- Advertisement -spot_img

TAG

drought

ಇಂದು 9 ತಾಲೂಕುಗಳು ಬರಪೀಡಿತ ಪಟ್ಟಿಗೆ ಸೇರ್ಪಡೆ ; ಬರಪೀಡಿತ ತಾಲೂಕುಗಳ ಸಂಖ್ಯೆ 226ಕ್ಕೆ ಏರಿಕೆ : ಡಾ. ಜಿ. ಪರಮೇಶ್ವರ

ಬೆಂಗಳೂರು, ಅಕ್ಟೋಬರ್ 14: ರಾಜ್ಯದಲ್ಲಿ ಬರದಿಂದ ಉಂಟಾಗಿರುವ ನಷ್ಟದ ಕುರಿತು ಅಂತಿಮ ಮೆಮೊರಾಂಡಮ್ ಸಿದ್ಧಪಡಿಸಲಾಗುತ್ತಿದ್ದು, ಬಹುಶಃ ಇನ್ನೊಂದು ವಾರದಲ್ಲಿ ಈ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಉಪಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ ಡಾ. ಜಿ....

ಬರಪೀಡಿತ ತಾಲೂಕುಗಳ ರೈತರಿಗೆ ಗುಡ್‌ನ್ಯೂಸ್: 40 ಲಕ್ಷ ರೈತರಿಗೆ ತಲಾ ₹2,500 ಪರಿಹಾರ

ಬೆಂಗಳೂರು ಸೆ.24: ಬರಪೀಡಿತ ತಾಲೂಕುಗಳ ರೈತರಿಗೆ ರಾಜ್ಯ ಸರ್ಕಾರದಿಂದ ಪರಿಹಾರ ನೀಡಲು ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ರಾಜ್ಯದ ಸುಮಾರು 40 ಲಕ್ಷ ರೈತರಿಗೆ ತಲಾ ₹2,500ರಂತೆ ಮೊದಲ ಹಂತದ ಪರಿಹಾರ ನೀಡಲು ರಾಜ್ಯ...

ಕಸ್ತೂರಿ ರಂಗನ್ ವರದಿ ಮತ್ತು ಬರ ಪರಿಸ್ಥಿತಿ: ರಾಜ್ಯದ ಹಿತಾಸಕ್ತಿಯ ವಿಚಾರದಲ್ಲಿ ರಾಜಕೀಯ ಬೇಡ, ಒಗ್ಗಟ್ಟು ಇರಲಿ : ಡಾ. ಜಿ. ಪರಮೇಶ್ವರ

ಬೆಂಗಳೂರು, ಸೆಪ್ಟೆಂಬರ್‌ 22 : ಕಸ್ತೂರಿ ರಂಗನ್ ವರದಿ ಹಾಗೂ ರಾಜ್ಯದಲ್ಲಿ ಉಂಟಾಗಿರುವ ಗಂಭೀರ ಬರ ಪರಿಸ್ಥಿತಿಯ ಕುರಿತು ವಿಧಾನಮಂಡಲದಲ್ಲಿ ಪಕ್ಷಾತೀತವಾಗಿ ಸಮಗ್ರ ಚರ್ಚೆ ನಡೆಸಿ, ರಾಜ್ಯದ ಹಿತಾಸಕ್ತಿಗೆ ಪೂರಕವಾದ ಒಮ್ಮತದ ನಿರ್ಣಯ...

ಬರಪೀಡಿತ ತಾಲೂಕುಗಳ ಪಟ್ಟಿಯಿಂದ ಕೈಬಿಟ್ಟಿದ್ದಕ್ಕೆ ಆಕ್ರೋಶ: ಜಗಳೂರು ಬಂದ್, ಸರ್ಕಾರಿ ಬಸ್ ಕಿಟಕಿ ಒಡೆದ ಕಿಡಿಗೇಡಿಗಳು

ಜಗಳೂರು : ಬರಪೀಡಿತ ತಾಲೂಕುಗಳ ಪಟ್ಟಿಯಲ್ಲಿ ಜಗಳೂರನ್ನು ಸೇರಿಸದಿರುವುದನ್ನು ಖಂಡಿಸಿ ಬಿಜೆಪಿ ನೇತೃತ್ವದಲ್ಲಿ ಜಗಳೂರು ಪಟ್ಟಣ ಬಂದ್‌ಗೆ ಕರೆ ನೀಡಲಾಗಿದ್ದು, ಬಂದ್ ಹಿನ್ನೆಲೆಯಲ್ಲಿ ದಾವಣಗೆರೆ ಜಿಲ್ಲೆಯ ಜಗಳೂರು ಪಟ್ಟಣ ಬಹುತೇಕ ಸಂಪೂರ್ಣ ಸ್ಥಗಿತಗೊಂಡಿದೆ. ಬಂದ್...

ರಾಜ್ಯದ ಇನ್ನಷ್ಟು ತಾಲೂಕುಗಳು ಬರಪೀಡಿತ: ಹೆಚ್ಚುವರಿಯಾಗಿ 23 ತಾಲೂಕುಗಳನ್ನು ಘೋಷಿಸಿದ ಸರ್ಕಾರ

ಬೆಂಗಳೂರು, ಸೆಪ್ಟೆಂಬರ್ 17 : ರಾಜ್ಯದಲ್ಲಿ ಮುಂಗಾರು ಋತುವಿನಲ್ಲಿ ಒಣಹವೆ ಮುಂದುವರಿದಿದ್ದು, ಮಳೆಯ ಅಭಾವದಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಹೆಚ್ಚುವರಿ 23 ತಾಲೂಕುಗಳನ್ನು 'ಬರಪೀಡಿತ ತಾಲೂಕುಗಳು' ಎಂದು ಸರ್ಕಾರ ಅಧಿಕೃತವಾಗಿ ಘೋಷಿಸಿ ಕಂದಾಯ...

ಬರ ಪರಿಹಾರಕ್ಕೆ ಬಿಜೆಪಿ ನಾಯಕರು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಲಿ, ಸಾಲ ಮನ್ನಾಕ್ಕೆ ನೆರವು ಕೋರಿ ದೆಹಲಿಗೆ ಸರ್ವಪಕ್ಷ ನಿಯೋಗ : ಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು, ಸೆ.04 : ಸಾಲ ಮನ್ನಾಕ್ಕೆ ನೆರವು ಕೋರಿ ದೆಹಲಿಗೆ ಸರ್ವಪಕ್ಷ ನಿಯೋಗ ಕರೆದೊಯ್ಯಲಾಗುವುದು ಎಂದು ಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಶಿವಕುಮಾರ್ ಅವರು...

ಮುಂಗಾರು ಮಳೆ ಕೊರತೆ : ದೇಶದಲ್ಲಿ 1901ರ ನಂತರ ಅತ್ಯಂತ ಉಷ್ಣತೆಯ ತಿಂಗಳಾಗಿತ್ತು ಆಗಸ್ಟ್

ನವದೆಹಲಿ : ಎಲ್‌ ನಿನೋ ಪರಿಣಾಮ ಮುಂಗಾರು ಮಳೆಯಾಗದೇ ಇಡೀ ದೇಶ ತತ್ತರಿಸಿದೆ. ಜೂನ್‌ನಿಂದ ಸೆಪ್ಟೆಂಬರ್‌ವರೆಗೂ ಭಾರತದಲ್ಲಿ ವಾಡಿಕೆಯಂತೆ ಮಳೆಯಾಗಬೇಕು. ಆದರೆ, ಈ ಬಾರಿ ನಿರೀಕ್ಷೆಯಂತೆ ಮಳೆಯಾಗದೇ ಆಗಸ್ಟ್‌ ತಿಂಗಳು ದಾಖಲೆ ಸೃಷ್ಟಿಸಿದೆ.ಭಾರತವು...

101 ತಾಲೂಕುಗಳು ಬರ ಘೋಷಣೆಗೆ ತೀರ್ಮಾನ, ಬರ ಪರಿಸ್ಥಿತಿಯ ಸಮರ್ಥ ನಿರ್ವಹಣೆಗೆ ₹635 ಕೋಟಿ ವ್ಯಯ : ಡಾ.ಜಿ.ಪರಮೇಶ್ವರ

ಬೆಂಗಳೂರು, ಆ.27 : ರಾಜ್ಯದಲ್ಲಿ ಹಿಂದೆಂದೂ ಕಾಣದ ಬರ ಈ ವರ್ಷ ಬಂದಿದೆ. ಜನ - ಜಾನುವಾರುಗಳಿಗೆ ಯಾವುದೇ ಸಮಸ್ಯೆಯಾಗದಂತೆ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ₹635 ಕೋಟಿ ವ್ಯಯಿಸುತ್ತಿದ್ದೇವೆ. ನಮ್ಮಲ್ಲಿ ಹಣದ...

ರಾಜ್ಯದ 102 ತಾಲ್ಲೂಕುಗಳಲ್ಲಿ ಬರ, ಶೀಘ್ರವೇ ಮೊದಲ ಹಂತದ ಬರ ಘೋಷಣೆ: ಡಿ.ಕೆ. ಶಿವಕುಮಾರ್

ಬೆಂಗಳೂರು, ಆ.26: ರಾಜ್ಯದ ಮೊದಲ ಹಂತದಲ್ಲಿ 102 ತಾಲೂಕುಗಳಲ್ಲಿ ಬರದ ಛಾಯೆ ಇರುವುದು ಗೊತ್ತಾಗಿದ್ದು, ವಿವಿಧ ತಾಲೂಕುಗಳಲ್ಲಿ ಮಳೆ ಅಭಾವದ ವರದಿ ಆಧರಿಸಿ ನಾಳೆ ಅಥವಾ ನಾಡಿದ್ದು ಬರ ತಾಲ್ಲೂಕುಗಳನ್ನು ಘೋಷಣೆ ಮಾಡಲಾಗುವುದು...

ಬರ ಪರಿಸ್ಥಿತಿ ಪರಿಶೀಲನಾ ಸಭೆ : ಮುಂದಿನ 10 ತಿಂಗಳ ಬರಸ್ಥಿತಿ ಎದುರಿಸಲು ಕ್ರಿಯಾ ಯೋಜನೆ ರೂಪಿಸಲು  ಪ್ರಿಯಾಂಕ್ ಖರ್ಗೆ ಸೂಚನೆ

ಕಲಬುರಗಿ,ಆ.10 :  ಪ್ರಸ್ತುತ ಬರಗಾಲ ಹಿಂದಿನ ಬರಗಾಲಕ್ಕೆ ಅಜಗಜಾಂತರ ವ್ಯತ್ಯಾಸವಿದೆ. ಸೂಪರ್ ಎಲ್ ನಿನೋದಿಂದ ಬರದ ಛಾಯೆ ಮುನ್ಸೂಚನೆ ಇರುವ ಕಾರಣ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಹಾಗೂ ಹೀಟ್ ವೇವ್ ಗಳನ್ನು...

Latest news

- Advertisement -spot_img