- Advertisement -spot_img

TAG

Ed

ಸಾವಿರಾರು ಕೋಟಿ ರೂ ಸಾಲ ವಂಚನೆ: ವಿಚಾರಣೆಗೆ ಹಾಜರಾಗಲು ಅನಿಲ್ ಅಂಬಾನಿಗೆ ಇ.ಡಿ ಸಮನ್ಸ್‌

ನವದೆಹಲಿ: ಸಾವಿರಾರು ಕೋಟಿ ರೂಪಾಯಿ ಬ್ಯಾಂಕ್‌ ಸಾಲ ವಂಚನೆ ಪ್ರಕರಣದಲ್ಲಿ ಹಣ ಅಕ್ರಮ ವರ್ಗಾವಣೆಗೆ ಸಂಬಂಧಿಸಿದಂತೆ ಆಗಸ್ಟ್‌ .5ರಂದು ವಿಚಾರಣೆಗೆ ಹಾಜರಾಗುವಂತೆ ರಿಲಯನ್ಸ್‌ ಸಮೂಹದ ಅಧ್ಯಕ್ಷ ಅನಿಲ್‌ ಅಂಬಾನಿ ಅವರಿಗೆ ಜಾರಿ ನಿರ್ದೇಶನಾಲಯ...

ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಜಯ, ಬಿಜೆಪಿಗೆ ಮುಖಭಂಗ: ಸಚಿವ ದಿನೇಶ ಗುಂಡೂರಾವ್‌

ಹುಬ್ಬಳ್ಳಿ: ಮೈಸೂರು ನಗರಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನ ಹಂಚಿಕೆ ಪ್ರಕರಣದಲ್ಲಿ ಬಿಜೆಪಿಗೆ ಮುಖಭಂಗವಾಗಿದ್ದು, ಜಾರಿ ನಿರ್ದೇಶನಾಲಯ (ಇಡಿ)ದ ಕಾರ್ಯವೈಖರಿ ಕುರಿತು ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದ್ದು ಆ ಪಕ್ಷದ ಮುಖಂಡರಿಗೆ ನಾಚಿಕೆಯಾಗಬೇಕು ಎಂದು...

ಇಡಿ ತನಿಖಾ ಸಂಸ್ಥೆಗೆ ಸುಪ್ರೀಂ ತಪರಾಕಿ

ಸರ್ವಾಧಿಕಾರಿ ಮನೋಭಾವನೆಯ ಮೋದಿ ಸರಕಾರ ಅಗತ್ಯ ಇದ್ದಾಗಲೆಲ್ಲಾ ಈ ತನಿಖಾ ಸಂಸ್ಥೆಗಳನ್ನು ತಮ್ಮ ರಾಜಕೀಯ ದ್ವೇಷಕ್ಕೆ ಬಳಸುವುದನ್ನು ನಿಲ್ಲಿಸಲು ಸಾಧ್ಯವೇ ಇಲ್ಲ. ಹೀಗಾಗಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ಇಡಿ ಮಾತ್ರವಲ್ಲ, ಸಿಬಿಐ, ಐಟಿ...

ಬಿಜೆಪಿಯವರ ಮೇಲೆ ಇ.ಡಿ ಏಕೆ ದಾಳಿ ಮಾಡಲ್ಲ ? : ಡಿ.ಕೆ.ಶಿವಕುಮಾರ್ ಪ್ರಶ್ನೆ

  ಕನಕಪುರ: ಬಿಜೆಪಿ, ಜೆಡಿಎಸ್‌ ನಾಯಕರ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ) ಏಕೆ ದಾಳಿ ಮಾಡುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ. ಬಿಜೆಪಿಯಲ್ಲಿರುವ ಎಲ್ಲ ಮುಖಂಡರೂ ಪರಿಶುದ್ಧರೇ ಎಂದೂ ಕೇಳಿದ್ದಾರೆ. ? ತಾಲ್ಲೂಕಿನ ಕೋಡಿಹಳ್ಳಿಯಲ್ಲಿ...

ಮುಡಾ: ಸಿಎಂ  ಸಿದ್ದರಾಮಯ್ಯ, ಪತ್ನಿ ವಿರುದ್ಧದ ಮೇಲ್ಮನವಿ ರದ್ದು: ಇಡಿಗೆ ಸುಪ್ರೀಂಕೋರ್ಟ್‌ ತರಾಟೆ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿದೆ ಎನ್ನಲಾದ ನಿವೇಶನಗಳ ಹಂಚಿಕೆ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯ (ಇ.ಡಿ)...

ರಾಬರ್ಟ್‌ ವಾದ್ರಾ ವಿರುದ್ಧ ಕೇಂದ್ರ ಸರ್ಕಾರ ದ್ವೇಷ ಸಾಧಿಸುತ್ತಿದೆ: ರಾಹುಲ್ ಗಾಂಧಿ ಆರೋಪ

ನವದೆಹಲಿ: ತನ್ನ ಭಾವ ರಾಬರ್ಟ್ ವಾದ್ರ ವಿರುದ್ಧ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ದ್ವೇಷ ಸಾಧನೆ ಮಾಡುತ್ತಿದೆ ಎಂದು ಕಾಂಗ್ರೆಸ್‌ ಮುಖಂಡ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಹರಿಯಾಣದ ಶಿಖೊಪುರದಲ್ಲಿ ಜಮೀನು...

ಇಡಿ ಸಾಂವಿಧಾನಿಕ ಸಂಸ್ಥೆ ಅಲ್ಲ, ಬಿಜೆಪಿ ಅಂಗಸಂಸ್ಥೆಯಾಗಿ ಮಾರ್ಪಟ್ಟಿದೆ: ಬಿ.ಕೆ. ಹರಿಪ್ರಸಾದ್ ಆರೋಪ

ನವದೆಹಲಿ: ವಾಲ್ಮೀಕಿ ನಿಗಮ ಮಂಡಳಿಯಲ್ಲಿ ಭ್ರಷ್ಟಚಾರ ನಡೆದಿದ್ದರೆ ಕಾನೂನು ಚೌಕಟ್ಟಿನಲ್ಲಿ ಕ್ರಮ ಜರುಗಿಸಲು ಯಾವುದೇ ಅಭ್ಯಂತರ ಇಲ್ಲ. ಆದರೆ ಅದು ರಾಜಕೀಯ ಪ್ರೇರಿತ ದಾಳಿಯಾಗಬಾರದು ಎಂದು ವಿಧಾನಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಹೇಳಿದ್ದಾರೆ. ನವದೆಹಲಿಯಲ್ಲಿ...

ಅಕ್ರಮ ಹಣ ವರ್ಗಾವಣೆ : ಟಾಲಿವುಡ್‌ ನಟ ಮಹೇಶ್‌ ಬಾಬುಗೆ ಇ.ಡಿ ಸಮನ್ಸ್‌ ಜಾರಿ

ಹೈದರಾಬಾದ್‌: ರಿಯಲ್ ಎಸ್ಟೇಟ್‌ ವ್ಯವಹಾರಕ್ಕೆ ಸಂಬಂಧಪಟ್ಟ ವಂಚನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತೆಲುಗು ನಟ ಮಹೇಶ್ ಬಾಬು ಅವರನ್ನು ವಿಚಾರಣೆಗೆ ಒಳಪಡಿಸಲು ಜಾರಿ ನಿರ್ದೇಶನಾಲಯ(ED) ಸಮನ್ಸ್ ಜಾರಿ ಮಾಡಿದೆ...

ಸೋನಿಯಾ,ರಾಹುಲ್‌ ಗಾಂಧಿ ವಿರುದ್ಧ ಇ.ಡಿ ಆರೋಪಪಟ್ಟಿ: ಪ್ರತಿಭಟನೆ ನಡೆಸಿದ ಕಾಂಗ್ರೆಸ್‌ ಕಾರ್ಯಕರ್ತರು

ಬೆಂಗಳೂರು: ನ್ಯಾಷನಲ್ ಹೆರಾಲ್ಡ್‌ ಪ್ರಕರಣದಲ್ಲಿ ಪಕ್ಷದ ನಾಯಕಿ ಸೋನಿಯಾ ಗಾಂಧಿ ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ವಿರುದ್ಧ ಜಾರಿ ನಿರ್ದೇಶನಾಲಯವು (ಇ.ಡಿ) ಆರೋಪಪಟ್ಟಿ ಸಲ್ಲಿಸಿರುವುದನ್ನು ಪ್ರತಿಭಟಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್‌...

ಬೋವಿ ನಿಗಮ ಅವ್ಯವಹಾರ; ಹಿಂದಿನ ನಿರ್ದೇಶಕಿ ಆರ್.ಲೀಲಾವತಿ ಬಂಧನ

ಬೆಂಗಳೂರು: ಕರ್ನಾಟಕ ರಾಜ್ಯ ಬೋವಿ ಅಭಿವೃದ್ಧಿ ನಿಗಮದ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿದ ಪ್ರಕರಣದಲ್ಲಿ ನಿಗಮದ ಹಿಂದಿನ ನಿರ್ದೇಶಕಿ ಆರ್.ಲೀಲಾವತಿ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ) ಸೋಮವಾರ ಬಂಧಿಸಿದೆ. 2018–2023ರ ಅವಧಿಯಲ್ಲಿ ಫಲಾನುಭವಿಗಳ ಹೆಸರಿನಲ್ಲಿ ನಕಲಿ...

Latest news

- Advertisement -spot_img