- Advertisement -spot_img

TAG

Donald Trump

ಭಾರತದ ಆರ್ಥಿಕತೆ ನೆಲಕಚ್ಚಿದೆ ಎಂದು ಪ್ರಧಾನಿ ಮೋದಿ ಹೊರತಾಗಿ ಎಲ್ಲರಿಗೂ ಗೊತ್ತಿದೆ: ರಾಹುಲ್ ಗಾಂಧಿ

ನವದೆಹಲಿ: ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಅವರನ್ನು ಹೊರತುಪಡಿಸಿ ಉಳಿದ ಎಲ್ಲರಿಗೂ ಭಾರತದ ಆರ್ಥಿಕತೆ ನೆಲಕಚ್ಚಿದೆ ಎನ್ನುವ ಸತ್ಯದ ಅರಿವಾಗಿದೆ ಎಂದು ಲೋಕಸಭೆ ಪ್ರತಿಪಕ್ಷದ ನಾಯಕ...

ಭಾರತದ ಸರಕುಗಳ ಮೇಲೆ ಶೇ 25ರಷ್ಟು ಸುಂಕ, ಆಗಸ್ಟ್‌ 1ರಿಂದಲೇ ಜಾರಿ: ಟ್ರಂಪ್‌

ವಾಷಿಂಗ್ಟನ್‌: ಭಾರತದಿಂದ ಆಮದು ಮಾಡಿಕೊಳ್ಳುವ ಸರಕುಗಳ ಮೇಲೆ ಆಗಸ್ಟ್ 1 ರಿಂದ ಶೇ. 25 ರಷ್ಟು ಸುಂಕ ವಿಧಿಸಲಾಗುವುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ಈ ಸಂಬಂಧ ತಮ್ಮದೇ ಒಡೆತನದ...

ನನ್ನ ಮಧ್ಯಸ್ಥಿಕೆಯಿಂದ ಭಾರತ–ಪಾಕ್ ಪರಮಾಣು ಯುದ್ಧ ತಪ್ಪಿದೆ: ಡೊನಾಲ್ಡ್‌ ಟ್ರಂಪ್‌ ಪುನರುಚ್ಚಾರ

ವಾಷಿಂಗ್ಟನ್: ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಭವನೀಯ ಯುದ್ಧವನ್ನು ನಾನು ಮಧ್ಯಸ್ಥಿಕೆ ವಹಿಸಿ ನಿಲ್ಲಿಸಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮತ್ತೊಮ್ಮೆ ಪುನರುಚ್ಚರಿಸಿದ್ದಾರೆ. ಉಭಯ ದೇಶಗಳ ಸಂಘರ್ಷದ ವೇಳೆ ಐದು ಯುದ್ಧ...

ಭಾರತ–ಪಾಕ್ ಸಂಘರ್ಷ: 5 ಜೆಟ್‌ಗಳನ್ನು ಹೊಡೆದುರುಳಿಸಲಾಗಿದೆ ಎಂದು ಹೊಸ ಮಾಹಿತಿ  ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್

ವಾಷಿಂಗ್ಟನ್‌: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ ನಲ್ಲಿ ನಡೆದ ಭಯೋತ್ಪಾದನಾ ದಾಳಿ ನಂತರ  ಭಾರತ–ಪಾಕಿಸ್ತಾನ ನಡುವೆ ನಡೆದ ಸಂಘರ್ಷದ ಸಂದರ್ಭದಲ್ಲಿ  ಐದು ಯುದ್ಧ ವಿಮಾನಗಳನ್ನು ಹೊಡೆದುರುಳಿಸಲಾಗಿದೆ. ಕದನ ವಿರಾಮ ಘೋಷಣೆ ಬಳಿಕ ಪರಿಸ್ಧಿತಿ...

ಕೊನೆಗೂ ಕದನ ವಿರಾಮ ಒಪ್ಪಿಕೊಂಡ ಇಸ್ರೇಲ್ ಮತ್ತು ಇರಾನ್;  12 ದಿನಗಳ ಯುದ್ಧಕ್ಕೆ ವಿರಾಮ

ಇಸ್ರೇಲ್:  ಇಸ್ರೇಲ್ ಮತ್ತು ಇರಾನ್ ಕೊನೆಗೂ ಕದನ ವಿರಾಮವನ್ನು ಒಪ್ಪಿಕೊಂಡಿವೆ. ಇಂದು ಮುಂಜಾನೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕದನ ವಿರಾಮ ಏರ್ಪಟ್ಟಿದೆ ಎಂದು ಘೋಷಿಸಿದ್ದರು. ಈ ಮೂಲಕ ಕಳೆದ ಕಳೆದ 12...

ಭಾರತ ಜತೆಗಿನ ಯುದ್ಧ ನಿಲ್ಲಿಸಿದ್ದಕ್ಕೆ ನೊಬೆಲ್‌ ಶಾಂತಿ ಪ್ರಶಸ್ತಿಗೆ ಡೊನಾಲ್ಡ್ ಟ್ರಂಪ್‌ ಹೆಸರು ಶಿಫಾರಸು ಮಾಡಿದ ಪಾಕಿಸ್ತಾನ

ವಾಷಿಂಗ್ಟನ್: ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಭವನೀಯ ಯುದ್ಧವನ್ನು ನಿಲ್ಲಿಸಲು ನಿರ್ಣಾಯಕ ರಾಜತಾಂತ್ರಿಕ ಮಧ್ಯಸ್ಥಿಕೆ ವಹಿಸಿದ್ದಕ್ಕಾಗಿ ಪಾಕಿಸ್ತಾನ ಸಂಸತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಅವರ ಹೆಸರನ್ನು 2026ನೇ ಸಾಲಿನ ನೊಬೆಲ್‌ ಶಾಂತಿ...

ಲಾಡೆನ್‌ ಪಾಕ್‌ ನಲ್ಲಿ ಅಡಗಿದ್ದ ಎನ್ನುವುದನ್ನು ಅಮೆರಿಕ ಮರೆಯಬಾರದು:ಸಂಸದ ಶಶಿ ತರೂರ್‌

ತಿರುವನಂತಪುರ: ಸುಮಾರು 3 ಸಾವಿರ ಅಮಾಯಕ ಜನರನ್ನು ಬಲಿಪಡೆದ 9/11 ದಾಳಿಯ ರೂವಾರಿ ಒಸಮಾ ಬಿನ್ ಲಾಡೆನ್ ಪಾಕಿಸ್ತಾನದ ಸೇನಾ ಶಿಬಿರದ ಬಳಿ ಅಡಗಿಕೊಂಡಿದ್ದ ಎಂಬುದನ್ನು ಅಮೆರಿಕ ಮರೆಯಬಾರದು ಎಂದು ಕಾಂಗ್ರೆಸ್‌ ಮುಖಂಡ...

ಏಳನೇ ದಿನವೂ ಮುಂದುವರೆದ ಯುದ್ಧ; ಇಂದು ಇಸ್ರೇಲ್‌ ಆಸ್ಪತ್ರೆ ಮೇಲೆ ಇರಾನ್‌ ದಾಳಿ

ಜೆರುಸಲೆಂ: ದಕ್ಷಿಣ ಇಸ್ರೇಲ್‌ ನ ಸರೋಕಾ ವೈದ್ಯಕೀಯ ಕೇಂದ್ರದ ಕಟ್ಟಡದ ಮೇಲೆ ಇಂದು ಇರಾನ್ ಕ್ಷಿಪಣಿ ದಾಳಿ ನಡೆಸಿದೆ. ಇದರ ಪರಿಣಾಮವಾಗಿ ಕಟ್ಟಡದ ಒಳಗಿದ್ದ ಹಲವರು ಗಾಯಗೊಂಡಿದ್ದು, ಅಪಾರ ಹಾನಿಯುಂಟಾಗಿದೆ ಎಂದು ಇಸ್ರೇಲ್...

ಕದನ ವಿರಾಮಕ್ಕೆ ಭಾರತ–ಪಾಕ್‌ ನಾಯಕರ ನಿರ್ಧಾರ ಕಾರಣ: ಮೊದಲ ಬಾರಿಗೆ ಟ್ರಂಪ್ ಹೇಳಿಕೆ

ನವದೆಹಲಿ: ಭಾರತ ಮತ್ತು ಪಾಕಿಸ್ತಾನದ ಇಬ್ಬರು ನಾಯಕರ ನಿರ್ಧಾರದಿಂದ ಪರಮಾಣು ಯುದ್ಧಕ್ಕೆ ತಿರುಗಬಹುದಾದ ಸಂಘರ್ಷವನ್ನು ನಿಲ್ಲಿಸಲು ಒಪ್ಪಿಕೊಂಡರು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಮೊದಲ ಬಾರಿಗೆ ಹೇಳಿದ್ದಾರೆ. ಇದುವರೆಗೂ ಅವರು ಹದಿನೈದಕ್ಕೂ ಹೆಚ್ಚು...

ದೂರವಾಣಿ ಮಾತುಕತೆಯಲ್ಲಿ ಪಿಎಂ ಮೋದಿ, ಟ್ರಂಪ್‌ ಜತೆ ಚರ್ಚೆ ನಡೆಸಿದ್ದೇನು?: ಬಹಿರಂಗಪಡಿಸಲು ಕಾಂಗ್ರೆಸ್ ಆಗ್ರಹ

ನವದೆಹಲಿ: ಯಾವ ಯಾವ ವಿಷಯಗಳನ್ನು ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ದೂರವಾಣಿ ಮೂಲಕ ಚರ್ಚೆ ನಡೆಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಬಹಿರಂಗಪಡಿಸಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ. ಮೂರು...

Latest news

- Advertisement -spot_img