ಬೆಂಗಳೂರು: ನಿನ್ನೆ ನಿಧನರಾದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಹೊಸ ಭಾರತವನ್ನು ಕಟ್ಟಿದವರು, ಅವರನ್ನು ಇತಿಹಾಸ ಸದಾ ಸ್ಮರಿಸುತ್ತದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಬಣ್ಣಿಸಿದ್ದಾರೆ.
ಈ ಕುರಿತು ಫೇಸ್ ಬುಕ್...
ಬೆಳಗಾವಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ. ಮನಮೋಹನ್ ಸಿಂಗ್ ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ತುಂಬಾ ನೋವಾಗಿದೆ. ಮನಮೋಹನ್ ಸಿಂಗ್ ಕೇವಲ ರಾಜಕಾರಣಿ...
ಬೆಳಗಾವಿ: ಡಾ.ಮನಮೋಹನಸಿಂಗ್ ಅವರು ವಿಶ್ವಶ್ರೇಷ್ಠ ಆರ್ಥಿಕ ತಜ್ಞರಾಗಿ, ದೇಶದ ಮಧ್ಯಮ ಮತ್ತು ಬಡ ಜನರ ಹಿತಕ್ಕಾಗಿ ದೇಶದ ಆರ್ಥಿಕತೆಯನ್ನು ರೂಪಿಸಿದ ತಜ್ಞರಾಗಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.
ಸಿಪಿಇಡಿ ಮೈದಾನದಲ್ಲಿ ಕೆಪಿಸಿಸಿ ವತಿಯಿಂದ...
ಬೆಳಗಾವಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಬದುಕು , ಆರ್ಥಿಕ ನೀತಿಗಳು ನಮ್ಮೆಗೆಲ್ಲ ಪ್ರೇರಣೆ. ಶ್ರೇಷ್ಠ ಆರ್ಥಿಕ ತಜ್ಞರಾಗಿದ್ದ ಅವರು, 2013-18 ರವರೆಗೆ ಕರ್ನಾಟಕದ ಆರ್ಥಿಕ ಸ್ಥಿತಿ ಉತ್ತಮವಾಗಿದೆ ಎಂದು ಬಣ್ಣಿಸಿದ್ದನ್ನು...
ನವದೆಹಲಿ: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ಕುಟುಂಬ ಕುರಿತು ಬಹು ಜನರಿಗೆ ಅರಿವಿಲ್ಲ. ಅವರ ಕುಟುಂಬದ ಯಾರೊಬ್ಬರೂ ರಾಜಕಾರಣ ಪ್ರವೇಶಿಸಿಲ್ಲ. ಆದರೆ ಎಲ್ಲರೂ ತಂದೆಯ ಹಾಗೆ ಪ್ರತಿಭಾವಂತರು. ಎಲೆ ಮರೆಯ ಕಾಯಿಯಂತೆ...
ನವದೆಹಲಿ: ಗುರುವಾರ ರಾತ್ರಿ ನಿಧನ ಹೊಂದಿದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (92) ಅವರು ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವದೊಂದಿಗೆ ಶನಿವಾರ ನಡೆಯಲಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ತಿಳಿಸಿದ್ದಾರೆ.
ಮನಮೋಹನ್ ಸಿಂಗ್...
ಬೆಂಗಳೂರು: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಅಪಾರ ಜ್ಞಾನ, ದೂರದೃಷ್ಟಿಯ ಆಲೋಚನೆ ಹಾಗೂ ಸಮರ್ಥ ನಾಯಕತ್ವವು ಭಾರತದ ನೆಲದಲ್ಲಿ ಅವರನ್ನು ಅಮರವಾಗಿಸಲಿದೆ.
ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ನಾನು...
ಬೆಂಗಳೂರು: ಮಾಜಿ ಪ್ರಧಾನಿ ಡಾ.ಮನಮೋಹನಸಿಂಗ್ ಅವರ ನಿಧನದ ಗೌರವಾರ್ಥ ರಾಜ್ಯದಲ್ಲಿ ಏಳು ದಿನಗಳ ಶೋಕಾಚರಣೆ ಘೋಷಿಸಲಾಗಿದೆ. ಜೊತೆಗೆ ನಾಳೆ ದಿನಾಂಕ 27.12.2024ರಂದು ಸರ್ಕಾರಿ ರಜೆ ಘೋಷಿಸಲಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.