- Advertisement -spot_img

TAG

Ed

ಬೋವಿ ನಿಗಮ ಅವ್ಯವಹಾರ; ಹಿಂದಿನ ನಿರ್ದೇಶಕಿ ಆರ್.ಲೀಲಾವತಿ ಬಂಧನ

ಬೆಂಗಳೂರು: ಕರ್ನಾಟಕ ರಾಜ್ಯ ಬೋವಿ ಅಭಿವೃದ್ಧಿ ನಿಗಮದ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿದ ಪ್ರಕರಣದಲ್ಲಿ ನಿಗಮದ ಹಿಂದಿನ ನಿರ್ದೇಶಕಿ ಆರ್.ಲೀಲಾವತಿ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ) ಸೋಮವಾರ ಬಂಧಿಸಿದೆ. 2018–2023ರ ಅವಧಿಯಲ್ಲಿ ಫಲಾನುಭವಿಗಳ ಹೆಸರಿನಲ್ಲಿ ನಕಲಿ...

ಸೋನಿಯಾ, ರಾಹುಲ್‌ ವಿರುದ್ಧ ದೋಷಾರೋಪ ಪಟ್ಟಿ; ಮೋದಿ, ಶಾ ವಿರುದ್ಧ ಗುಡುಗಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತು ಕೇಂದ್ರ ಸರ್ಕಾರದ ಪಾಲಿಗೆ ಸಿಂಹಸ್ವಪ್ನರಾಗಿರುವ ರಾಹುಲ್ ಗಾಂಧಿಯವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿರುವ ಜಾರಿ ನಿರ್ದೇಶನಾಲಯದ (ಇಡಿ) ಕ್ರಮ ಪ್ರಧಾನಿ ನರೇಂದ್ರ...

ಭೂ ಖರೀದಿ ಅಕ್ರಮ: ಇಡಿ ವಿಚಾರಣೆಗೆ ಹಾಜರಾದ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್‌ ವಾದ್ರಾ

ನವದೆಹಲಿ: ಜಮೀನು ಖರೀದಿಯಲ್ಲಿನ ಅಕ್ರಮಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ನಾಯಕಿ, ವಯನಾಡ್‌ ಸಂಸದೆ ಪ್ರಿಯಾಂಕಾ ಗಾಂಧಿ ಅವರ ಪತಿ ರಾಬರ್ಟ್‌ ವಾದ್ರಾ ಅವರು ಇಂದು ಜಾರಿ ನಿರ್ದೇಶನಾಲಯ(ಇ.ಡಿ) ಕಚೇರಿಗೆ ಇಂದು ಹಾಜರಾಗಿದ್ದಾರೆ. ವಾದ್ರಾ ಅವರ...

ಎಂಪುರಾನ್ ನಿರ್ಮಾಪಕರ ಮೇಲೆರಗಿದ ಇಡಿ ಪಡೆ

ಎಂಪುರಾನ್ ನಂತಹ ಸಿನೆಮಾಗಳ ಗೆಲುವಿನಲ್ಲಿ ಕೋಮುವಾದಿ ಶಕ್ತಿಗಳ ಸೋಲಿದೆ. ಮನುಷ್ಯತ್ವದ ಮೇಲೆ ಹಲ್ಲೆ ಮಾಡುವ ಮತಾಂಧತೆಯ ನಾಶವಿದೆ. ಎಂಪುರಾನ್ ಸಿನೆಮಾ ಎಲ್ಲಾ ದೇಶ ವಿದೇಶಗಳ ಭಾಷೆಗಳಿಗೂ ಡಬ್ಬಿಂಗ್ ಆಗಲಿ. ಹಿಂಸಾವಾದಿ ಭಯೋತ್ಪಾದಕರ ಕರಾಳ...

ಮೈಸೂರು ಮುಡಾ ಪ್ರಕರಣ: ಮೇಲ್ಮನವಿ ಸಲ್ಲಿಸಿದ ಜಾರಿ ನಿರ್ದೇಶನಾಲಯ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನಗಳ ಅಕ್ರಮ ಹಂಚಿಕೆ ಹಗರಣದ ಆರೋಪಕ್ಕೆ ಸಂಬಂಧಿಸಿದಂತೆ ಮುಡಾ ಮಾಜಿ ಆಯುಕ್ತ ಡಿ.ಬಿ.ನಟೇಶ್‌ ಅರ್ಜಿಯನ್ನು ಮಾನ್ಯ ಮಾಡಿದ್ದ ಏಕಸದಸ್ಯ ನ್ಯಾಯಪೀಠದ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್‌ ವಿಭಾಗೀಯ...

ಜಾರಿ ನಿರ್ದೇಶನಾಲಯವು ಮೋದಿ, ಅಮಿತ್ ಶಾ ಅವರ ಸಾಕು ನಾಯಿ ಇದ್ದಂತೆ: ಮಾಣಿಕ್ಕಂ ಟ್ಯಾಗೋರ್ ಆರೋಪ

ಚೆನ್ನೈ: ಜಾರಿ ನಿರ್ದೇಶನಾಲಯವು (ಇ.ಡಿ.) ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ಸಾಕು ನಾಯಿ ಇದ್ದಂತೆ ಎಂದು ಕಾಂಗ್ರೆಸ್‌ ಸಂಸದ ಮಾಣಿಕ್ಕಂ ಟ್ಯಾಗೋರ್‌ ಆರೋಪ ಮಾಡಿದ್ದಾರೆ....

ಸಿಎಂ ಪತ್ನಿ ಪಾರ್ವತಿ, ಸಚಿವ ಸುರೇಶ್‌ ವಿರುದ್ಧದ ಇಡಿ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್‌

ಬೆಂಗಳೂರು: ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ನಿವೇಶನಗಳ ಅಕ್ರಮ ಹಂಚಿಕೆ ಆರೋಪದ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಮತ್ತು ಸಚಿವ ಬೈರತಿ ಸುರೇಶ್‌ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ) ದಾಖಲಿಸಿದ್ದ...

ಇಡಿ ಇಲಾಖೆ ಹೆಸರಿನಲ್ಲಿ ಬೀಡಿ ಉದ್ಯಮಿ ಮನೆಯಿಂದ ರೂ. 30 ಲಕ್ಷ ದೋಚಿ ಪರಾರಿ

ಮಂಗಳೂರು: ಜಾರಿ ನಿರ್ದೇಶನಾಲಯ(ಇಡಿ) ಇಲಾಖೆ ಅಧಿಕಾರಿಗಳು ಎಂದು ನಂಬಿಸಿ ಬೀಡಿ ಉದ್ಯಮಿಯೊಬ್ಬರ ನಿವಾಸದ ಮೇಲೆ ದಾಳಿ ನಡೆಸಿರುವ ದುಷ್ಕರ್ಮಿಗಳು ರೂ. 30 ಲಕ್ಷ ಲೂಟಿ ಮಾಡಿರುವ ಪ್ರಕರಣ ಇಲ್ಲಿಗೆ ಸಮೀಪವಿರುವ ಬೋಳಂತೂರು ಹತ್ತಿರದ...

ಲೋಕಾಯುಕ್ತಕ್ಕೆ ED ಪತ್ರ ಬರೆದಿರುವುದರ ಹಿಂದೆ ದುರುದ್ದೇಶ ಇದೆ: ಸಿಎಂ ಸಂದೇಹ

ಮಂಡ್ಯ: ಹೈಕೋರ್ಟ್ ನಲ್ಲಿ ನಮ್ಮ ಅರ್ಜಿ ವಿಚಾರಣೆಗೆ ಬರುವ ಹಿಂದಿನ ದಿನ ED ಯವರು ಲೋಕಾಯುಕ್ತಕ್ಕೆ ಪತ್ರ ಬರೆದಿದ್ದೇ ನ್ಯಾಯಾಲಯದ ಮೇಲೆ ಪ್ರಭಾವ ಬೀರುವ ಉದ್ದೇಶದಿಂದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಜಿಲ್ಲೆಯ...

ಇಡಿ ಜನರ ವಿಶ್ವಾಸ ಕಳೆದುಕೊಂಡಿದೆ: ದಿನೇಶ್ ಗುಂಡೂರಾವ್

ಮುಡಾ ಪ್ರಕರಣದಲ್ಲಿ ಇಡಿ ಬಂದಿರುವುದೇ ಸಿಎಂ ಸಿದ್ದರಾಮಯ್ಯ ಅವರನ್ನ ಸಿಕ್ಕಿಹಾಕಿಸಬೇಕು ಎಂಬ ದುರುದ್ದೇಶದಿಂದ. ಇಂತಹ ನಡವಳಿಕೆಗಳಿಗಾಗಿ ಇಡಿ ಜನರ ವಿಶ್ವಾಸವನ್ನ ಕಳೆದುಕೊಂಡಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಸಚಿವರು,...

Latest news

- Advertisement -spot_img