ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ ಪ್ರಧಾನ ಕಚೇರಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಸಮಾವೇಶ ನಡೆಯಿತು. ಈ ಸಮಾವೇಶದಲ್ಲಿ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು ಭಾಗವಹಿಸಿ ಮಾರ್ಗದರ್ಶನ ಮಾಡಿದರು.
ಜನದಟ್ಟಣೆ ನಿಯಂತ್ರಣ, ಟ್ರಾಫಿಕ್ ಸಮಸ್ಯೆ...
ಬೆಂಗಳೂರು: ಹೊಸ ವರ್ಷಾಚರಣೆ ಮುಗಿದರೂ ಬೆಂಗಳೂರು ನಗರದಲ್ಲಿ ಡ್ರಗ್ಸ್ ಹಾವಳಿ ನಿಂತಿಲ್ಲ. ಮಾದಕ ವಸ್ತು ಮಾರಾಟ ಮಾಡಲು ಹವಣಿಸುತ್ತಿದ್ದ ಎಂಬಿಎ ಪದವೀಧರ ಸೇರಿ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು ರೂ. 3.5 ಕೋಟಿ...
ಬೆಂಗಳೂರು: ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್ ಸಿ ಬಿ) ಬೆಂಗಳೂರು ವಿಭಾಗವು 2025ರಲ್ಲಿ ಕರ್ನಾಟಕದಲ್ಲಿ 270 ಕೋಟಿ ರೂ. ಮೌಲ್ಯದ ಸುಮಾರು 490 ಕೆ.ಜಿ ಡ್ರಗ್ಸ್ ಅನ್ನು ವಶಪಡಿಸಿಕೊಳ್ಳುವ ಮೂಲಕ ಭರ್ಜರಿ ಬೇಟೆಯಾಡಿದೆ....
ಬೆಂಗಳೂರು: ಹೊಸ ವರ್ಷದ ಆಗಮನಕ್ಕೆ ಎರಡು ದಿನ ಬಾಕಿ ಇರುವಾಗ ಬೆಂಗಳೂರಿನ ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, 2.50 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿದ್ದು, ಇಬ್ಬರನ್ನು ಬಂಧಿಸಿದ್ದಾರೆ.
ಸಿಸಿಬಿಯ...
ಕಾರವಾರ: ಜೈಲಿನಲ್ಲಿ ಮಾದಕ ವಸ್ತುಗಳನ್ನು ನಿಷೇಧ ಮಾಡಿದ್ದಕ್ಕೆ ಕೋಪಗೊಂಡು ಜೈಲರ್ ಮೇಲೆಯೇ ಹಲ್ಲೆ ಮಾಡಿರುವ ಘಟನೆ ಕಾರವಾರದ ಜಿಲ್ಲಾ ಕಾರಾಗೃಹದಲ್ಲಿ ನಡೆದಿದೆ.
ಜಿಲ್ಲಾ ಕಾರಾಗೃಹದಲ್ಲಿ ಕಳೆದ ಕೆಲವು ದಿನಗಳಿಂದ ಮಾದಕ ವಸ್ತುಗಳನ್ನು ಸಂಪೂರ್ಣವಾಗಿ ನಿಷೇಧ...
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಪೂರೈಕೆ ಮಾಡಲು ಸಂಗ್ರಹಿಸಲಾಗಿದ್ದ 28.75 ಕೋಟಿ ಮೌಲ್ಯದ ಮಾದಕ ವಸ್ತು ಎಂಡಿಎಂಎ ಕ್ರಿಸ್ಟಲ್, ಹೈಡ್ರೋಗಾಂಜಾವನ್ನು ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಪ್ರತ್ಯೇಕ ಎರಡು...
ಬೆಂಗಳೂರು: ಹೊಸ ವರ್ಷದ ಆಚರಣೆ ಸಂದರ್ಭದಲ್ಲಿ ಮಾರಾಟ ಮಾಡಲು ಸಂಗ್ರಹಿಸಲಾಗಿದ್ದ ಸುಮಾರು 23 ಕೋಟಿ ರೂ. ಮೌಲ್ಯದ 11 ಕೆಜಿ ಮಾದಕವಸ್ತುಗಳನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ವಿದೇಶಿ ಮೂಲದ ವ್ಯಕ್ತಿಯೊಬ್ಬನನ್ನು...
ಬೆಂಗಳೂರು: ಬೆಂಗಳೂರು ನಗರ ಪೊಲೀಸರು ಈ ವರ್ಷದ 2025 ಜನವರಿಯಿಂದ ಅಕ್ಟೋಬರ್ ಮೊದಲನೆ ವಾರದವರೆಗೆ ರೂ.81.21 ಕೋಟಿ ರೂ. ಮೌಲ್ಯದ 1486.58 ಕೆಜಿ ಡ್ರಗ್ಸ್ ಅನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ 711 ಪ್ರಕರಣಗಳನ್ನು ದಾಖಲಿಸಲಾಗಿದ್ದು,...
ನಗರದಲ್ಲಿ ಭರ್ಜರಿ ಬೇಟೆಯಾಡಿರುವ ಸಿಸಿಬಿ ಪೊಲೀಸರು ಸುಮಾರು 7.80 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ಅನ್ನು ವಶಪಡಸಿಕೊಂಡಿದ್ದಾರೆ.
ಪ್ರಕರಣ ಸಂಬಂಧ ನೈಜೀರಿಯಾ ಮೂಲದ ಇಬ್ಬರನ್ನು ಬಂಧಿಸಲಾಗಿದ್ದು, ಅವರಿಂದ 3.8 ಕೆಜಿ ಎಂಡಿಎಂಎ ಕ್ರಿಸ್ಟಲ್, ಎಂಡಿಎಂಎ ಬ್ರೌನ್...
ಬೆಂಗಳೂರು: ಇಬ್ಬರು ವಿದೇಶಿ ಪ್ರಜೆಗಳು ಸೇರಿದಂತೆ ಒಂಬತ್ತು ಮಂದಿ ಡ್ರಗ್ಸ್ ಪೆಡ್ಲರ್ ಗಳ ಹೆಡೆಮುರಿ ಕಟ್ಟಿರುವ ಸಿಸಿಬಿ ಪೊಲೀಸರು ಸುಮಾರು 1.5 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.
ಆರೋಪಿಗಳು ಕುಮಾರಸ್ವಾಮಿ ಲೇಔಟ್,...