- Advertisement -spot_img

TAG

DR. HC Mahadevappa

ಸಿದ್ದರಾಮಯ್ಯ ಈಗ, ಮುಂದೆಯೂ ಸಿಎಂ; ಸಚಿವ ಮಹದೇವಪ್ಪ

ಮೈಸೂರು: ನಮ್ಮ ಸರ್ಕಾರ ಐದು ವರ್ಷವೂ ಗಟ್ಟಿಯಾಗಿರುತ್ತದೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಕುರ್ಚಿಯ ಮೇಲೆ ಗಟ್ಟಿಯಾಗಿ ಕುಳಿತಿದ್ದಾರೆ. ಮುಂದೆಯೂ ಕುಳಿತಿರುತ್ತಾರೆ. ಕುರ್ಚಿ ಅಲುಗಾಡುತ್ತಿದೆ, ಖಾಲಿಯಾಗುತ್ತದೆ ಎಂಬ ಯಾವ ಚರ್ಚೆಯೂ ಬೇಡ ಎಂದು ಸಮಾಜ ಕಲ್ಯಾಣ...

ಫಲಾನುಭವಿಗಳಿಗೆ ವಿತರಿಸಬೇಕಿದ್ದ ಹಣವನ್ನು ಇಟ್ಟುಕೊಂಡಿರುವುದೇಕೆ? : ಸಿಎಂ ಗರಂ

ಬೆಂಗಳೂರು: ಸರ್ಕಾರ ಕೊಟ್ಟ ಹಣವನ್ನು ಖರ್ಚು ಮಾಡದೆ ವರ್ಷದ ಕೊನೆ ತಿಂಗಳಲ್ಲಿ ಖರ್ಚು ಮಾಡುವ ಅಧಿಕಾರಿಗಳ ಅಭ್ಯಾಸದ ವಿರುದ್ಧ ಗರಂ ಆದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳನ್ನು ತೀವ್ರ...

ಸಂವಿಧಾನದಲ್ಲಿ ಎಲ್ಲರಿಗೂ ಮತದಾನದ ಹಕ್ಕಿದೆ; ಸ್ವಾಮೀಜಿ ಹೇಳಿಕೆಗೆ ಸಚಿವ ಮಹದೇವಪ್ಪ ಆಕ್ಷೇಪ

ಬೆಂಗಳೂರು: ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು ಎಂಬ ವಿಶ್ವ ಒಕ್ಕಲಿಗರ ಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ವಿವಾದಾತ್ಮಕ ಹೇಳಿಕೆಗೆ ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ. ಮಹದೇವಪ್ಪ ಆಕ್ಷೇಪ ವ್ಯಕ್ತಪಡಿಸಿದ್ದಾರೆ.  ಸ್ವಾಮೀಜಿ...

ಶಾಲೆಗಳಲ್ಲಿ ʼನಿರ್ದಿಗಂತʼ ರಂಗಚಟುವಟಿಕೆ: ಕಲ್ಲುಹಾಕುವವರಿಗೆ ಪ್ರಶ್ನೆಗಳು

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಆಡಳಿತ ಮಂಡಳಿಯ ತೀರ್ಮಾನದಂತೆ ಮೈಸೂರು ಜಿಲ್ಲೆ ವ್ಯಾಪ್ತಿಯ 18 ಶಾಲೆಗಳಲ್ಲಿ 'ಶಾಲಾರಂಗ' ಕಾರ್ಯಕ್ರಮವನ್ನು ನಿರ್ದಿಗಂತ ಸಂಸ್ಥೆಯು ಅನುಷ್ಠಾನಗೊಳಿಸಿತ್ತು. ನಿರ್ದಿಗಂತ ಸಂಸ್ಥೆಗೆ ಪಾವತಿಸಿರುವ ಹಣದ ದಾಖಲೆಯನ್ನು ʼದಿ...

ಸಿದ್ಧರಾಮಯ್ಯ ಕಾಳಜಿಯಿಂದ ಶೋಷಿತ ವರ್ಗದ ಮಕ್ಕಳ ಶಿಕ್ಷಣಕ್ಕೆ ಬಲ: ಎಚ್.ಸಿ.ಮಹದೇವಪ್ಪ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕನಸು ಮತ್ತು ಕಾಳಜಿಯ ಕಾರಣಕ್ಕೆ ರಾಜ್ಯದಲ್ಲಿ ಮೊರಾರ್ಜಿ ದೇಸಾಯಿ ಶಾಲೆಗಳು, ಆಶ್ರಮ ಶಾಲೆಗಳು, ವಸತಿ ಶಾಲೆಗಳು ಹೆಚ್ಚೆಚ್ಚು ಆರಂಭಗೊಂಡು ದಲಿತ, ಹಿಂದುಳಿದ, ಆದಿವಾಸಿ ಮತ್ತು ಬುಡಕಟ್ಟು ಮಕ್ಕಳ...

ಕಳಪೆ ಆಹಾರದಿಂದ ಆಸ್ಪತ್ರೆಗೆ ಸೇರಿದ್ದ ನಿರಾಶ್ರಿತ ಶವವಾಗಿ ಪತ್ತೆ!

ಬೆಳಗಾವಿ : ಮಚ್ಚೆ ಗ್ರಾಮದ ನಿರಾಶ್ರಿತರ ಕೇಂದ್ರದಲ್ಲಿ ನೀಡಿದ ಕಳಪೆ ಆಹಾರ ಸೇವಿಸಿ ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದ ನಿರಾಶ್ರಿತ ಮಲ್ಲಿಕಾರ್ಜುನ ಅವರು ಕಿನೆಯ ಜವಾಹರಲಾಲ ಆಸ್ಪತ್ರೆಯಲ್ಲಿ ದಾಖಲಾಗಿದ್ದ ದಿನವೇ ನಾಪತ್ತೆಯಾಗಿ ಮರುದಿನ ನೇಸರಗಿ...

ಮಾಧ್ಯಮಗಳ ಬೇಜವಾಬ್ದಾರಿ ವರದಿಗೆ ಸಚಿವ ಡಾ. ಎಚ್.ಸಿ. ಮಹದೇವಪ್ಪ ಬೇಸರ

“ನಾಸಿರ್ ಸಾಬ್ ಜಿಂದಾಬಾದ್” ಎಂಬ ಜೈಕಾರವನ್ನು ತಿರುಚಿ “ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್” ಎಂದು ಘೋಷಣೆ ಕೂಗಿದ್ದಾರೆಂದು ವರದಿ ಮಾಡಿರುವ ಮಾಧ್ಯಮ ಸಂಸ್ಥೆಗಳ ನಡೆ ಬೇಜವಾಬ್ದಾರಿಯುತವಾದುದು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ....

Latest news

- Advertisement -spot_img