ನವದೆಹಲಿ: ಯೆಸ್ ಬ್ಯಾಂಕ್ ಸಾಲ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಅನಿಲ್ ಅಂಬಾನಿ ಮಾಲೀಕತ್ವದ ರಿಲಾಯನ್ಸ್ ಗ್ರೂಪ್ ಗೆ ಸೇರಿದ ಹಲವು ಕಂಪನಿಗಳ ಮೇಲೆ ದಾಳಿ ನಡೆಸಿದೆ. ರಿಲಾಯನ್ಸ್ ಗ್ರೂಪ್ ಗೆ ಸೇರಿದ...
ಚಿಕ್ಕಬಳ್ಳಾಪುರ: ಜಿಲ್ಲೆಯ ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅವರಿಗೆ ಜಾರಿ ನಿರ್ದೇಶನಾಲಯದ (ಇಡಿ) ಇಂದು ಬೆಳ್ಳಂಬೆಳಗ್ಗೆ ಶಾಕ್ ನೀಡಿದೆ. ಶಾಸಕರ ಬೆಂಗಳೂರು ನಿವಾಸ, ಕಚೇರಿ ಸೇರಿದಂತೆ ಅವರಿಗೆ ಸೇರಿದ ಐದು ಸ್ಥಳಗಳ ಮೇಲೆ...
ಬಳ್ಳಾರಿ: ಲೋಕಸಭಾ ಚುನಾವಣೆ ಸಂದರ್ಭದಲ್ಲಿ ವಾಲ್ಮೀಕಿ ನಿಗಮದ ಹಣ ದುರ್ಬಳಕೆಯಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯ ಜನಪ್ರತಿನಿಧಿಗಳ ನಿವಾಸ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ ( ಇ.ಡಿ) ಇಂದು ಬೆಳ್ಳಂಬೆಳಗ್ಗೆ ದಾಳಿ...
ನವದೆಹಲಿ: ಒಕ್ಕೂಟ ವ್ಯವಸ್ಥೆಯ ಆಡಳಿತದ ಪರಿಕಲ್ಪನೆಯನ್ನು ಮರೆತಿರುವ ಜಾರಿ ನಿರ್ದೇಶನಾಲಯ ತನ್ನ ವ್ಯಾಪ್ತಿ ಮೀರಿ ನಡೆದುಕೊಳ್ಳುತ್ತಿದೆ ಎಂದು ಜಾರಿ ನಿರ್ದೇಶನಾಲಯವನ್ನು ಸುಪ್ರೀಂಕೋರ್ಟ್ ತರಾಟೆಗೆ ತೆಗದುಕೊಂಡಿದೆ. ತಮಿಳುನಾಡು ಸರ್ಕಾರದ ಅಬಕಾರಿ ಚಿಲ್ಲರೆ ಮಾರಾಟ ವ್ಯವಸ್ಥೆಯಲ್ಲಿನ...
ಬೆಂಗಳೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಒಡೆತನದ ಸಿದ್ದಾರ್ಥ ಶಿಕ್ಷಣ ಸಂಸ್ಥೆ ಸಮೂಹದ ಮೇಲೆ ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ಇಂದು ಬೆಳಗ್ಗೆ ದಾಳಿ ನಡೆಸಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.
ನಗರದ ಹೊರವಲಯದ ಹೆಗ್ಗೆರೆಯಲ್ಲಿರುವ...