- Advertisement -spot_img

TAG

DK Suresh

ಮಹದಾಯಿ, ಮೇಕೆದಾಟು ಯೋಜನೆಗಳು: ಬಿಜೆಪಿ ಸಂಸದರು ಒತ್ತಡ ಹೇರಬೇಕು: ಬಮುಲ್‌ ಅಧ್ಯಕ್ಷ ಡಿಕೆ ಸುರೇಶ್

ಬೆಂಗಳೂರು: ಕೇಂದ್ರದಲ್ಲಿ ಬಿಜೆಪಿ ಮೂರನೇ ಬಾರಿ ಅಧಿಕಾರಕ್ಕೆ ಬರುವಲ್ಲಿ ಕರ್ನಾಟಕ ಮಹತ್ತರ ಪಾತ್ರ ವಹಿಸಿದೆ. ಹೀಗಾಗಿ ಸಂಸದರು ಹಾಗೂ ಕೇಂದ್ರ ಸಚಿವರು ಹೋರಾಟ ನಡೆಸಿ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಬೇಕು ಎಂದು ಮಾಜಿ ಸಂಸದ...

ಐಶ್ವರ್ಯಾ ಗೌಡ ವಂಚನೆ ಪ್ರಕರಣ: ಇ.ಡಿ ವಿಚಾರಣೆಗೆ ಹಾಜರಾದ ಕಾಂಗ್ರೆಸ್‌ ಮುಖಂಡ ಡಿಕೆ ಸುರೇಶ್

ಬೆಂಗಳೂರು:  ಹಲವು ವ್ಯಾಪಾರಿಗಳಿಗೆ ಚಿನ್ನಾಭರಣ ವಂಚಿಸಿರುವ ಐಶ್ವರ್ಯಾ ಗೌಡ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್‌ ಮುಖಂಡ ಡಿ.ಕೆ.ಸುರೇಶ್‌ ಅವರು ಇಂದು ಜಾರಿ ನಿರ್ದೇಶನಾಲಯದ ವಿಚಾರಣೆಗೆ ಹಾಜರಾಗಿದ್ದರು. ಜೂನ್‌ 17ರಂದು ಇ.ಡಿ ಅಧಿಕಾರಿಗಳು, ವಿಚಾರಣೆಗೆ ಹಾಜರಾಗುವಂತೆ ಸಮನ್ಸ್...

ಮೆಟ್ರೊ ನಿಲ್ದಾಣಗಳಲ್ಲಿ ನಂದಿನಿ ಮಳಿಗೆ ತೆರೆಯಲು ಮುಂದಾದ ಬಮೂಲ್‌

ಬೆಂಗಳೂರು: ಬೆಂಗಳೂರು ನಗರದ ಎಲ್ಲ ಮೆಟ್ರೊ ನಿಲ್ದಾಣಗಳಲ್ಲಿ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳ ಮಾರಾಟ ಮಳಿಗೆಗಳನ್ನು ತೆರೆಯಲು ಸ್ಥಳ ಮಂಜೂರು ಮಾಡುವಂತೆ ಕೋರಿ, ಬೆಂಗಳೂರು ಸಹಕಾರ ಹಾಲು ಒಕ್ಕೂಟದ (ಬಮೂಲ್) ಅಧ್ಯಕ್ಷ...

ಚಿನ್ನ ವಂಚನೆ: ಐಶ್ವರ್ಯ ಗೌಡ ಸೇರಿದಂತೆ 18 ಜನರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ

ನವದೆಹಲಿ: ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐಶ್ವರ್ಯ ಗೌಡ ಸೇರಿದಂತೆ 18 ಜನರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲಾಗಿದೆ ಎಂದು ಜಾರಿ ನಿರ್ದೇಶನಾಲಯ (ಇಡಿ) ಇಂದು ಮಾಹಿತಿ ನೀಡಿದೆ. ಬೆಂಗಳೂರಿನ ವಿಶೇಷ ಅಕ್ರಮ ಹಣ ವರ್ಗಾವಣೆ...

ಐಶ್ವರ್ಯ ಗೌಡ ವಂಚನೆ ಪ್ರಕರಣ: ಇಡಿ ತನಿಖೆಗೆ ಹಾಜರಾದ ಮಾಜಿ ಸಂಸದ ಡಿ.ಕೆ. ಸುರೇಶ್

ಬೆಂಗಳೂರು:  ಐಶ್ವರ್ಯ ಗೌಡ ವಂಚನೆ ಪ್ರಕಣದಲ್ಲಿ ಜಾರಿ ನಿರ್ದೇಶನಾಲಯದ (ಇಡಿ) ವಿಚಾರಣೆಗೆ ಬಮೂಲ್ ಅಧ್ಯಕ್ಷರೂ ಆಗಿರುವ ಮಾಜಿ ಸಂಸದ ಡಿ‌. ಕೆ. ಸುರೇಶ್ ಹಾಜರಾಗಿದ್ದಾರೆ. ಇಡಿ ಕಚೇರಿಗೆ ಹಾಜರಾಗುವುದಕ್ಕೂ ಮುನ್ನ ಪ್ರತಿಕ್ರಿಯೆ ನೀಡಿದ ಅವರು,...

ಬಮೂಲ್‌ ಅಧ್ಯಕ್ಷರಾಗಿ ಡಿಕೆ ಸುರೇಶ್‌ ಆಯ್ಕೆ; ಕೆಎಂಎಫ್‌ ಅದ್ಯಕ್ಷ ಸ್ಥಾನಕ್ಕೆ ಒಂದೇ ಮೆಟ್ಟಿಲು

ಬೆಂಗಳೂರು: ಬೆಂಗಳೂರು ಹಾಲು ಒಕ್ಕೂಟದ (ಬಮೂಲ್) ಅಧ್ಯಕ್ಷರಾಗಿ ಕಾಂಗ್ರೆಸ್‌ ಮುಖಂಡ ಮಾಜಿ ಸಂಸದ ಡಿ.ಕೆ. ಸುರೇಶ್ ಆಯ್ಕೆಯಾಗಿದ್ದಾರೆ. ಸುರೇಶ್‌ ಅವರು ಕೆಎಂಎಫ್‌ ಅದ್ಯಕ್ಷರಾಗುವುದು ಬಹುತೇಕ ಖಚಿತವಾಗಿದೆ. ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಮಾತನಾಡಿದ ಅವರು ರೈತರು ಮತ್ತು ಹಾಲು...

ಐಶ್ವರ್ಯ ಗೌಡ ಚಿನ್ನಾಭರಣ ವಂಚನೆ ಪ್ರಕರಣ: ಮಾಜಿ ಸಂಸದ ಡಿ.ಕೆ.ಸುರೇಶ್‌ಗೆ ಇ.ಡಿ ಸಮನ್ಸ್‌

ಬೆಂಗಳೂರು: ಸುಮಾರು 10 ಕೋಟಿ ರೂ. ಮೌಲ್ಯದ ಚಿನ್ನಾಭರಣ ವಂಚಿಸಿದ ಐಶ್ವರ್ಯ ಗೌಡ  ಸಂಬಂಧಿಸಿದಂತೆ, ಕಾಂಗ್ರೆಸ್‌ ಮುಖಂಡ ಮಾಜಿ ಸಂಸದ ಡಿ.ಕೆ.ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದೆ. ಸುರೇಶ್‌ ಅವರ...

ಮಾಜಿ ಸಂಸದ ಡಿ.ಕೆ. ಸುರೇಶ್ ಪತ್ನಿ ಎಂದು ವಿಡಿಯೊ ಹಂಚಿಕೊಂಡಿದ್ದ ಸರ್ಕಾರಿ ಶಾಲಾ ಶಿಕ್ಷಕಿ ಬಂಧನ

ರಾಮನಗರ: ಕಾಂಗ್ರೆಸ್‌ ಮುಖಂಡ ಮಾಜಿ ಲೋಕಸಭಾ ಸದಸ್ಯ ಡಿ.ಕೆ. ಸುರೇಶ್ ಅವರ ಪತ್ನಿ ಎಂದು ಹೇಳಿಕೊಂಡು, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೊ ಹಂಚಕೊಂಡಿದ್ದ ಶಿಕ್ಷಕಿ ಪವಿತ್ರ ಅವರನ್ನು ರಾಮನಗರ ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ....

ಮಾಜಿ ಸಂಸದ ಡಿ.ಕೆ. ಸುರೇಶ್ ಸೋದರಿ ಹೆಸರಿನಲ್ಲಿ 12 ಕೆಜಿ ಚಿನ್ನಾಭರಣ ಖರೀದಿಸಿ ವಂಚನೆ

ಬೆಂಗಳೂರು: ಕಾಂಗ್ರೆಸ್ ಮುಖಂಡ ಮಾಜಿ ಸಂಸದ ಡಿ.ಕೆ. ಸುರೇಶ್ ಅವರ ಸಹೋದರಿ ಎಂದು ಹೇಳಿಕೊಂಡು ಮಹಿಳೆಯೊಬ್ಬರು 14.600 ಕೆಜಿಯಷ್ಟು ಚಿನ್ನಾಭರಣ ಖರೀದಿಸಿ ವಂಚನೆ ಮಾಡಿರುವ ಘಟನೆ ರಾಜರಾಜೇಶ್ವರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ...

ರಾಮನಗರ ಜಿಲ್ಲೆಯಲ್ಲಿ ಜೆಡಿಎಸ್ ಕೋಟೆ ಕೆಡವಿ ಕಾಂಗ್ರೆಸ್ ಬಾವುಟ ನೆಟ್ಟ ಡಿಕೆ ಬ್ರದರ್ಸ್

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಹೊರಬಿದ್ದಿದೆ. ಈ ಬಾರಿ ಕಾಂಗ್ರೆಸ್‌ನ ಒಗ್ಗಟ್ಟು ಹಾಗೂ ಡಿಕೆ ಬ್ರದರ್ಸ್ ಅವಿರತ ಶ್ರಮದಿಂದಿಂದಾಗಿ ರಾಮನಗರ ಜಿಲ್ಲೆಯಲ್ಲಿ ಜೆಡಿಎಸ್‌ ಭದ್ರಕೋಟೆಯನ್ನು ಛಿದ್ರಗೊಳಿಸಿ, ಜಿಲ್ಲೆಯಲ್ಲಿ ಕಾಂಗ್ರೆಸ್ ಬಾವುಟವನ್ನು ನೆಟ್ಟುವಲ್ಲಿ...

Latest news

- Advertisement -spot_img