ಟೆಹ್ರಾನ್ : ಲೆಬನಾನ್ ಕದನ ವಿರಾಮದ ಭಾಗವಾಗಿತ್ತು.. ಮಧ್ಯವರ್ತಿ ಪಾಕಿಸ್ತಾನಕ್ಕೆ ಇದು ನಮ್ಮ ಬೇಡಿಕೆ ಎಂದು ತಿಳಿದಿತ್ತು ಎಂದು ಎಂದು ಇರಾನ್ ವಿದೇಶಾಂಗ ಸಚಿವಾಲಯದ ವಕ್ತಾರ ಎಸ್ಮಾಯಿಲ್ ಬಕೈ ಸ್ಪಷ್ಟಪಡಿಸಿದ್ದಾರೆ.
ಅಮೆರಿಕ...
ಟೆಹ್ರಾನ್ : ಅಮೆರಿಕ ಮತ್ತು ಇರಾನ್ ನಡುವಿನ ಎರಡು ವಾರಗಳ ಕದನ ವಿರಾಮವು ಮಧ್ಯಪ್ರಾಚ್ಯದಲ್ಲಿ ಕ್ಷಿಪಣಿ ದಾಳಿಗಳು ಮತ್ತು ಡ್ರೋನ್ ದಾಳಿಗಳನ್ನು ತಾತ್ಕಾಲಿಕವಾಗಿ ನಿಲ್ಲಿಸಿದೆ. ನಿರ್ಬಂಧಗಳ ಪರಿಹಾರದಿಂದ ಹಿಡಿದು ಮಿಲಿಟರಿ ಹಿಂತೆಗೆದುಕೊಳ್ಳುವಿಕೆ ಮತ್ತು...
ವಾಷಿಂಗ್ಟನ್ : ಇರಾನ್ ಮೇಲಿನ ದಾಳಿಯನ್ನು ಎರಡು ವಾರಗಳ ಕಾಲ ಸ್ಥಗಿತಗೊಳಿಸುವುದಾಗಿ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ.ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಶರೀಫ್ ಮತ್ತು ಫೀಲ್ಡ್ ಮಾರ್ಷಲ್ ಅಸಿಮ್ ಮುನೀರ್ ಅವರೊಂದಿಗಿನ ಸಂಭಾಷಣೆಯ...
ವಾಷಿಂಗ್ಟನ್ : ಇರಾನ್ ಯುದ್ಧವು ಇನ್ನು ಎರಡು ಅಥವಾ ಮೂರು ವಾರಗಳಲ್ಲಿ ಅಂತ್ಯವಾಗಬಹುದು. ಇರಾನ್ ಪರಮಾಣು ಅಸ್ತ್ರ ಹೊಂದುವುದನ್ನು ತಡೆಯುವುದು ನಮ್ಮ ಮುಖ್ಯ ಗುರಿಯಾಗಿದೆ. ಇರಾನ್ ತನ್ನ ಪರಮಾಣು ಸಾಮರ್ಥ್ಯವನ್ನು ಮರಳಿ ಪಡೆಯಲು...
ಟೆಹ್ರಾನ್ : ಆಕ್ರಮಣಕಾರಿಯಲ್ಲದ (ನಾನ್ ಹಾಸ್ಟೈಲ್) ಹಡಗುಗಳು ಹಾರ್ಮುಜ್ ಜಲಸಂಧಿಯ ಮೂಲಕ ಸುರಕ್ಷಿತವಾಗಿ ಪ್ರಯಾಣಿಸಬಹುದು ಎಂದು ಇರಾನ್ ಘೋಷಿಸುವುದರೊಂದಿಗೆ ಭಾರತವೂ ಸೇರಿದಂತೆ ಜಗತ್ತಿನ ನಾನಾ ದೇಶಗಳು ಅನುಭವಿಸುತ್ತಿದ್ದ ತೈಲ, ಅನಿಲ ಕೊರತೆಯ...
ಟೆಹ್ರಾನ್ : ಸದ್ಯದಲ್ಲೇ ಯುದ್ಧ ಕೊನೆಗೊಳ್ಳಲಿದೆ ಎಂಬ ಹೇಳಿಕೆ ನಂತರವೂ ಹಾರ್ಮೋಜ್ ಜಲಸಂಧಿಯಲ್ಲಿ ತೈಲ ಟ್ಯಾಂಕರ್‌ಗಳನ್ನು ನಿಲ್ಲಿಸಿದರೆ ಇರಾನ್ ಗೆ 20 ಪಟ್ಟು ಹೊಡೆತ ನೀಡುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬೆದರಿಕೆ...
ವಾಷಿಂಗ್ಟನ್: 2025ರಲ್ಲಿ ಭಾರತ- ಪಾಕಿಸ್ತಾನ ನಡುವಿನ ಸಂಭವನೀಯ ಯುದ್ಧವನ್ನು ನಿಲ್ಲಿಸಿದ್ದು ನಾನೇ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ಪುನರುಚ್ಚರಿಸಿದ್ದಾರೆ. ಭಾರತ ಹಾಗೂ ಪಾಕಿಸ್ತಾನ ನಡುವೆ ನಡೆಯಲಿದ್ದ ಯುದ್ಧವನ್ನು ನಿಲ್ಲಿಸಿದ್ದಾಗಿ ಟ್ರಂಪ್...
ವಾಷಿಂಗ್ಟನ್: ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ಧ ನಿಲ್ಲಿಸುವ ಮೂಲಕ ಕನಿಷ್ಠ 1 ಕೋಟಿ ಜನರ ಜೀವ ಉಳಿಸಿದ್ದೀರಿ ಎಂದು ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಅವರು ನನಗೆ ಕೃತ್ಜ್ಞತೆಗಳನ್ನು ಸಲ್ಲಿಸಿದ್ದಾರೆ ಎಂದು...
ಶ್ವೇತಭವನ: ವೆನೆಜುವೆಲಾದ ಪ್ರತಿಪಕ್ಷದ ನಾಯಕಿ ಮಾರಿಯಾ ಕೊರಿನಾ ಮಚಾದೊ ಅವರು ತಮಗೆ ಪ್ರದಾನ ಮಾಡಲಾದ ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕಾರವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ನೀಡಿರುವುದಾಗಿ ತಿಳಿಸಿದ್ದಾರೆ. ಆದರೆ, ನಾರ್ವೇಜಿಯನ್...
ನ್ಯೂಯಾರ್ಕ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು, ಇಂದು ತಮ್ಮನ್ನು ‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡಿದ್ದಾರೆ. ನಿನ್ನೆ ಪ್ರಕಟವಾದ ಸಾಮಾಜಿಕ ಜಾಲತಾಣಗಳ ಪೋಸ್ಟ್ ಗಳಲ್ಲಿ ವೆನೆಜುವೆಲಾದ ಹಂಗಾಮಿ ಅಧ್ಯಕ್ಷರಾಗಿ 2026ರ ಜನವರಿಯಲ್ಲಿ...