ಬೆಂಗಳೂರು: ರಾಜ್ಯಾದ್ಯಂತ 4134 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಹೊಸದಾಗಿ ಆಂಗ್ಲ ಮಾಧ್ಯಮ ತರಗತಿಗಳನ್ನು ತೆರೆಯುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ವಿರೋಧ ವ್ಯಕ್ತಪಡಿಸಿದೆ.
ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಅವರು...
ಬೆಂಗಳೂರು: ಕರ್ನಾಟಕ ಗಡಿ ಮತ್ತು ನದಿಗಳ ವಿವಾದಗಳ ವಿಷಯಗಳ ಬಗ್ಗೆ ನಿರಂತರವಾಗಿ ನಿಗಾ ವಹಿಸಿ ಅಗತ್ಯ ಕ್ರಮ ತೆಗೆದುಕೊಳ್ಳಲು ಉಸ್ತುವಾರಿಯನ್ನಾಗಿ ಕಾನೂನು ಸಚಿವ ಎಚ್.ಕೆ.ಪಾಟೀಲ ಅವರನ್ನು ನೇಮಿಸಿ ಆದೆಶ ಹೊರಡಿಸಲಾಗಿದೆ.
ಈ ವಿಷಯಗಳಿಗೆ ಸಂಬಂಧಿಸಿದಂತೆ...
ಬೆಂಗಳೂರು: ಕೆಲವೇ ಗೌರವಾನ್ವಿತ ನ್ಯಾಯಾಧೀಶರುಗಳ ವಿಶೇಷ ಆಸಕ್ತಿಯಿಂದ ಕನ್ನಡ ಭಾಷೆ ನ್ಯಾಯಾಲಯ ವ್ಯವಸ್ಥೆಯಲ್ಲಿ ಉಸಿರಾಡುತ್ತಿದ್ದು, ಕಕ್ಷಿದಾರರು, ನ್ಯಾಯವಾದಿಗಳು ಕನ್ನಡದವರೇ ಆಗಿದ್ದರೂ ಸಹ ವಿಚಾರಣೆಗಳು ಮತ್ತು ತೀರ್ಪುಗಳು =ಆಂಗ್ಲ ಭಾಷೆಯಲ್ಲಿ ಇರುವುದು ವ್ಯವಸ್ಥೆಯ ಅಣಕವಾಗಿದೆ....
ಬೆಂಗಳೂರು: ಬೆಂಗಳೂರು ವಲಯದ ಕೇಂದ್ರ ತೆರಿಗೆ ಆಯುಕ್ತಾಲಯಕ್ಕೆ ಇತ್ತೀಚೆಗೆ 137 ಹವಾಲ್ದಾರರು, ಸಹಾಯಕರು ಹಾಗೂ ತೆರಿಗೆ ಸಹಾಯಕರುಗಳನ್ನು ನೇಮಕ ಮಾಡಿಕೊಳ್ಳಲಾಗಿದ್ದು, ಕನ್ನಡಿಗರ ಸೇವೆ ಮಾಡಬೇಕಾದ ಈ ಎಲ್ಲ ನೌಕರರು ಅನ್ಯ ಭಾಷಿಕರಾಗಿದ್ದಾರೆ. ಮುಂದಿನ...
ಬೆಂಗಳೂರು: ನ್ಯಾಯವಾದಿಗಳಾಗಲು ಅಸಂಖ್ಯ ಗ್ರಾಮೀಣ ಪ್ರತಿಭೆಗಳು ಕಾನೂನು ಶಿಕ್ಷಣವನ್ನು ಕನ್ನಡದಲ್ಲಿ ಕಲಿಯಲು ಸಾಧ್ಯತೆಗಳಿಲ್ಲದಿರುವುದರಿಂದ ತಮ್ಮ ಪ್ರತಿಭೆಯನ್ನು ಒರೆಗೆ ಹಚ್ಚುವ ಅವಕಾಶದಿಂದ ವಂಚಿತರಾಗುತ್ತಿದ್ದು, ವಿಶ್ವವಿದ್ಯಾಲಯ ಅನುದಾನ ಆಯೋಗವು ಉನ್ನತ ಕಾನೂನು ಶಿಕ್ಷಣವನ್ನು ಪ್ರಾದೇಶಿಕ ಭಾಷೆಗಳಲ್ಲಿಯೂ...