಗರದಲ್ಲಿ ಕಾವೇರಿ ಆರತಿ ನಡೆಸಲು ಅಧ್ಯಯನ ನಡೆಸಿ...

ಡಿಕೆ ಲವ್ಸ್ ಬಿಜೆಪಿ ಎಂಬ ಪ್ಲಾಂಟೆಡ್‌ ಸ್ಟೋರಿಯ  ಲೆಕ್ಕಾಚಾರಗಳೇನು?

ಡಿ.ಕೆ. ಶಿವಕುಮಾರ್‌ ಗೆ ಒಂದುಕಡೆ ರಾಜ್ಯ ಹಿರಿಯ ನಾಯಕರ ಒತ್ತಾಸೆಯಿಲ್ಲ, ಮತ್ತೊಂದೆಡೆ ಶಾಸಕರ ದೊಡ್ಡ ಬಲವಿಲ್ಲ, ಇರುವ ಕೆಲವು ಶಾಸಕರು ಕೂಡಾ ತನ್ನ ಕೆಪಿಸಿಸಿ ಅಧ್ಯಕ್ಷಗಿರಿಯ ಪ್ರಭಾವಕ್ಕೆ ಒಳಗಾಗಿ ಜೊತೆಗಿರುವವರು. ಈಗ...

ಕನಿಷ್ಟ ಬೆಂಬಲ ಬೆಲೆ ಯೋಜನೆ ಜಾರಿಗೆ ತರಲು ಕೇಂದ್ರ ಸರ್ಕಾರಕ್ಕೆ ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು: ಕೃಷಿ ಪ್ರಧಾನವಾದ ಮಂಡ್ಯ  ಜಿಲ್ಲೆಯಲ್ಲಿ ಕೃಷಿ, ತೋಟಗಾರಿಕೆ, ಪಶುಸಂಗೋಪನೆ ಸೇರಿದಂತೆ  ಒಂದು ಸಂಯೋಜಿತ ಕೃಷಿ ವಿಶ್ವವಿದ್ಯಾಲಯ ಸ್ಥಾಪಿಸಲು ತೀರ್ಮಾನಿಸಲಾಗಿದ್ದು, ಇದರಿಂದ ಮಂಡ್ಯ, ಹಾಸನ,ಮೈಸೂರು ಚಾಮರಾಜನಗರ ಭಾಗದ ರೈತರಿಗೆ  ಸಾವಯವ ಹಾಗೂ ಸಿರಿಧಾನ್ಯ...

Latest news

- Advertisement -spot_img