- Advertisement -spot_img

TAG

Ed

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಸಾಹುಕಾರ್‌ರನ್ನು ED ವಶಕ್ಕೆ ನೀಡಿದ ನ್ಯಾಯಾಲಯ

ಬೆಂಗಳೂರು ಅ 7: ಕರ್ನಾಟಕ ಲೋಕಸೇವಾ ಆಯೋಗದ (KPSC) ಪಶು ವೈದ್ಯಾಧಿಕಾರಿ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಹಾಗೂ ಆಯೋಗದ ಸದಸ್ಯೆ ಬಿ.ವಿ. ಗೀತಾ ಅವರನ್ನು...

PWD ಟೆಂಡರ್ ಭ್ರಷ್ಟಾಚಾರದಿಂದ ವಿದೇಶಗಳಲ್ಲಿ ಬಂಡವಾಳ ಹೂಡಿಕೆ : ಸತೀಶ್ ಜಾರಕಿಹೊಳಿ ವಿರುದ್ಧ ಇಡಿ ಆರೋಪ, ₹3.3 ಕೋಟಿ ನಗದು, ವಿದೇಶಿ ಕರೆನ್ಸಿ ಪತ್ತೆ

ಬೆಂಗಳೂರು ಸೆ. 12: ಕರ್ನಾಟಕದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಅವರ ಆಪ್ತರಿಗೆ ಸಂಬಂಧಿಸಿದ 21 ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಸೆಪ್ಟೆಂಬರ್ 9 ಮತ್ತು 10ರಂದು ಶೋಧ...

ಕಳೆದ 12 ವರ್ಷಗಳಿಂದ ಒಬ್ಬ ಬಿಜೆಪಿಯ ಮುಖಂಡನ ಮೇಲೆ ಇಡಿ ದಾಳಿ ಯಾಕೆ ನಡೆದಿಲ್ಲ ? : ಸಾಮಾಜಿಕ ನ್ಯಾಯಕ್ಕಾಗಿ ST ಯೂತ್‌ ಪ್ರಶ್ನೆ

ಬೆಂಗಳೂರು : ಕಳೆದ 12 ವರ್ಷಗಳಿಂದ ಬಿಜೆಪಿಯ ಒಬ್ಬ ನಾಯಕನ ಮೇಲೂ ಇಡಿ ದಾಳಿ ಯಾಕೆ ನಡೆದಿಲ್ಲ ಎಂಬ ಪ್ರಶ್ನೆ ಈಗ ಚರ್ಚೆಗೆ ಗ್ರಾಸವಾಗಿದೆ. ಸಚಿವ ಸತೀಶ್‌ ಜಾರಕಿಹೊಳಿಯವರ ಮೇಲೆ ಇಡಿ...

ಜ್ಞಾನೇಂದ್ರ ಕುಮಾರ್‌ ಮನೆಗೆ ಸಮನ್ಸ್‌ ಅಂಟಿಸಿದ ಇಡಿ ಅಧಿಕಾರಿಗಳು

ಬೆಂಗಳೂರು : IAS ಅಧಿಕಾರಿ ಜ್ಞಾನೇಂದ್ರಕುಮಾರ್ ಮನೆ ಮೇಲೆ ನಡೆದ ಇಡಿ ದಾಳಿ ಸತತ 9 ಗಂಟೆಗಳ ಬಳಿಕ ಮುಗಿದಿದೆ. ಬೆಂಗಳೂರಿನ ಜಯಮಹಲ್ ರಸ್ತೆಯಲ್ಲಿರುವ ನಿವಾಸದ ಮೇಲೆ ದಾಳಿ ನಡೆಸಲಾಗಿತ್ತು....

ಕನ್ನಡ ಅಭ್ಯರ್ಥಿಗಳ ನೋವನ್ನು ಎಂಜಾಯ್‌ ಮಾಡ್ತಿದ್ದೇನೆ ಎಂದಿದ್ದ ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್!

ಬೆಂಗಳೂರು: ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣದ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯದ (ED) ದಾಳಿ ಬೆನ್ನಲ್ಲೇ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ನಿಗೂಢವಾಗಿ ನಾಪತ್ತೆಯಾಗಿರುವ ಸುದ್ದಿ ರಾಜ್ಯ ಆಡಳಿತ ವಲಯದಲ್ಲಿ ಕುತೂಹಲ ಮೂಡಿಸಿದೆ....

ನ್ಯಾಯಾಲಯದ ಆದೇಶ ಉಲ್ಲಂಘನೆ : ಸಚಿವ ಬಿ.ನಾಗೇಂದ್ರ ದೆಹಲಿಗೆ ಪ್ರಯಾಣ ಆರೋಪದಡಿ ಇಡಿ ಪರಿಶೀಲನೆ

ಬೆಂಗಳೂರು: ವಿಶೇಷ ನ್ಯಾಯಾಲಯದಿಂದ ಪೂರ್ವಾನುಮತಿ ಪಡೆಯದೆ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣ ಪ್ರಕರಣದಲ್ಲಿ ಜಾಮೀನು ಪಡೆದಿರುವ ಸಚಿವ ಬಿ. ನಾಗೇಂದ್ರ ದೆಹಲಿಗೆ ಪ್ರಯಾಣಿಸಿದ್ದಾರೆ ಎಂದು ತಿಳಿದುಬಂದಿದೆ. ಕರ್ನಾಟಕ ಮಹರ್ಷಿ...

ಮಾಜಿ ಬಸ್ ಚಾಲಕನ ಬಳಿ ₹28.5 ಕೋಟಿ ಕ್ಯಾಶ್,₹21.5 ಕೋಟಿ ಮೌಲ್ಯದ ಚಿನ್ನ! ಇಷ್ಟೊಂದು ಹಣ ಎಲ್ಲಿಂದ ಬಂತು?

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿರ್ಭೂಮ್ ಜಿಲ್ಲೆಯ ಮೊಹಮ್ಮದ್ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯ ದೇವುಚಾ ಗ್ರಾಮದಲ್ಲಿ ನಡೆದ ಭಾರೀ ಪೊಲೀಸ್ ಕಾರ್ಯಾಚರಣೆ ದೇಶದಾದ್ಯಂತ ಚರ್ಚೆಗೆ ಕಾರಣವಾಗಿದೆ. ಮಾಜಿ ಸರ್ಕಾರಿ ಬಸ್ ಚಾಲಕನಾಗಿದ್ದ ವ್ಯಕ್ತಿಯೊಬ್ಬರ...

ದೀದಿ ಸುತ್ತ ಮೋದಿ ಶಡ್ಯಂತ್ರಗಳ ಹುತ್ತ

‌ಮುಸ್ಲಿಂ ದ್ವೇಷ, ಹಿಂದೂ ಧ್ರುವೀಕರಣ, ಚುನಾವಣಾ ಆಯೋಗ ಹಾಗೂ ಕೇಂದ್ರ ತನಿಖಾ ಸಂಸ್ಥೆಗಳ ದುರ್ಬಳಕೆ, ಅಕ್ರಮ ವಲಸೆ, ಭ್ರಷ್ಟಾಚಾರ, ನಿರುದ್ಯೋಗ, ಅಭಿವೃದ್ಧಿ ಶೂನ್ಯತೆ ಹಾಗೂ ಮಹಿಳಾ ಅಸುರಕ್ಷತೆ ಎನ್ನುವ ಆರೋಪಗಳನ್ನು ಮಮತಾರವರ ಸರಕಾರದ...

ಇಡಿ ಪ್ರಕರಣ: ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು: ಹೊಸ ವರ್ಷದ ಗಿಫ್ಟ್‌ ಪಡೆದ ಕಾಂಗ್ರೆಸ್‌ ಶಾಸಕ

ಬೆಂಗಳೂರು: ಜಾರಿ ನಿರ್ದೇಶನಾಲಯ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಚಿತ್ರದುರ್ಗ ಶಾಸಕ ವೀರೇಂದ್ರ ಪಪ್ಪಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಅಕ್ರಮ ಬೆಟ್ಟಿಂಗ್​ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇ.ಡಿ. ಅಧಿಕಾರಿಗಳು ವೀರೇಂದ್ರ ಪಪ್ಪಿ ನಿವಾಸ ಮತ್ತು...

ನ್ಯಾಷನಲ್ ಹೆರಾಲ್ಡ್ ಪ್ರಕರಣ ಕುರಿತು ನೋಟಿಸ್;‌ ಕಿರುಕುಳ ಅಲ್ಲದೆ ಬೇರೇನೂ ಇಲ್ಲ; ಡಿಕೆ ಶಿವಕುಮಾರ್‌ ಆಕ್ರೋಶ

ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಮಗೆ ಕುರುಕುಳ ನೀಡುವ ಉದ್ದೇಶದಿಂದ ದೆಹಲಿ ಪೊಲೀಸರು ನೊಟೀಸ್ ನೀಡಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಆಪಾದಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೋಟಿಸ್‌...

Latest news

- Advertisement -spot_img