- Advertisement -spot_img

TAG

Doctor

ಅತ್ತೆ ಮಾವನ ಮೇಲೆ ಹಲ್ಲೆ ನಡೆಸಿದ ವೈದ್ಯೆ; ದೂರು ದಾಖಲು

ಬೆಂಗಳೂರು: ವಿಕ್ಟೋರಿಯಾ ಆಸ್ಪತ್ರೆಯ ವೈದ್ಯೆಯೊಬ್ಬರು ತನ್ನ ಅತ್ತೆ ಹಾಗೂ ಮಾವನ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ. ಡಾ.ಪ್ರಿಯದರ್ಶಿನಿ ಅವರೇ ಅತ್ತೆ ಮಾವನ ಮೇಲೆ ಹಲ್ಲೆ ನಡೆಸಿರುವ ವೈದ್ಯೆ. ಈಕೆ ಅನ್ನಪೂರ್ಣೇಶ್ವರಿ...

ಅತ್ಯಾಚಾರ ಆರೋಪಿ, ಗರ್ಭಪಾತಕ್ಕೆ ಸಹಕರಿಸಿದ ವೈದ್ಯ ಬಂಧನ

ಠಾಣೆ: 17 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪಿ ಹಾಗೂ ಆ ಬಾಲಕಿಯ ಗರ್ಭಪಾತಕ್ಕೆ ಸಹಕರಿಸಿದ ವೈದ್ಯರೊಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.‌ ಪೊಲೀಸ್ ಠಾಣಾ ವ್ಯಾಪ್ತಿಯ ಉಲ್ಲಾಸ ನಗರದಲ್ಲಿ ವಾಸಿಸುತ್ತಿದ್ದ 29...

ಆಟೋಗೆ ಬಸ್‌ ಡಿಕ್ಕಿ: ವೈದ್ಯ ಆಟೋ ಚಾಲ ಸಾವು

ಬೆಂಗಳೂರು:  ಬಿಎಂಟಿಸಿ ಬಸ್‌ ಹಿಂದಿನಿಂದ ಡಿಕ್ಕಿಹೊಡೆದ ಪರಿಣಾಮ ಓರ್ವ ವೈದ್ಯರೂ ಸೇರಿ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಗರದ ಬನಶಂಕರಿ ಸಂಚಾರಿ ಪೊಲೀಸ್ ಠಾಣೆಯ ಸೀತಾ ಸರ್ಕಲ್ ಹತ್ತಿರ ನಡೆದಿದೆ. ಮೃತರನ್ನು ವಿಷ್ಣು ಮತ್ತು...

ಪ್ರಿಸ್ಕ್ರಿಪ್ಶನ್ ಚೀಟಿಯನ್ನು ಕನ್ನಡದಲ್ಲಿ ಬರೆಯಿರಿ: ವೈದ್ಯರಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಬಿಳಿಮಲೆ ಸೂಚನೆ

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ರೋಗಿಗಳಿಗೆ ನೀಡುವ ಪ್ರಿಸ್ಕ್ರಿಪ್ಶನ್‌ನನ್ನು ಕನ್ನಡದಲ್ಲಿ ಬರೆಯುವಂತೆ ಸೂಚನೆ ನೀಡಲಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಹೇಳಿದ್ದಾರೆ. ಮಂಗಳೂರಿನಲ್ಲಿ ಭಾನುವಾರ ಸಮಾನ ಮನಸ್ಕರ ಜೊತೆ ಸಂವಾದ...

ಗೃಹ ಸಚಿವರ ತವರು ಜಿಲ್ಲೆಯಲ್ಲಿ ಒಂದೇ ದಿನ ಆಪರೇಷನ್‌ ಮಾಡಿಸಿಕೊಂಡ ಮೂವರು ಮಹಿಳೆಯರು ಸಾವು

ಒಂದೇ ದಿನ ಗರ್ಭಕೋಶಕ್ಕೆ ಸಂಬಂಧಿಸಿದ ವಿವಿಧ ಶಸ್ತ್ರ ಚಿಕಿತ್ಸೆಗೆ ಒಳಗಾದ ಮೂವರು ಮಹಿಳೆಯರು ಸಾವನ್ನಪ್ಪಿರುವ ದಾರುಣ ಘಟನೆ ಗೃಹ ಸಚಿವ ಪರಮೇಶ್ವರ್ ಜಿಲ್ಲೆಯಾದ ತುಮಕೂರಿನಲ್ಲಿ ನಡೆದಿದೆ. ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕು ಸರ್ಕಾರಿ ಆಸ್ಪತ್ರೆಯಲ್ಲಿ...

Latest news

- Advertisement -spot_img