ಜಪಾನ್ : ಇರಾಬಾಕಿ ಪ್ರಾಂತ್ಯದಲ್ಲಿ ಮಂಗಳವಾರ 5.8 ರಿಂದ 6.0 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ ಎಂದು ಜಪಾನ್ ಹವಾಮಾನ ಸಂಸ್ಥೆ (ಜೆಎಂಎ) ತಿಳಿಸಿದೆ. ಜಪಾನ್ ಸಮಯ 19:46:33 ಕ್ಕೆ ಭೂಕಂಪ...
ಮನಿಲಾ : ಸೋಮವಾರ ಮುಂಜಾನೆ ದಕ್ಷಿಣ ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೂಕಂಪ ಸಂಭವಿಸಿದ್ದು, ದಕ್ಷಿಣದ ದೊಡ್ಡ ನಗರದಲ್ಲಿ ಕಟ್ಟಡಗಳು ಮತ್ತು ಪ್ರಮುಖ ಪ್ರವೇಶ ಸೇತುವೆಗೆ ಹಾನಿಯಾಗಿದ್ದು, ಹತ್ತಿರದ ಕರಾವಳಿಯಲ್ಲಿ 1 ಮೀಟರ್ (3...
ಜಪಾನ್ : ಉತ್ತರ ಜಪಾನ್‌ನಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ. ನಂತರ, ಆ ಪ್ರದೇಶದ ಮೇಲೆ 3 ಮೀಟರ್ (10 ಅಡಿ) ಎತ್ತರದ ಸುನಾಮಿ ಅಲೆಗಳು ಅಪ್ಪಳಿಸಬಹುದು ಎಂದು ದೇಶದ ಹವಾಮಾನ...
ಕಾಬೂಲ್: ಅಫ್ಘಾನಿಸ್ತಾನದಲ್ಲಿ ಭಾನುವಾರ ರಾತ್ರಿ ಸಂಭವಿಸಿದ ಭೂಕಂಪದಲ್ಲಿ ಸುಮಾರು 622 ಮಂದಿ ಮೃತಪಟ್ಟಿದ್ದು, 500ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಭೂಕಂಪದ ತೀವ್ರತೆ 6.0 ರಷ್ಟಿತ್ತು ಎಂದು ತಿಳಿದು ಬಂದಿದೆ.
ಸ್ಥಳೀಯ ಕಾಲಮಾನ ಭಾನುವಾರ ರಾತ್ರಿ...
ಬ್ಯಾಂಕಾಕ್: ಥಾಯ್ಲೆಂಡ್ ಮತ್ತು ಮ್ಯಾನ್ಮಾರ್ ದೇಶಗಳಲ್ಲಿ ಸಂಭವಿಸಿದ ಭೂಕಂಪಕ್ಕೆ ಮೃತರು ಮತ್ತು ಗಾಯಗೊಂಡವರ ಸಂಖ್ಯೆ ಗಂಟೆ ಗಂಟೆಗೂ ಏರುತ್ತಲೇ ಇರುವುದು ಗಾಬರಿ ಮೂಡಿಸಿದೆ. ಭೂಕಂಪದಿಂದಾಗಿ ಮ್ಯಾನ್ಮಾರ್‌ನಲ್ಲಿ ಮೃತಪಟ್ಟವರ ಸಂಖ್ಯೆ 694ಕ್ಕೆ ಏರಿಕೆಯಾಗಿದ್ದು, 1,670...
ಬ್ಯಾಂಕಾಕ್: ಮ್ಯಾನ್ಮಾರ್, ಥಾಯ್ಲೆಂಡ್ ಮತ್ತು ಬಾಂಗ್ಲಾದೇಶದಲ್ಲಿ ಪ್ರಬಲ ಭೂಕಂಪನವಾಗಿದೆ. 90 ಮಂದಿ ನಾಪತ್ತೆಯಾಗಿದ್ದು ಇದುವರೆಗೂ 3 ಶವಗಳು ಪತ್ತೆಯಾಗಿವೆ ಎಂದು ಥಾಯ್ಲೆಂಡ್ ದೇಶದ ಸಚಿವರೊಬ್ಬರು ತಿಳಿಸಿದ್ದಾರೆ. ಬ್ಯಾಂಕಾಕ್ ನಲ್ಲಿ ನಿರ್ಮಾಣ ಹಂತದ 30...
ಕಾರ್ಗಿಲ್: ಲಡಾಖ್ ನ ಕಾರ್ಗಿಲ್‌ನಲ್ಲಿ ಇಂದು ಶುಕ್ರವಾರ ಬೆಳಗಿನ ಜಾವ ರಿಕ್ಟರ್ ಮಾಪಕದಲ್ಲಿ 5.2 ತೀವ್ರತೆಯ ಭೂಕಂಪ ಸಂಭವಿಸಿದೆ. ಕಾಶ್ಮೀರದಲ್ಲೂ ಕಂಪನದ ಅನುಭವವಾಗಿದೆ. 15 ಕಿ.ಮೀ. ಆಳದಲ್ಲಿ ಭೂಕಂಪದ ಕೇಂದ್ರ ಬಿಂದು ದಾಖಲಾಗಿದೆ...
ಗುವಾಹಟಿ: ಅಸ್ಸಾಂನ ಕೇಂದ್ರ ಭಾಗದಲ್ಲಿ 5 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಭೂಕಂಪನ ರಾಷ್ಟ್ರೀಯ ಕೇಂದ್ರ ತಿಳಿಸಿದೆ. ಯಾರಿಗೂ ಯಾವುದೇ ಗಾಯ ಅಥವಾ ಯಾವುದೇ ಆಸ್ತಿ ಹಾನಿಯಾದ ಬಗ್ಗೆ ತಕ್ಷಣದ ವರದಿಯಾಗಿಲ್ಲ ಎಂದು...
ಬೀಜಿಂಗ್: ನೇಪಾಳ– ಟಿಬೆಟ್ ಗಡಿಯಲ್ಲಿ ಮಂಗಳವಾರ ಬೆಳಿಗ್ಗೆ 9.05ರ ವೇಳೆಗೆ 6.8 ರಷ್ಟು ತೀವ್ರತೆಯ ಭೂಕಂಪನ ಸಂಭವಿಸಿದ್ದು, 95ಕ್ಕೂ ಹೆಚ್ಚು ಮಂದಿ ಅಸುನೀಗಿದ್ದಾರೆ. ಚೀನಾ ಸ್ವಾಯತ್ತ ಟಿಬೆಟ್‌ನ ಕ್ಸಿಗಾಜ್ ನಗರದ ಡಿಂಗ್ರಿ ಕೌಂಟಿ ಭೂಕಂಪದ ಕೇಂದ್ರಬಿಂದುವಾಗಿದೆ. 150ಕ್ಕೂ...