- Advertisement -spot_img

TAG

DKShivakumar

ಹೊಸ ಪ್ರವಾಸೋದ್ಯಮ ನೀತಿಗೆ ಸಚಿವ ಸಂಪುಟ ಅನುಮೋದನೆ; ರೂ.1500 ಕೋಟಿ ಹೂಡಿಕೆಯ ಗುರಿ

ಬೆಂಗಳೂರು: ಕರ್ನಾಟಕ ಪ್ರವಾಸೋದ್ಯಮ ನೀತಿ 2024-29ನ್ನು ರಾಜ್ಯ ಸಚಿವ ಸಂಪುಟ ಅಂಗೀಕರಿಸಿದೆ ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ ಪಾಟೀಲ ರವರು...

ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ ಖಚಿತ

ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ ಖಚಿತವಾಗಿದ್ದು ಕಾಂಗ್ರೆಸ್ ಅಭ್ಯರ್ಥಿಯಾಗಿ ಯೋಗೇಶ್ವರ್ ನಾಳೆಯೇ ನಾಮಪತ್ರ ಸಲ್ಲಿಕೆ ಸಾಧ್ಯತೆ ಇದೆ. ಇಂದು ಬೆಳಗ್ಗೆ ಯೋಗೇಶ್ವರ್, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮನೆಯಲ್ಲಿ ಪ್ರತ್ಯಕ್ಷವಾಗಿದ್ದಾರೆ. ಇಬ್ಬರೂ ಒಟ್ಟಿಗೆ ಒಂದೇ...

ಅಧಿಕಾರದ ಪಿತ್ತ ನೆತ್ತಿಗೆ : ಅಕಾಡೆಮಿಗಳು ಪಕ್ಷದ ಗುತ್ತಿಗೆಗೆ

ಮೊದಲಾಗಿ ಸಾಂಸ್ಕೃತಿಕ ಸಂಸ್ಥೆಗಳಿಗೆ ನೇಮಕಗೊಂಡ ಅಧ್ಯಕ್ಷರುಗಳು ಹಾಗೂ ಸದಸ್ಯರುಗಳು ಪಕ್ಷವೊಂದರ ಊಳಿಗಕ್ಕಿಲ್ಲ ಎಂಬುದನ್ನು ಮನಗಾಣಬೇಕಿದೆ. ಈ ಎಲ್ಲಾ ಸಂಸ್ಥೆಗಳು ಸರಕಾರದ ಅನುದಾನದಿಂದ ನಡೆಯುತ್ತವೆಯೇ ಹೊರತು ರಾಜಕೀಯ ಪಕ್ಷದ ಹಣದಿಂದಲ್ಲ. ಈ ಸರಕಾರದ ಹಣ...

ಸಾಂಸ್ಕೃತಿಕ ಪರಿಚಾರಕರ ರಾಜಕೀಯ ಚಹರೆ

ಸಾಂಸ್ಕೃತಿಕ ಸಂಸ್ಥೆಗಳು ನಿಗಮ ಮಂಡಲಿಗಳ ಹಾಗೆ ಲಾಭದಾಯಕ ಸ್ಥಾವರಗಳಲ್ಲ. ಅಲ್ಲಿ ಹುದ್ದೆಗಳನ್ನು ಅಲಂಕರಿಸುವ ವ್ಯಕ್ತಿಗಳು ಸ್ವ-ಹಿತಾಸಕ್ತಿಯನ್ನು ಬದಿಗಿಟ್ಟು, ತಮ್ಮ ಸಂಕುಚಿತ ಜಾತಿ-ಮತ-ಧರ್ಮ ಇತ್ಯಾದಿಗಳ ಅಸ್ಮಿತೆಗಳನ್ನು ಕಳಚಿಟ್ಟು, ತಾವು ಸಂಪಾದಿಸಿರುವ ಸಾಮಾಜಿಕ ಸ್ಥಾನಮಾನ ಅಥವಾ...

ಸರಕಾರಿ ಸಾಂಸ್ಕೃತಿಕ ಸಂಸ್ಥೆಗಳ ಮೇಲೆ ಸರಕಾರಗಳ ಸವಾರಿ

ಪಕ್ಷನಿಷ್ಠೆಯನ್ನು ಬಿಟ್ಟು ತಮಗೆ ಸಮಾಜದಲ್ಲಿ ಅಸ್ಮಿತೆಯನ್ನು ತಂದುಕೊಟ್ಟ ಸಾಂಸ್ಕೃತಿಕ ಕ್ಷೇತ್ರಕ್ಕೆ ಬದ್ಧತೆ ತೋರುವುದು ಎಲ್ಲಾ ಅಕಾಡೆಮಿಗಳು ಹಾಗೂ ಪ್ರಾಧಿಕಾರದ ಪದಾಧಿಕಾರಿಗಳ ಕರ್ತವ್ಯವಾಗಿದೆ. ಆಯ್ಕೆಗೊಂಡವರನ್ನು ಪಕ್ಷದ ಕಾರ್ಯಸೂಚಿಗಳಿಂದ ಹೊರಗಿಟ್ಟು ಗೌರವಾನ್ವಿತವಾಗಿ ನಡೆಸಿಕೊಳ್ಳುವುದು ರಾಜಕೀಯ ಪಕ್ಷಗಳ...

ನಡೆ ನುಡಿ ಭಿನ್ನತೆಯಲ್ಲಿ ಸಿಎಂ ಸಿದ್ದರಾಮಯ್ಯ ; ನಂಬಿದವರ ವಿಶ್ವಾಸಕ್ಕಾದ  ಗಾಯ

ಸಿದ್ದರಾಮಯ್ಯನವರನ್ನು ಮಂತ್ರಿ ಮಾಡಿದ್ದು ಮಂಜುನಾಥ ಸ್ವಾಮಿಯೂ ಅಲ್ಲಾ, ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆಯವರೂ ಅಲ್ಲಾ. ಈ ನಾಡಿನ ಬಹುಸಂಖ್ಯಾತ ದಲಿತರು, ಹಿಂದುಳಿದವರು, ಮಹಿಳೆಯರು ಮತ್ತು ಅಲ್ಪಸಂಖ್ಯಾತರು. ಸಿದ್ದರಾಮಯ್ಯನವರ ಸಂಪೂರ್ಣ ನಿಷ್ಠೆ ಇರಬೇಕಾಗಿದ್ದು ಈ ಅಹಿಂದ...

ಅತಿಕ್ರಮಣದಾರರ ವಿಚಾರದಲ್ಲೂ ಬಿಜೆಪಿಯಿಂದ ರಾಜಕೀಯ: ಡಿಕೆಶಿ ವಾಗ್ದಾಳಿ

ಮುಂಡಗೋಡ: ರೈತರ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ. ಆದಾಯ ಡಬಲ್ ಮಾಡುತ್ತೇವೆಂದು ಹೇಳಿ ರೈತರಿಗೆ ಮರಳು ಮಾಡಿದೆ. ಅತಿಕ್ರಮಣದಾರರ ವಿಚಾರದಲ್ಲಿಯೂ ರಾಜಕೀಯ ಮಾಡಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಾಗ್ದಾಳಿ...

ಸರಕಾರಿ ಸಾಂಸ್ಕೃತಿಕ ಸಂಸ್ಥೆಗಳಿಗೆ ನೇಮಕಾತಿ : ತಪ್ಪು ನಿರ್ಧಾರಗಳು ಜಾಸ್ತಿ

ಆಯ್ಕೆ ಸಮಿತಿಯಲ್ಲಿರುವ ಸಂಘಿ ಮನಸ್ಥಿತಿಯವರ ತಂತ್ರವೋ, ಹಿಡನ್ ಹಿಂದುತ್ವವಾದಿ ಅಜೆಂಡಾ ಹೊಂದಿರುವ ಅಧಿಕಾರಿಗಳ ಒತ್ತಾಯವೋ, ಇಲ್ಲಾ ಬಿಜೆಪಿ ಪಕ್ಷದ ನಾಯಕರಿಂದ ಬಂದ ಶಿಫಾರಸ್ಸೋ, ಇಲ್ಲಾ ಆಯ್ಕೆಯಾದವರ ಕುರಿತು ಮಾಹಿತಿಯ ಕೊರತೆಯೋ, ಗೊತ್ತಿಲ್ಲ, ಆದರೆ...

Latest news

- Advertisement -spot_img