- Advertisement -spot_img

TAG

drugs

ಹೊಸ ವರ್ಷಾಚರಣೆ ಹಿನ್ನೆಲೆ; ಕೊರಿಯರ್ ಮತ್ತು ಅಂಚೆ ಕಚೇರಿಗಳಲ್ಲಿ ತಪಾಸಣೆ ನಡೆಸಿದ ಪೊಲೀಸರು

ಬೆಂಗಳೂರು: ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಡ್ರಗ್ ಜಾಲದ ಮೇಲೆ ಬೆಂಗಳೂರು ನಗರ ಪೊಲೀಸರು ಮತ್ತು ಸಿಸಿಬಿ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಸಿಸಿಬಿ ಅಧಿಕಾರಿಗಳು ನಿರಂತರ ಕಾರ್ಯಾಚರಣೆ ನಡೆಸಿದ್ದು, ಈಗಾಗಲೆ ಕೋಟ್ಯಾಂತರ ರೂ. ಮೌಲ್ಯದ...

ನಶೆ ಮುಕ್ತ ಕರ್ನಾಟಕ ಆ್ಯಪ್ ಬಳಸಿ; ಡ್ರಗ್ಸ್ ಕುರಿತು ಮಾಹಿತಿ ನೀಡಿ

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಮಾದಕ ವಸ್ತುವಿನ ಬಳಕೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕರ್ನಾಟಕ ಪೊಲೀಸ್ ಇಲಾಖೆಯು ‘ನಶೆ ಮುಕ್ತ ಕರ್ನಾಟಕ’ ಮೊಬೈಲ್ ಆ್ಯಪ್‌ನ ಅಭಿವೃದ್ಧಿಪಡಿಸಿದೆ.ಮಾದಕ ವಸ್ತುವಿನ ದಂಧೆಗೆ ಕಡಿವಾಣ ಹಾಕಲು ಆ್ಯಪ್‌ನಲ್ಲಿ ಸಾರ್ವಜನಿಕರು...

71 ಲಕ್ಷ ರೂ. ಮೌಲ್ಯದ ಡ್ರಗ್ಸ್‌ ಜಪ್ತಿ; ಆರೋಪಿಗಳ ಬಂಧನ

ಬೆಂಗಳೂರು: ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಾದಕವಸ್ತುಗಳ ಮಾರಾಟ ಜೋರಾಗಿಯೇ ಇದೆ. ಈ ನಿಟ್ಟಿನಲ್ಲಿ ಬೆಂಗಳೂರು ನಗರ ಪೊಲೀಸರು ಮತ್ತು ಸಿಸಿಬಿ ಅಧಿಕಾರಿಗಳು ಡ್ತಗ್‌ ಪೆಡ್ಲರ್‌ ಗಳ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ....

ಮುಂಬೈಗೆ ಬಸ್‌ ನಲ್ಲಿ ಸಾಗಿಸುತ್ತಿದ್ದ ರೂ. 24 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ

ಮುಂಬೈ: ಹೈದರಾಬಾದ್‌ನಿಂದ ಮುಂಬೈಗೆ ಬಸ್‌ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು ರೂ. 24 ಕೋಟಿ ಮೌಲ್ಯದ 16 ಕೆ.ಜಿ ಮೆಫೆಡೋನ್ ಮಾದಕ ವಸ್ತುವನ್ನು ಮುಂಬೈನ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ವಶಪಡಿಸಿಕೊಂಡಿದೆ. ಈ ಡ್ರಗ್ಸ್‌...

ಹೊಸ ವರ್ಷಾಚರಣೆ; ಲಾಡ್ಜ್, ಮತ್ತು ರೆಸ್ಟೋರೆಂಟ್ ಪರಿಶೀಲನೆ; ಅಪಾರ ಪ್ರಮಾಣದ ಡ್ರಗ್ಸ್‌ ಜಪ್ತಿ

ಬೆಂಗಳೂರು: ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸರು ಲಾಡ್ಜ್ ಮತ್ತು ರೆಸ್ಟೋರೆಂಟ್‌ಗಳ ಪರಿಶೀಲನೆ ನಡೆಸುತ್ತಿದ್ದಾರೆ. ಮಾದಕ ವಸ್ತುಗಳ ಮಾರಾಟದ ಬಗ್ಗೆ ಎಚ್ಚರ ವಹಿಸಿದ್ದಾರೆ ಮತ್ತು ಡ್ರಗ್ಸ್‌ ವ್ಯವಹಾರದಲ್ಲಿ ತೊಡಗಿಸಿಕೊಂಡಿದ್ದ 380 ಆರೋಪಿಗಳನ್ನು ಕರೆಸಿ...

ಬೆಂಗಳೂರಿನಲ್ಲಿ 3.25ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ ; ದಂಪತಿ ಬಂಧನ

ಬೆಂಗಳೂರು: ಹೊಸ ವರ್ಷದ ಆಚರಣೆಗೆ ಎಂದು ತರಿಸಲಾಗಿದ್ದ 318 ಕೆಜಿ ಗಾಂಜಾ ವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಲಭ್ಯವಾದ ಖಚಿತ ಮಾಹಿತಿಯನ್ನಾಧರಿಸಿ ಈ ಕಾರ್ಯಾಚರಣೆ ನಡೆಸಲಾಗಿದೆ. 318 ಕೆಜಿ ಗಾಂಜಾ ಬೆಲೆ 3 ಕೋಟಿ...

ಗುಜರಾತ್‌ ನಲ್ಲಿ 700 ಕೆಜಿ ಡ್ರಗ್ಸ್‌ ಜಪ್ತಿ; 8 ಇರಾನ್‌ ಪ್ರಜೆಗಳ ಬಂಧನ

ನವದೆಹಲಿ: ಗುಜರಾತ್ ಕರಾವಳಿ ತೀರದಲ್ಲಿ ಮಾದಕ ದ್ರವ್ಯ ನಿಗ್ರಹ ದಳದ ನೇತೃತ್ವದಲ್ಲಿ ನೌಕಾಪಡೆ ಮತ್ತು ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಸುಮಾರು 700 ಕೆಜಿ ಡ್ರಗ್ಸ್‌ ಅನ್ನು ವಶಪಡಿಸಿಕೊಳ್ಳಲಾಗಿದೆ. ಈ ಮಾದಕ ವಸ್ತುವನ್ನು...

ಇಬ್ಬರು ಡ್ರಗ್ಸ್ ಮಾರಾಟಗಾರರ ಬಂಧನ; 1.37 ಕೋಟಿ ರೂ. ಮೌಲ್ಯದ ಮಾದಕವಸ್ತು ಜಪ್ತಿ

ಬೆಂಗಳೂರು: ವಿಲ್ಸನ್ ಗಾರ್ಡನ್ 10ನೇ ಅಡ್ಡ ರಸ್ತೆಯಲ್ಲಿರುವ ಹೊಂಬೇಗೌಡ ಆಟದ ಮೈದಾನದಲ್ಲಿ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಓರ್ವ ವ್ಯಕ್ತಿಯನ್ನು ವಿಲ್ಸನ್ ಗಾರ್ಡನ್ ಪೊಲೀಸರು ಬಂಧಿಸಿದ್ದಾರೆ. ಈತನಿಂದ 110 ಗ್ರಾಂ...

ಡ್ರಗ್ಸ್‌ ಮಾರಾಟ ಮಾಡುತ್ತಿದ್ದ ನೈಜೀರಿಯಾ ಪ್ರಜೆ ಅರೆಸ್ಟ್

ಬೆಂಗಳೂರು: ಬೆಂಗಳೂರಿನ ಕೇಂದ್ರ ಅಪರಾಧ ವಿಭಾಗದ(ಸಿಸಿಬಿ) ಮಾದಕ ದ್ರವ್ಯ ನಿಗ್ರಹ ದಳದ ಪೊಲೀಸರು ಡ್ರಗ್ಸ್ ಮಾರಾಟದಲ್ಲಿ ತೊಡಗಿದ್ದ ನೈಜೀರಿಯಾ ದೇಶದ ಡ್ರಗ್‌ ಪೆಡ್ಲರ್‌ವೊಬ್ಬನನ್ನು ಬಂಧಿಸಿ ರೂ. 1.50 ಕೋಟಿ ಮೌಲ್ಯದ ಎಂಡಿಎಂಎ ಕ್ರಿಸ್ಟಲ್‌...

ಅಮಲು ಮುಕ್ತ ಸಕಲೇಶಪುರಕ್ಕೆ, ಪೊಲೀಸರೊಂದಿಗೆ ಸರ್ವರ ಸಹಕಾರ ಅಗತ್ಯ: ಡಿ ವೈ ಎಸ್ ಪಿ ಪ್ರಮೋದ್ ಕುಮಾರ್

ಸಕಲೇಶಪುರ:ಸೆ, 14: ಸ್ವಯಂ ಜಾಗೃತಾ ಆಗದಿದ್ದರೆ ಅಮಲು ಮುಕ್ತ ಸಮಾಜವನ್ನು ನಿರೀಕ್ಷಿತ ಮಟ್ಟದಲ್ಲಿ ನಿರ್ಮೂಲನೆ ಮಾಡಲು ಸಾದ್ಯವಾಗುವುದಿಲ್ಲ ಎಂದು ಪೊಲೀಸ್ ಸಹಾಯಕ ಉಪಅಧೀಕ್ಷಕರಾದ ಪ್ರಮೋದ್ ಕುಮಾರ್ ಅಭಿಪ್ರಾಯ ಪಟ್ಟಿದ್ದಾರೆ. ಶನಿವಾರ ಪಟ್ಟಣದ ಪತ್ರಿಕಾ ಕಚೇರಿಯಲ್ಲಿ...

Latest news

- Advertisement -spot_img