- Advertisement -spot_img

TAG

Drug

85 ಡ್ರಗ್ಸ್‌ ಪೆಡ್ಲರ್‌ ಗಳ ಬಂಧನ; ಅಪಾರ ಪ್ರಮಾಣದ ಡ್ರಗ್ಸ್‌ ಜಪ್ತಿ

 ಬೆಂಗಳೂರು: ನಗರದ ವಿವಿಧ ಪೊಲೀಸ್‌ ಠಾಣೆಗಳ ಪೊಲೀಸರು ಡಿಸೆಂಬರ್‌ನಲ್ಲಿ ಕಾರ್ಯಾಚರಣೆ ನಡೆಸಿ, ಡ್ರಗ್ಸ್‌ ಪೂರೈಕೆ ಮಾಡುತ್ತಿದ್ದವರ ವಿರುದ್ಧ ಮಾದಕ ದ್ರವ್ಯ ನಿಗ್ರಹ ಕಾಯ್ದೆ ಅಡಿ (ಎನ್‌ಡಿಪಿಎಸ್‌) 62 ಪ್ರಕರಣ ದಾಖಲಿಸಿಕೊಂಡು, 85 ಆರೋಪಿಗಳನ್ನು...

6 ಮಂದಿ ಡ್ರಗ್‌ ಪೆಡ್ಲರ್‌ ಗಳ ಬಂಧನ; 80 ಲಕ್ಷ ರೂ. ಮೌಲ್ಯದ ಡ್ರಗ್ಸ್‌ ವಶ

ಬೆಂಗಳೂರು: ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿಮಾದಕ ವಸ್ತುಗಳ ಮಾರಾಟದ ಭರಾಟೆ  ಜೋರಾಗಿಯೇ ನಡೆಯುತ್ತಿದೆ. ಈ ನಿಟ್ಟಿನಲ್ಲಿ ಕೇಂದ್ರ ಅಪರಾಧವಿಬಾಗದ ಮಾದಕ ದ್ರವ್ಯ ನಿಗ್ರಹ ದಳ ಹಾಗೂ ಕೊಡಿಗೆಹಳ್ಳಿ ಪೊಲೀಸರು  ಕೇರಳ...

ವಿದೇಶಿ ಡ್ರಗ್ ಪೆಡ್ಲರ್ ಬಂಧನ; 77 ಲಕ್ಷ ರೂ. ಮೌಲ್ಯದ ಡ್ರಗ್ಸ್ ವಶ

ಬೆಂಗಳೂರು: ವ್ಯಾಪಾರಿ ವೀಸಾ ಪಡೆದು ಭಾರತಕ್ಕೆ ಆಗಮಿಸಿ ಮೋಜಿನ ಜೀವನ ನಡೆಸುವ ಸಲುವಾಗಿ ಮಾದಕವಸ್ತು ಮಾರಾಟ ಮಾಡುತ್ತಿದ್ದ ವಿದೇಶಿ ಡ್ರಗ್ ಪೆಡ್ಲರ್‌ ವೊಬ್ಬನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆತನಿಂದ 77 ಲಕ್ಷ ರೂ....

ಕುಂಡದಲ್ಲಿ ಗಾಂಜಾ ಗಿಡ ಬೆಳೆದಿದ್ದ ದಂಪತಿ ಬಂಧನ

ಬೆಂಗಳೂರು: ಮನೆಯ ಹೂವಿನ ಕುಂಡದಲ್ಲಿ ಗಾಂಜಾ ಗಿಡ ಬೆಳೆಸಿದ್ದ ದಂಪತಿಯನ್ನು ಸದಾಶಿವನಗರ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ನೇಪಾಳ ಮೂಲದ ಊರ್ಮಿಳಾ ಹಾಗೂ ಗುರುಂಗ್ ದಂಪತಿಗಳು ಗಾಂಜಾ ಬೆಳಸಿದ್ದ ಆರೋಪಿಗಳು. ಇಬ್ಬರನ್ನೂ ಪೊಲೀಸರು...

ಮಾದಕ ವಸ್ತು ದಂಧೆಯಲ್ಲಿ ತೊಡಗಿದ್ದವರ ಆಸ್ತಿ ಮುಟ್ಟುಗೋಲು : ಗೃಹ ಸಚಿವ ಪರಮೇಶ್ವರ್

ಮಾದಕ ವಸ್ತುಗಳ ವಿರುದ್ಧ ನಮ್ಮ ಸರ್ಕಾರ ಸಮರೋಪಾದಿಯ ಕಾರ್ಯಾಚರಣೆ ನಡೆಸುತ್ತಿದ್ದು, ಇಡೀ ರಾಜ್ಯವನ್ನೇ ನಶೆಮುಕ್ತಗೊಳಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಮಾದಕ ವಸ್ತು ದಂಧೆಯಲ್ಲಿ ತೊಡಗಿದ್ದವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವುದಾಗಿ ಗೃಹಸಚಿವ ಡಾ.ಜಿ.ಪರಮೇಶ್ವರ್...

Latest news

- Advertisement -spot_img