ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ರಾಷ್ಟ್ರೀಯ ಸೈನಿಕ್ ಸ್ಮಾರಕ ಮ್ಯಾನೇಜ್ ಮೆಂಟ್ ಟ್ರಸ್ಟ್ ವತಿಯಿಂದ ಬೆಂಗಳೂರಿನ ರಾಷ್ಟ್ರೀಯ ಸೈನಿಕ ಸ್ಮಾರಕದಲ್ಲಿ ಆಯೋಜಿಸಿದ್ದ ಕಾರ್ಗಿಲ್ ವಿಜಯ ದಿವಸ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ದೇಶದ ಹೆಮ್ಮೆಯ...
ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ರಾಜ್ಯ ಸರ್ಕಾರ ಜಾರಿಗೊಳಿಸಿರುವ ʼಮನೆ ಮನೆಗೆ ಪೊಲೀಸ್’ʼ ಯೋಜನೆಗೆ ಗೃಹ ಸಚಿವ ಡಾ. ಜಿ ಪರಮೇಶ್ವರ ಇಂದು ಚಾಲನೆ ನೀಡಿದರು. ಸಮಾಜದ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವುದು, ಅಪರಾಧಗಳನ್ನು ತಡೆಗಟ್ಟುವುದು,...
ಬೆಂಗಳೂರು: ಏರೋಸ್ಪೇಸ್ ಪಾರ್ಕ್ ಆಂಧ್ರಪ್ರದೇಶಕ್ಕೆ ಸ್ಥಳಾಂತರವಾಗಲು ಕರ್ನಾಟಕ ಸರ್ಕಾರ ಬಿಡುವುದಿಲ್ಲ. ಬದಲಾಗಿ ಉದ್ದಿಮೆದಾರರನ್ನು ರಾಜ್ಯದಲ್ಲಿಯೇ ಉಳಿಸಿಕೊಳ್ಳಲಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ ಹೇಳಿದ್ದಾರೆ.
ದೇವನಹಳ್ಳಿ ಸಮೀಪ ಭೂಮಿ ನೀಡಲು ಸಾಧ್ಯವಾಗದಿದ್ದರೆ, ಬೇರೊಂದು ಕಡೆ...
ತುಮಕೂರು: ಹಳೇ ಪಿಂಚಣಿ ಯೋಜನೆ (ಒಪಿಎಸ್) ಜಾರಿಗೆ ಸರ್ಕಾರ ಬದ್ಧವಾಗಿದ್ದು, ಇದಕ್ಕಾಗಿ ರಚಿಸಿದ ಸಮಿತಿಯು ಆದಷ್ಟು ತ್ವರಿತವಾಗಿ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ಹೇಳಿದ್ದಾರೆ. ರಾಜ್ಯ ಸರ್ಕಾರಿ...
ಬೆಂಗಳೂರು: ಆರ್ ಸಿ ಬಿಯಲ್ಲಿ ಗೆಲುವು ಸಾಧಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿಜಯೋತ್ಸವದ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತದ ಹಿನ್ನೆಲೆಯಲ್ಲಿ, ರಾಜ್ಯ ಗೃಹ ಇಲಾಖೆ ಸಾರ್ವಜನಿಕ ಸಮಾರಂಭಗಳಲ್ಲಿ ಜನಸಂದಣಿ ನಿಯಂತ್ರಣಕ್ಕಾಗಿ...
ಬೆಂಗಳೂರು: ಬೆಂಗಳೂರು ನಗರದಲ್ಲಿ ಬೆಳಗ್ಗೆ ಮತ್ತು ಸಂಜೆ ವೇಳೆಯಲ್ಲಿ ಪೊಲೀಸರು ಕಾಲ್ನಡಿಗೆ ಮೂಲಕ ಗಸ್ತು ಕರ್ತವ್ಯ ನಿರ್ವಹಿಸಬೇಕು ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್ಕುಮಾರ್ ಸಿಂಗ್ ಸೂಚನೆ ನೀಡಿದ್ದಾರೆ.
ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,...
ಬಾಗಲಕೋಟೆ: ನ್ಯಾಯ ಒದಗಿಸುವಲ್ಲಿ ರಾಜ್ಯ ಪೊಲೀಸ್ ಇಲಾಖೆಯು ದೇಶದಲ್ಲೇ ಮೊದಲ ಸ್ಥಾನದಲ್ಲಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದ್ದಾರೆ. ಬಾಗಲಕೋಟೆಯ ನವನಗರದ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಆವರಣದಲ್ಲಿ ಜಿಲ್ಲಾ ಪೊಲೀಸ್ ಇಲಾಖೆ...
ತುಮಕೂರು: ಸಚಿವ ಕೆ.ಎನ್. ರಾಜಣ್ಣ ರಾಜಕೀಯ, ಸಹಕಾರ ಎಂದರೆ ಜನಸೇವೆ ಎಂದು ಭಾವಿಸಿದ್ದಾರೆ. ಸಮಾಜದಲ್ಲಿನ ಎಲ್ಲ ಬಡವರ ಬಗೆಗಿನ ಕಾಳಜಿ ಹೊಂದಿದ್ದಾರೆ. ಅವರ ಕಷ್ಟ ಸುಖಗಳಿಗೆ ಸ್ಪಂದಿಸುವುದು ಬಹಳ ದೊಡ್ಡ ಗುಣ. ಜಾತಿ,...
ಬೆಂಗಳೂರು: ಶಾಂತಿಭಂಗ ಉಂಟು ಮಾಡುವ ಹಾಗೂ ಘರ್ಷಣೆಗೆ ಕಾರಣರಾಗುವವರ ವಿರುದ್ಧ ನಿಗಾ ವಹಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ನಗರ ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಸೂಚನೆ ನೀಡಿದ್ದಾರೆ. ಬೆಂಗಳೂರು ನಗರದ...
ಮಂಗಳೂರು: ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಜಿಲ್ಲೆಗಳನ್ನು ಒಳಗೊಂಡಂತೆ ಕೋಮು ಹಿಂಸೆ ನಿಗ್ರಹಕ್ಕಾಗಿ ರಚನೆಯಾಗಿರುವ ವಿಶೇಷ ಕಾರ್ಯಪಡೆಯನ್ನು (ಎಸ್ ಎಎ ಫ್) ಅಗತ್ಯ ಬಂದಲ್ಲಿ ರಾಜ್ಯಕ್ಕೂ ವಿಸ್ತರಣೆ ಮಾಡಲಾಗುವುದು ಎಂದು ಗೃಹ ಸಚಿವ...