- Advertisement -spot_img

TAG

EARTHQUAKE

ಮ್ಯಾನ್ಮಾರ್ ಭೂಕಂಪ: ಮೃತರ ಸಂಖ್ಯೆ 694 ಕ್ಕೆ ಏರಿಕೆ; ಅಪಾರ ಹಾನಿ

ಬ್ಯಾಂಕಾಕ್: ಥಾಯ್ಲೆಂಡ್ ಮತ್ತು ಮ್ಯಾನ್ಮಾರ್ ದೇಶಗಳಲ್ಲಿ ಸಂಭವಿಸಿದ ಭೂಕಂಪಕ್ಕೆ ಮೃತರು ಮತ್ತು ಗಾಯಗೊಂಡವರ ಸಂಖ್ಯೆ ಗಂಟೆ ಗಂಟೆಗೂ ಏರುತ್ತಲೇ ಇರುವುದು ಗಾಬರಿ ಮೂಡಿಸಿದೆ. ಭೂಕಂಪದಿಂದಾಗಿ ಮ್ಯಾನ್ಮಾರ್‌ನಲ್ಲಿ ಮೃತಪಟ್ಟವರ ಸಂಖ್ಯೆ 694ಕ್ಕೆ ಏರಿಕೆಯಾಗಿದ್ದು, 1,670...

ಮ್ಯಾನ್ಮಾರ್‌, ಥಾಯ್ಲೆಂಡ್ ಮತ್ತು ಬಾಂಗ್ಲಾದೇಶದಲ್ಲಿ ಪ್ರಬಲ ಭೂಕಂಪನ: ಕುಸಿದು ಬಿದ್ದ ಕಟ್ಟಡಗಳು, 20 ಮಂದಿ ಸಾವು, ಹಲವರು ನಾಪತ್ತೆ

ಬ್ಯಾಂಕಾಕ್: ಮ್ಯಾನ್ಮಾರ್‌, ಥಾಯ್ಲೆಂಡ್ ಮತ್ತು ಬಾಂಗ್ಲಾದೇಶದಲ್ಲಿ ಪ್ರಬಲ ಭೂಕಂಪನವಾಗಿದೆ. 90 ಮಂದಿ ನಾಪತ್ತೆಯಾಗಿದ್ದು ಇದುವರೆಗೂ 3 ಶವಗಳು ಪತ್ತೆಯಾಗಿವೆ ಎಂದು ಥಾಯ್ಲೆಂಡ್ ದೇಶದ ಸಚಿವರೊಬ್ಬರು ತಿಳಿಸಿದ್ದಾರೆ. ಬ್ಯಾಂಕಾಕ್ ನಲ್ಲಿ ನಿರ್ಮಾಣ ಹಂತದ 30...

ಕಾರ್ಗಿಲ್‌ನಲ್ಲಿ 5.2 ತೀವ್ರತೆಯ ಭೂಕಂಪ

ಕಾರ್ಗಿಲ್: ಲಡಾಖ್‌ ನ ಕಾರ್ಗಿಲ್‌ನಲ್ಲಿ ಇಂದು ಶುಕ್ರವಾರ ಬೆಳಗಿನ ಜಾವ ರಿಕ್ಟರ್ ಮಾಪಕದಲ್ಲಿ 5.2 ತೀವ್ರತೆಯ ಭೂಕಂಪ ಸಂಭವಿಸಿದೆ. ಕಾಶ್ಮೀರದಲ್ಲೂ ಕಂಪನದ ಅನುಭವವಾಗಿದೆ. 15 ಕಿ.ಮೀ. ಆಳದಲ್ಲಿ ಭೂಕಂಪದ ಕೇಂದ್ರ ಬಿಂದು ದಾಖಲಾಗಿದೆ...

ಅಸ್ಸಾಂ ಸೇರಿ ಈಶಾನ್ಯ ಭಾರತದಲ್ಲಿ ಭೂಕಂಪ: ಭಯಭೀತರಾದ ಜನ

ಗುವಾಹಟಿ: ಅಸ್ಸಾಂನ ಕೇಂದ್ರ ಭಾಗದಲ್ಲಿ 5 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಭೂಕಂಪನ ರಾಷ್ಟ್ರೀಯ ಕೇಂದ್ರ  ತಿಳಿಸಿದೆ. ಯಾರಿಗೂ ಯಾವುದೇ ಗಾಯ ಅಥವಾ ಯಾವುದೇ ಆಸ್ತಿ ಹಾನಿಯಾದ ಬಗ್ಗೆ ತಕ್ಷಣದ ವರದಿಯಾಗಿಲ್ಲ ಎಂದು...

ಟಿಬೆಟ್‌ ನಲ್ಲಿ ಭೂಕಂಪ; 6.8 ರಷ್ಟು ತೀವ್ರತೆ ದಾಖಲು; 95 ಮಂದಿ ಸಾವು

ಬೀಜಿಂಗ್‌‌: ನೇಪಾಳ– ಟಿಬೆಟ್‌ ಗಡಿಯಲ್ಲಿ ಮಂಗಳವಾರ ಬೆಳಿಗ್ಗೆ 9.05ರ ವೇಳೆಗೆ 6.8 ರಷ್ಟು ತೀವ್ರತೆಯ ಭೂಕಂಪನ ಸಂಭವಿಸಿದ್ದು, 95ಕ್ಕೂ ಹೆಚ್ಚು ಮಂದಿ ಅಸುನೀಗಿದ್ದಾರೆ. ಚೀನಾ ಸ್ವಾಯತ್ತ ಟಿಬೆಟ್‌ನ ಕ್ಸಿಗಾಜ್ ನಗರದ ಡಿಂಗ್ರಿ ಕೌಂಟಿ ಭೂಕಂಪದ ಕೇಂದ್ರಬಿಂದುವಾಗಿದೆ. 150ಕ್ಕೂ...

Latest news

- Advertisement -spot_img