- Advertisement -spot_img

TAG

dubai

ತಮ್ಮ‌‌ ರಾಶಿ ಭವಿಷ್ಯ ತಿಳಿಯದೇ ಯುದ್ಧದಲ್ಲಿ ಸಿಕ್ಕಿಕೊಂಡ ಜ್ಯೋತಿಷಿಗಳು

ಅವರಿವರ ಭವಿಷ್ಯ ಹೇಳ್ತೀವಿ, ಜ್ಯೋತಿಷ್ಯ ಹೇಳ್ತೀವಿ ಅಂತ ಹೇಳುವ ಜ್ಯೋತಿಷಿಗಳಿಗೆ ತಮ್ಮದೇ ಭವಿಷ್ಯ ತಿಳಿಯದೇ ಇರಾನ್ ಯುದ್ಧದಲ್ಲಿ ಸಿಕ್ಕಿ ಹಾಕಿಕೊಂಡು ಪರದಾಡುತ್ತಿರುವ ಸುದ್ದಿ ಬಂದಿದೆ. ಇತ್ತೀಚೆಗೆ ಜ್ಯೋತಿಷಿಗಳ ತಂಡ ರಾಜಸ್ಥಾನದ ಡೀಗ್ ಜಿಲ್ಲೆ ಯಿಂದ...

ಇರಾನ್ – ಇಸ್ರೇಲ್ ಯುದ್ಧದಲ್ಲಿ ಆರನೇ ದಿನ ನಡೆದಿದ್ದೇನು?

ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್‌ ಸಮರ ಸಾರಿರುವ ಯುದ್ಧದ ಆರನೇ ದಿನ ಮಿಸೈಲ್‌ ದಾಳಿಗಳು ವ್ಯಾಪಕವಾಗಿವೆ. ಇರಾನ್ ದೇಶದೊಳಗಿನ ಪರಿಸ್ಥಿತಿ ಹದಗೆಟ್ಟಿದೆ. ಗಲ್ಫ್, ಲೆಬನಾನ್ ಮತ್ತು ಇರಾಕ್‌ನಲ್ಲಿ ಪ್ರಾದೇಶಿಕ ಉದ್ವಿಗ್ನತೆಗಳು ತೀವ್ರಗೊಳ್ಳುತ್ತಿವೆ.ಇರಾನ್‌ ನಲ್ಲಿ ನಡೆದಿರುವ...

ದುಬೈ, ಯುಎಇ ಯಲ್ಲಿ ಸಿಲುಕಿರುವ ಕನ್ನಡಿಗರು. ಪ್ರತಿಯೊಬ್ಬ ಕನ್ನಡಿಗರ ಸುರಕ್ಷತೆ ಮತ್ತು ಯೋಗಕ್ಷೇಮ ನಮ್ಮ ಹೆಚ್ಚಿನ ಆದ್ಯತೆಯಾಗಿದೆ ; ಸಿದ್ದರಾಮಯ್ಯ

ಇತ್ತೀಚೆಗೆ ಹೆಚ್ಚುತ್ತಿರುವ ಉದ್ವಿಗ್ನತೆಯ ನಂತರ ಮಧ್ಯಪ್ರಾಚ್ಯದ ಕೆಲವು ಭಾಗಗಳಲ್ಲಿ ಬೆಳೆಯುತ್ತಿರುವ ಪರಿಸ್ಥಿತಿಯನ್ನು ನಾನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ. ವಿದೇಶದಲ್ಲಿರುವ ಪ್ರತಿಯೊಬ್ಬ ಕನ್ನಡಿಗರ ಸುರಕ್ಷತೆ ಮತ್ತು ಯೋಗಕ್ಷೇಮ ನಮ್ಮ ಹೆಚ್ಚಿನ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು...

ದುಬೈನಲ್ಲಿ ರೋಡ್‌ ಶೋ: ಹೂಡಿಕೆಗೆ ಆಹ್ಬಾನ ನೀಡಿದ ಸಚಿವರಾದ ಡಾ. ಶರಣಪ್ರಕಾಶ ಪಾಟೀಲ್‌, ಡಾ.ಎಂಸಿ ಸುಧಾಕರ್‌

ದುಬೈ: ಕರ್ನಾಟಕದಲ್ಲಿ ನಡೆಯಲಿರುವ ಬೆಂಗಳೂರು ಅಂತಾರಾಷ್ಟ್ರೀಯ ಉದ್ಯೋಗ ಮೇಳದಲ್ಲಿ ಭಾಗವಹಿಸಲು ದುಬೈ ಸೇರಿದಂತೆ ಯುಎಇಯ ಹಲವಾರು ಕಂಪನಿಗಳು ಆಸಕ್ತಿ ತೋರಿವೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.ಜನವರಿ-ಫೆಬ್ರವರಿ 2026...

ಚಿನ್ನ ಕಳ್ಳ ಸಾಗಣೆ: ಜೈಲಿನಲ್ಲೇ ರನ್ಯಾ ರಾವ್‌ ವಿಚಾರಣೆಗೆ ಐಟಿ ಇಲಾಖೆಗೆ ಕೋರ್ಟ್‌ ಅನುಮತಿ

ಬೆಂಗಳೂರು: ದುಬೈನಿಂದ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಜೈಲಿನಲ್ಲಿರುವ ಚಿತ್ರನಟಿ ರನ್ಯಾ ರಾವ್‌ ಅವರಿಗೆ ಸಂಕಷ್ಟ ತಪ್ಪಿದ್ದಲ್ಲ. ಇದೀಗ ಆದಾಯ ತೆರಿಗೆ ಇಲಾಖೆ ಅವರ ಬೆನ್ನ ಹಿಂದೆ ಬಿದ್ದಿದೆ. ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ...

ಚಿನ್ನ ಕಳ್ಳಸಾಗಾಣೆ: ರನ್ಯಾ ರಾವ್‌ ಇನ್ನಿಬ್ಬರು ಆರೋಪಿಗಳ ಜತೆ ಸಂಬಂಧ ಹೊಂದಿರುವುದು ಎಫ್‌ ಎಸ್‌ ಎಲ್‌ ವರದಿಯಿಂದ ಸಾಬೀತು

ಬೆಂಗಳೂರು: ದುಬೈ ನಿಂದ ಚಿನ್ನವನ್ನು ಕಳ್ಳ ಸಾಗಾಣೆ ಮಾಡಿದ ಆರೋಪದ ಮೇಲೆ ಜೈಲಿನಲ್ಲಿರುವ ಚಿತ್ರನಟಿ ರನ್ಯಾ ರಾವ್‌ ಅವರಿಗೂ 2 ನೇ ಆರೋಪಿ ತರುಣ್‌ ಕೊಂಡೂರು ರಾಜು ಮತ್ತು 3 ನೇ ಆರೋಪಿ...

ಚಿನ್ನ ಕಳ್ಳಸಾಗಣೆ ಪ್ರಕರಣ: ನಟಿ ರನ್ಯಾ ರಾವ್‌ ಜಾಮೀನು ಅರ್ಜಿ ವಜಾ

ಬೆಂಗಳೂರು: ದುಬೈನಿಂದ ಚಿನ್ನವನ್ನು ಕಳ್ಳಸಾಗಣೆ ಮಾಡಿಕೊಂಡು ಬಂದಿದ್ದ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟಿ ರನ್ಯಾ ರಾವ್‌ ಅವರ ಜಾಮೀನು ಅರ್ಜಿಯನ್ನು ಬೆಂಗಳೂರಿನ 64 ನೇ ಸಿಸಿಎಚ್ ನ್ಯಾಯಾಲಯ ವಜಾ ಮಾಡಿದೆ. ಮಂಗಳವಾರ ಜಾಮೀನು...

ರನ್ಯಾ ರಾವ್ ಪ್ರಕರಣ: ಮಾ. 27 ರಂದು ಜಾಮೀನು ಆದೇಶ ಪ್ರಕಟ

ಬೆಂಗಳೂರು: ಪದೇ ಪದೇ ದುಬೈನಿಂದ ಚಿನ್ನ ಕಳ್ಳ ಸಾಗಣೆ ಮಾಡಿದ್ದ ಆರೋಪದಡಿ ಬಂಧನಕ್ಕೆ ಒಳಗಾಗಿ ಸಧ್ಯ ಜೈಲಿನಲ್ಲಿರುವ ಕನ್ನಡ ಚಿತ್ರನಟಿ ರನ್ಯಾ ರಾವ್ (Ranya Rao) ಅವರ ಜಾಮೀನು ಅರ್ಜಿಯ ಆದೇಶವನ್ನು ಬೆಂಗಳೂರಿನ...

ಚಿನ್ನ ಕಳ್ಳ ಸಾಗಾಣೆ; ರನ್ಯಾರಾವ್‌ ಪತಿ ಜತಿನ್ ಹುಕ್ಕೇರಿ  ಬಂಧನದಿಂದ ಪಾರು

ಬೆಂಗಳೂರು: ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಚಿತ್ರ ನಟಿ ರನ್ಯಾ ರಾವ್ ಬಂಧನವಾಗಿದ್ದು, ಡಿಆರ್‌ ಐ ಹಾಗೂ ಸಿಬಿಐ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿವೆ. ಮತ್ತೊಂದು ಕಡೆ ರನ್ಯಾ ಅವರ ಮಲತಂದೆ ಡಿಐಜಿ ರಾಮಚಂದ್ರರಾವ್ ಅವರ...

ವಿದೇಶದಲ್ಲಿ ಉದ್ಯೋಗ ಕೊಡಿಸುವ ಆಮಿಷ; ಐವರ ವಿರುದ್ಧ ಎಫ್‌ ಐಆರ್

ಬೆಂಗಳೂರು: ವಿದೇಶಗಳಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಉದ್ಯೋಗಾಕಾಂಕ್ಷಿಗಳಿಂದ ಲಕ್ಷಾಂತರ ರೂ. ಪಡೆದು ವಂಚಿಸಿದ ಆರೋಪದ ಹಿನ್ನೆಲೆಯಲ್ಲಿ ಡಿಎಂ ಕನ್ಸಲ್ಟೆನ್ಸಿ ವ್ಯವಸ್ಥಾಪಕ ನಿರ್ದೆಶಕ ಚೇತನ್‌ ಸೇರಿದಂತೆ ಐವರ ವಿರುದ್ಧ ಕಮರ್ಷಿಯಲ್‌ ಸ್ಟ್ರೀಟ್‌ ಪೊಲೀಸ್‌ ಠಾಣೆ...

Latest news

- Advertisement -spot_img