ಬೆಂಗಳೂರು: ಭವಿಷ್ಯದಲ್ಲಿ ಇಂತಹ ಘಟನೆಗಳು ನಡೆಯದಂತೆ ಸರ್ಕಾರ ಯಾವುದೇ ವಿಜಯೋತ್ಸವ, ಸಭೆ ಅಥವಾ ಸಮಾರಂಭಗಳನ್ನು ಆಯೋಜಿಸುವಾಗ ಪೊಲೀಸ್ ಇಲಾಖೆಯ ಮಾರ್ಗದರ್ಶನದಲ್ಲಿಯೇ ನಡೆಸಬೇಕು ಎಂದು ಹೊಸ ಶಿಷ್ಟಾಚಾರ ನಿಯಮಗಳನ್ನು ಜಾರಿಗೆ ತರಲಾಗುವುದು ಎಂದು ಗೃಹ...
ಬೆಂಗಳೂರು: ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿ-ಐಜಿಪಿ) ಹುದ್ದೆಗೆ ಪ್ರಭಾರಿಯಾಗಿ ಸಿಐಡಿ ಡಿಜಿಪಿ ಡಾ.ಎಂ.ಎ.ಸಲೀಂ ಅವರನ್ನು ನೇಮಿಸಲಾಗಿದೆ. ಅಲೋಕ್ ಮೋಹನ್ ಅವರ ನಿವೃತ್ತಿಯಿಂದ ತೆರವಾಗಲಿರುವ ಡಿಜಿ-ಐಜಿಪಿ ಹುದ್ದೆಯನ್ನು ಪ್ರಭಾರಿಯಾಗಿ ಡಾ.ಎಂ.ಎ.ಸಲೀಂ ಅವರು ಇಂದು ಸಂಜೆ...
ಬೆಂಗಳೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಒಡೆತನದ ಸಿದ್ದಾರ್ಥ ಶಿಕ್ಷಣ ಸಂಸ್ಥೆ ಸಮೂಹದ ಮೇಲೆ ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ಇಂದು ಬೆಳಗ್ಗೆ ದಾಳಿ ನಡೆಸಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.
ನಗರದ ಹೊರವಲಯದ ಹೆಗ್ಗೆರೆಯಲ್ಲಿರುವ...
ಬೆಂಗಳೂರು: ಬೆಂಗಳೂರು- ತುಮಕೂರು ನಡುವೆ ಮೆಟ್ರೋ ರೈಲ್ವೇ ಯೋಜನೆ ನಿರ್ಮಾಣವಾದರೆ ಕೈಗಾರಿಕೆಗಳಿಗೆ ಅನುಕೂಲವಾಗುವುದರ ಜತೆಗೆ ಬೆಂಗಳೂರಿನ ಮೇಲಿನ ಒತ್ತಡವೂ ಕಡಿಮೆಯಾಗಲಿದೆ. ತುಮಕೂರಿನಲ್ಲಿ ಬೃಹತ್ ಕೈಗಾರಿಕಾ ವಸಾಹತು ನಿರ್ಮಾಣವಾಗಿದ್ದು ಎರಡೂ ನಗರಗಳ ನಡುವೆ ಪ್ರತಿದಿನ...
ಬೆಂಗಳೂರು: ಭಾರತ ಪಾಕಿಸ್ತಾನ ನಡುವೆ ಉದ್ವಿಗ್ನತೆ ತಲೆದೋರಿರುವು ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ನೀಡಿರುವ ಸೂಚನೆಗಳನ್ನು ನೀಡಿದೆ. ಆ ಪ್ರಕಾರ ರಾಜ್ಯ ಸರ್ಕಾರವೂ ಕ್ರಮಗಳನ್ನು ಅನುಸರಿಸುತ್ತಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.
ಇಂದು...
ಬೆಂಗಳೂರು: ಪಾಕಿಸ್ತಾನದ ವಿರುದ್ಧ 'ಆಪರೇಷನ್ ಸಿಂಧೂರ' ಕಾರ್ಯಾಚರಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರಾಜ್ಯದ ವಿಮಾನ ನಿಲ್ದಾಣ ಹಾಗೂ ಅಣೆಕಟ್ಟುಗಳಿಗೆ ಹೆಚ್ಚಿನ ಭದ್ರತೆ ನೀಡಲಾಗಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್...
ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಚರ್ಚೆ ಈಗ ಅಪ್ರಸ್ತುತ. ಈ ಬಗ್ಗೆ ನಾನು ಯಾವುದೇ ಅಭಿಪ್ರಾಯ ನೀಡುವುದಿಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ಹೇಳಿದ್ದಾರೆ.ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ...
ಬೆಂಗಳೂರು: ಬೆಂಗಳೂರು-ಮೈಸೂರು ಮೂಲಸೌಲಭ್ಯ ಕಾರಿಡಾರ್ ಯೋಜನೆಯ ಅನುಷ್ಠಾನ ಹಾಗೂ ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಪರಾಮರ್ಶಿಸಿ ಸೂಕ್ತ ಶಿಫಾರಸ್ಸುಗಳನ್ನು ಮಾಡಲು ರಾಜ್ಯ ಸರ್ಕಾರ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅಧ್ಯಕ್ಷತೆಯಲ್ಲಿ ಏಳು ಸಚಿವರ...
ಬೆಂಗಳೂರು: ಆನ್ಲೈನ್ ಗೇಮಿಂಗ್ ಮತ್ತು ಬೆಟ್ಟಿಂಗ್ ದಂಧೆಗಳು ಕೇವಲ ನಗರ ಪ್ರದೇಶದಲ್ಲಿ ಮಾತ್ರವಲ್ಲ, ಗ್ರಾಮೀಣ ಪ್ರದೇಶದಲ್ಲೂ ಹರಡಿಕೊಳ್ಳುತ್ತಿವೆ. ಹೀಗಾಗಿ ಈ ಆ್ಯಪ್ಗಳನ್ನು ನಿಯಂತ್ರಿಸಲು ಶೀಘ್ರದಲ್ಲೇ ಹೊಸ ಮಾನದಂಡಗಳನ್ನು ರೂಪಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ...
ಬೆಂಗಳೂರು: ಬಿಜೆಪಿ ಬೆಂಕಿ ಹಚ್ಚುವ ಕೆಲಸ ಮಾಡಿದರೆ ಕಾನೂನು ಪ್ರಕಾರ ಏನು ಮಾಡಬೇಕು ಎನ್ನುವುದು ಪೊಲೀಸರಿಗೆ ಗೊತ್ತಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ ಎಚ್ಚರಿಕೆ ನೀಡಿದ್ದಾರೆ. ಗೃಹ ಸಚಿವರನ್ನು ಕೇಳಿ ಎಫ್ ಐ...