- Advertisement -spot_img

TAG

dr g parameshwar

ಒಪಿಎಸ್‌ ಜಾರಿಗೆ ಸರ್ಕಾರ ಬದ್ಧ: ಸಚಿವ ಡಾ.ಜಿ.ಪರಮೇಶ್ವರ

ತುಮಕೂರು: ಹಳೇ ಪಿಂಚಣಿ ಯೋಜನೆ (ಒಪಿಎಸ್) ಜಾರಿಗೆ ಸರ್ಕಾರ ಬದ್ಧವಾಗಿದ್ದು, ಇದಕ್ಕಾಗಿ ರಚಿಸಿದ ಸಮಿತಿಯು ಆದಷ್ಟು ತ್ವರಿತವಾಗಿ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ಹೇಳಿದ್ದಾರೆ. ರಾಜ್ಯ ಸರ್ಕಾರಿ...

ಕಾಲ್ತುಳಿತ ಅವಘಡ: ಸಾರ್ವಜನಿಕ ಸಭೆಗಳಲ್ಲಿ ಜನಸಂದಣಿ ನಿಯಂತ್ರಣಕ್ಕೆ ಹೊಸ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು: ಆರ್‌ ಸಿ ಬಿಯಲ್ಲಿ ಗೆಲುವು ಸಾಧಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿಜಯೋತ್ಸವದ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತದ ಹಿನ್ನೆಲೆಯಲ್ಲಿ, ರಾಜ್ಯ ಗೃಹ ಇಲಾಖೆ ಸಾರ್ವಜನಿಕ ಸಮಾರಂಭಗಳಲ್ಲಿ ಜನಸಂದಣಿ ನಿಯಂತ್ರಣಕ್ಕಾಗಿ...

ಬೆಂಗಳೂರಿನಲ್ಲಿ ಇನ್ನು ಮುಂದೆ ಕಾಲ್ನಡಿಗೆಯಲ್ಲಿ ಪೊಲೀಸರ ಗಸ್ತು: ಆಯುಕ್ತ ಸೀಮಂತ್‌ ಕುಮಾರ್‌ ಸಿಂಗ್

ಬೆಂಗಳೂರು: ಬೆಂಗಳೂರು ನಗರದಲ್ಲಿ ಬೆಳಗ್ಗೆ ಮತ್ತು ಸಂಜೆ ವೇಳೆಯಲ್ಲಿ ಪೊಲೀಸರು ಕಾಲ್ನಡಿಗೆ ಮೂಲಕ ಗಸ್ತು ಕರ್ತವ್ಯ ನಿರ್ವಹಿಸಬೇಕು ಎಂದು ನಗರ ಪೊಲೀಸ್‌ ಆಯುಕ್ತ ಸೀಮಂತ್‌ಕುಮಾರ್‌ ಸಿಂಗ್‌ ಸೂಚನೆ ನೀಡಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,...

ಇಡೀ ದೇಶದಲ್ಲಿ ಕರ್ನಾಟಕ ಪೊಲೀಸ್ ಇಲಾಖೆ ಪ್ರಥಮ ಸ್ಥಾನದಲ್ಲಿದೆ: ಗೃಹ ಸಚಿವ ಪರಮೇಶ್ವರ

ಬಾಗಲಕೋಟೆ: ನ್ಯಾಯ ಒದಗಿಸುವಲ್ಲಿ ರಾಜ್ಯ ಪೊಲೀಸ್ ಇಲಾಖೆಯು ದೇಶದಲ್ಲೇ ಮೊದಲ ಸ್ಥಾನದಲ್ಲಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದ್ದಾರೆ. ಬಾಗಲಕೋಟೆಯ ನವನಗರದ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಆವರಣದಲ್ಲಿ ಜಿಲ್ಲಾ ಪೊಲೀಸ್ ಇಲಾಖೆ...

ರೈತರ ಸಾಲಮನ್ನಾ ಶ್ರೇಯಸ್ಸು ಸಚಿವ ಕೆ.ಎನ್. ರಾಜಣ್ಣ ಅವರಿಗೆ ಸಲ್ಲಬೇಕು: ಸಿಎಂ ಸಿದ್ದರಾಮಯ್ಯ

ತುಮಕೂರು: ಸಚಿವ ಕೆ.ಎನ್. ರಾಜಣ್ಣ ರಾಜಕೀಯ, ಸಹಕಾರ ಎಂದರೆ ಜನಸೇವೆ ಎಂದು ಭಾವಿಸಿದ್ದಾರೆ. ಸಮಾಜದಲ್ಲಿನ ಎಲ್ಲ ಬಡವರ ಬಗೆಗಿನ ಕಾಳಜಿ ಹೊಂದಿದ್ದಾರೆ. ಅವರ ಕಷ್ಟ ಸುಖಗಳಿಗೆ ಸ್ಪಂದಿಸುವುದು ಬಹಳ ದೊಡ್ಡ ಗುಣ. ಜಾತಿ,...

ಸಾಮಾಜಿಕ ಮಾಧ್ಯಮಗಳ ಮೇಲೆ ಕಟ್ಟೆಚ್ಚರ ವಹಿಸಲು ಬೆಂಗಳೂರು ಪೊಲೀಸ್‌ ಆಯುಕ್ತರ ಸೂಚನೆ

ಬೆಂಗಳೂರು: ಶಾಂತಿಭಂಗ ಉಂಟು ಮಾಡುವ ಹಾಗೂ ಘರ್ಷಣೆಗೆ ಕಾರಣರಾಗುವವರ ವಿರುದ್ಧ ನಿಗಾ ವಹಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ನಗರ ಪೊಲೀಸ್‌ ಕಮಿಷನರ್‌ ಸೀಮಂತ್‌ ಕುಮಾರ್‌ ಸಿಂಗ್ ಸೂಚನೆ ನೀಡಿದ್ದಾರೆ. ಬೆಂಗಳೂರು ನಗರದ...

ಅಗತ್ಯ ಕಂಡು ಬಂದಲ್ಲಿ ಕರಾವಳಿಯಲ್ಲಿ ರಚಿಸಲಾಗಿರುವ  ಕೋಮು ಹಿಂಸೆ‌ ನಿಗ್ರಹ ಪಡೆ ರಾಜ್ಯಕ್ಕೂ ವಿಸ್ತರಣೆ: ಸಚಿವ ಪರಮೇಶ್ವರ

ಮಂಗಳೂರು: ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಜಿಲ್ಲೆಗಳನ್ನು  ಒಳಗೊಂಡಂತೆ ಕೋಮು ಹಿಂಸೆ ನಿಗ್ರಹಕ್ಕಾಗಿ ರಚನೆಯಾಗಿರುವ ವಿಶೇಷ ಕಾರ್ಯಪಡೆಯನ್ನು (ಎಸ್ ಎಎ ಫ್) ಅಗತ್ಯ ಬಂದಲ್ಲಿ ರಾಜ್ಯಕ್ಕೂ ವಿಸ್ತರಣೆ ಮಾಡಲಾಗುವುದು ಎಂದು ಗೃಹ ಸಚಿವ...

ಆರ್‌ ಸಿಬಿ ದುರಂತ: ಭವಿಷ್ಯದಲ್ಲಿ ಇಂತಹ ಘಟನೆಗಳು ನಡೆಯದಂತೆ ಹೊಸ ಶಿಷ್ಟಾಚಾರ ನಿಯಮ ಜಾರಿ: ಸಚಿವ ಪರಮೇಶ್ವರ್

ಬೆಂಗಳೂರು: ಭವಿಷ್ಯದಲ್ಲಿ ಇಂತಹ ಘಟನೆಗಳು ನಡೆಯದಂತೆ ಸರ್ಕಾರ ಯಾವುದೇ ವಿಜಯೋತ್ಸವ, ಸಭೆ ಅಥವಾ ಸಮಾರಂಭಗಳನ್ನು ಆಯೋಜಿಸುವಾಗ ಪೊಲೀಸ್ ಇಲಾಖೆಯ ಮಾರ್ಗದರ್ಶನದಲ್ಲಿಯೇ ನಡೆಸಬೇಕು ಎಂದು ಹೊಸ ಶಿಷ್ಟಾಚಾರ ನಿಯಮಗಳನ್ನು ಜಾರಿಗೆ ತರಲಾಗುವುದು ಎಂದು ಗೃಹ...

ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ಕನ್ನಡಿಗ ಡಾ.ಎಂ.ಎ.ಸಲೀಂ ಆಯ್ಕೆ; ಅಧಿಕಾರ ಸ್ವೀಕಾರ

ಬೆಂಗಳೂರು: ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿ-ಐಜಿಪಿ) ಹುದ್ದೆಗೆ ಪ್ರಭಾರಿಯಾಗಿ ಸಿಐಡಿ ಡಿಜಿಪಿ ಡಾ.ಎಂ.ಎ.ಸಲೀಂ ಅವರನ್ನು ನೇಮಿಸಲಾಗಿದೆ. ಅಲೋಕ್ ಮೋಹನ್ ಅವರ ನಿವೃತ್ತಿಯಿಂದ ತೆರವಾಗಲಿರುವ ಡಿಜಿ-ಐಜಿಪಿ ಹುದ್ದೆಯನ್ನು ಪ್ರಭಾರಿಯಾಗಿ ಡಾ.ಎಂ.ಎ.ಸಲೀಂ ಅವರು ಇಂದು ಸಂಜೆ...

ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರ ಕಾಲೇಜುಗಳ ಮೇಲೆ ಇಡಿ ದಾಳಿ

ಬೆಂಗಳೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಒಡೆತನದ ಸಿದ್ದಾರ್ಥ ಶಿಕ್ಷಣ ಸಂಸ್ಥೆ ಸಮೂಹದ  ಮೇಲೆ ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ಇಂದು ಬೆಳಗ್ಗೆ ದಾಳಿ ನಡೆಸಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ. ನಗರದ ಹೊರವಲಯದ ಹೆಗ್ಗೆರೆಯಲ್ಲಿರುವ...

Latest news

- Advertisement -spot_img