Sunday, September 8, 2024
- Advertisement -spot_img

TAG

dmk

ನೀವು ಸುಪ್ರೀಂ ಕೋರ್ಟನ್ನೇ ಧಿಕ್ಕರಿಸುತ್ತಿದ್ದೀರಿ: ತಮಿಳುನಾಡು ರಾಜ್ಯಪಾಲರ ವಿರುದ್ಧ ನ್ಯಾ.ಡಿ.ವೈ.ಚಂದ್ರಚೂಡ್ ಗರಂ

ಹೊಸದಿಲ್ಲಿ: ಶಿಕ್ಷೆಗೆ ತಡೆಯಾಜ್ಞೆ ಇದ್ದರೂ ಡಿಎಂಕೆ ಮುಖಂಡ ಪೊನ್ಮುಡಿ ಅವರನ್ನು ಸಚಿವ ಸಂಪುಟ ಸೇರ್ಪಡೆ ಪ್ರಸ್ತಾಪವನ್ನು ತಿರಸ್ಕರಿಸಿದ ತಮಿಳುನಾಡು ರಾಜ್ಯಪಾಲ ಆರ್.ಎನ್ ರವಿ ಅವರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿರುವ ಸುಪ್ರೀಂ ಕೋರ್ಟ್, ನೀವು...

ಒಕ್ಕೂಟ ವ್ಯವಸ್ಥೆ ಬಲಪಡಿಸುವೆಡೆ ಡಿಎಂಕೆ ಚಿತ್ತ: ಅಧಿಕಾರಕ್ಕೆ ಬಂದರೆ ಸಿಎಎ, ಯುಸಿಸಿ, ಒಂದು ದೇಶ ಒಂದು ಚುನಾವಣೆ ರದ್ದು

ಚೆನ್ನೈ: ಒಕ್ಕೂಟ ವ್ಯವಸ್ಥೆಯನ್ನು ಬಲಪಡಿಸಬೇಕು, ರಾಜ್ಯಗಳಿಗೆ ಹೆಚ್ಚಿನ ಅಧಿಕಾರ ಇರಬೇಕು ಎಂಬ ಪಕ್ಷದ ನೀತಿಯನ್ವಯ ಈ ಬಾರಿ ಚುನಾವಣಾ ಪ್ರಣಾಳಿಕೆಯಲ್ಲೂ ಹಲವು ವಿಷಯಗಳನ್ನು ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಪ್ರಸ್ತಾಪಿಸಿದ್ದು, ಇಂಡಿಯಾ ಒಕ್ಕೂಟ...

ಸನಾತನ ಧರ್ಮ ಹೇಳಿಕೆ: ಉದಯನಿಧಿ ಸ್ಟಾಲಿನ್ ವಿರುದ್ಧದ ಅರ್ಜಿ ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್

‘ಸನಾತನ ಧರ್ಮ’ ಕುರಿತು ಹೇಳಿಕೆ ನೀಡಿರುವ ತಮಿಳುನಾಡಿನ ಸಚಿವರಾದ ಉದಯನಿಧಿ ಸ್ಟಾಲಿನ್ ಮತ್ತು ಸೇಕರ್ ಬಾಬು ಅವರನ್ನು ಶಾಸಕರಾಗಿ ಮುಂದುವರಿಸುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳನ್ನು ಮದ್ರಾಸ್ ಹೈಕೋರ್ಟ್ ಬುಧವಾರ ವಜಾಗೊಳಿಸಿದೆ.  ‘ಸನಾತನ ಧರ್ಮ’ವನ್ನು ಎಚ್‌ಐವಿ,...

ಪ್ರಧಾನಿ ಮೋದಿ ಸುಳ್ಳು ಭರವಸೆ : ತಮಿಳುನಾಡಿನಲ್ಲಿ ಪಕೋಡ, ವಡೆ ಪ್ರತಿಭಟನೆ

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸುಳ್ಳು ಭರವಸೆ, ಆಡಳಿತ ವೈಫಲ್ಯ ಖಂಡಿಸಿ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ನೇತೃತ್ವದ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಭಾನುವಾರ ವಿಭಿನ್ನ ಪ್ರತಿಭಟನೆ ನಡೆಸಲಾಯಿತು. ರಸ್ತೆಯಲ್ಲೆ...

‘ಸನಾತನ ಧರ್ಮ ನಿರ್ಮೂಲನೆ’ ಹೇಳಿಕೆ : ಉದಯನಿಧಿ ಸ್ಟಾಲಿನ್‌ಗೆ ಸುಪ್ರೀಂ ಕೋರ್ಟ್ ಛೀಮಾರಿ

ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರ 'ಸನಾತನ ಧರ್ಮ ನಿರ್ಮೂಲನೆ' ಹೇಳಿಕೆಗೆ ಸುಪ್ರೀಂ ಕೋರ್ಟ್ ಸೋಮವಾರ ಛೀಮಾರಿ ಹಾಕಿದೆ. ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರ ಪೀಠವು, ಸ್ಟಾಲಿನ್‌ಗೆ ಅವರು ಸಚಿವರಾಗಿದ್ದು,...

ಬಿಜೆಪಿ ಮತ್ತೆ ಗೆದ್ದರೆ ಫೆಡರಲಿಸಂ ಸರ್ವನಾಶ: ಎಂ.ಕೆ.ಸ್ಟಾಲಿನ್

ಭಾರತೀ ಜನತಾ ಪಕ್ಷವು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮತ್ತೆ ಗೆದ್ದರೆ, ಸಂಸದೀಯ ಕಾರ್ಯವಿಧಾನಗಳನ್ನು ಅನುಸರಿಸಲಾಗುವುದಿಲ್ಲ ಮತ್ತು ರಾಜ್ಯಗಳನ್ನು ನಿಗಮಗಳ ಮಟ್ಟಿಗೆ ಇಳಿಸಲಾಗುತ್ತದೆ. ಏಕಕಾಲಕ್ಕೆ ದೇಶದ ಫೆಡರಲಿಸಂ ಹಾಗು ಪ್ರಜಾಪ್ರಭುತ್ವ ಎರಡೂ ನಾಶವಾಗಲಿದೆ ಎಂದು...

ರಾಮಮಂದಿರದ ನೇರಪ್ರಸಾರ ತಡೆಹಿಡಿದ ತಮಿಳುನಾಡು ಸರ್ಕಾರ : ನಿರ್ಮಾಲ ಸೀತಾರಾಮನ್ ಟೀಕೆ

22 ಜನವರಿ 2024ರಂದು, ನಾಳೆ (ಸೋಮವಾರ) ಅಯೋಧ್ಯೆಯ ರಾಮಮಂದಿರದಲ್ಲಿ ನಡೆಯಲಿರುವ ಶ್ರೀರಾಮನ ಪ್ರಾಣಪ್ರತಿಷ್ಠಾಪನ ಕಾರ್ಯಕ್ರಮಗಳ ನೇರ ಪ್ರಸಾರ ಮಾಡುವುದನ್ನು ತಮಿಳುನಾಡು ಸರ್ಕಾರ ನಿಷೇಧಿಸಿದೆ. ಇದೊಂದು ಹಿಂದೂ ವಿರೋಧಿ ನಿಲುವು ಎಂದು ಕೇಂದ್ರ ಹಣಕಾಸು...

ಕೇಂದ್ರದಿಂದ ಬಿಜೆಪಿಯನ್ನು ಕಿತ್ತೊಗೆಯುವುದೇ ನಮ್ಮ ಗುರಿ : ಉದಯನಿಧಿ ಸ್ಟಾಲಿನ್

ಕೇಂದ್ರದಿಂದ ಬಿಜೆಪಿಯನ್ನು ಕಿತ್ತೊಗೆದು ತಮಿಳುನಾಡಿನ ಮೂಲಭೂತ ಹಕ್ಕುಗಳನ್ನು ಉಳಿಸಿಕೊಳ್ಳುವುದು ನಮ್ಮ ಮುಖ್ಯ ಉದ್ದೇಶವಾಗಿದೆ ಎಂದು ಯುವ ಕಲ್ಯಾಣ ಮತ್ತು ಕ್ರೀಡಾ ಅಭಿವೃದ್ಧಿ ಸಚಿವ ಉದಯನಿಧಿ ಸ್ಟಾಲಿನ್ ಹೇಳಿದ್ದಾರೆ. ಡಿಎಂಕೆ ಯುವ ಘಟಕದ ಎರಡನೇ ರಾಜ್ಯಮಟ್ಟದ...

Latest news

- Advertisement -spot_img