- Advertisement -spot_img

TAG

Education

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ರೋಹಿತ್ ಕಾಯ್ದೆ ಅಗತ್ಯ

ಬೆಂಗಳೂರು: ದಲಿತ ಬಹುಜನ ವಿದ್ಯಾರ್ಥಿಗಳಿಗೆ ಘನತೆ, ಸಮಾನ ಅವಕಾಶ, ಸ್ಥಾನಮಾನ ಖಾತ್ರಿ ಪಡಿಸಲು ವಿಫಲವಾಗಿದ್ದು, ರೋಹಿತ್ ಕಾಯ್ದೆ ಅಗತ್ಯವಾಗಿದೆ. ಏಪ್ರಿಲ್ 14, ಅಂಬೇಡ್ಕರ್ ಜಯಂತಿ ಒಳಗಾಗಿ ರಾಜ್ಯ ಸರ್ಕಾರ ರೋಹಿತ್ ಕಾಯ್ದೆ ಜಾರಿಮಾಡಲು...

ಶೈಕ್ಷಣಿಕ ಚಟುವಟಿಕೆಗಳ ವಿಸ್ತರಣೆ: ಬೆಂಗಳೂರು ವಿವಿ – ಐಸಿಎಸ್ಐ ಬೆಂಗಳೂರು ಚಾಪ್ಟರ್ ನಡುವೆ ಒಪ್ಪಂದ

ಬೆಂಗಳೂರು: ಕೇಂದ್ರ ಸಾಂಸ್ಥಿಕ ವ್ಯವಹಾರಗಳ ವ್ಯಾಪ್ತಿಗೆ ಒಳಪಡುವ ಕಂಪನಿ ಸೆಕ್ರೇಟರೀಸ್ ಆಫ್ ಇಂಡಿಯಾ – ಬೆಂಗಳೂರು ಚಾಪ್ಟರ್ ಮತ್ತು ಬೆಂಗಳೂರು ವಿಶ್ವವಿದ್ಯಾಲಯದ ನಡುವೆ ಶಿಕ್ಷಣದಲ್ಲಿ ಸಹಭಾಗಿತ್ವ ಹೊಂದಲು ಒಪ್ಪಂದ ಮಾಡಿಕೊಳ್ಳಲಾಗಿದ್ದು, ಶೀಘ್ರದಲ್ಲೇ ಶೈಕ್ಷಣಿಕ...

ವಿಶ್ವವಿದ್ಯಾಲಯ ಬಂದ್; ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ತೀರ್ಮಾನ: ಡಿಕೆ ಶಿವಕುಮಾರ್

ಬೆಂಗಳೂರು: ರಾಜ್ಯದ ವಿಶ್ವವಿದ್ಯಾಲಯಗಳ ಕಾರ್ಯವೈಖರಿ ಹಾಗೂ ಆರ್ಥಿಕ ಪರಿಸ್ಥಿತಿ ಕುರಿತು ಅಧ್ಯಯನ ನಡೆಸಲು ರಚಿಸಲಾಗಿರುವ ಸಚಿವ ಸಂಪುಟ ಉಪ ಸಮಿತಿಯು ರಾಜ್ಯ ವಿಶ್ವವಿದ್ಯಾಲಯಗಳು ಮತ್ತು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ತೀರ್ಮಾನ ಕೈಗೊಳ್ಳಲಿದೆ ಎಂದು ಉಪ...

ಈ ವರ್ಷದಿಂದ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಇಂಟರ್ನ್ ಶಿಪ್ ಕಡ್ಡಾಯ: ತಾಂತ್ರಿಕ ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು: ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷದ (2025-26) 6 ನೇ ಸೆಮಿಸ್ಟರ್‌ನಲ್ಲಿರುವ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಇಂಟರ್ನ್‌ಶಿಪ್ ಕಡ್ಡಾಯಗೊಳಿಸಲು ತಾಂತ್ರಿಕ ಶಿಕ್ಷಣ ಇಲಾಖೆ ನಿರ್ಧರಿಸಿದೆ. ಸಿ-25 ಪಠ್ಯಕ್ರಮದಲ್ಲಿ, ಯಾವುದಾದರೂ ಒಂದು ಉದ್ಯಮದಲ್ಲಿ 13 ವಾರಗಳ...

ಎಂ.ಎ ಪದವೀಧರನಾದಾಗ ಹೆಚ್ಚಿನ ಖುಷಿ ಸಿಕ್ಕಿತ್ತು: ಡಿಸಿಎಂ ಶಿವಕುಮಾರ್‌

ಬೆಂಗಳೂರು: ನಾನು ಚಿಕ್ಕ ವಯಸ್ಸಿನಲ್ಲೇ ಸಚಿವನಾದರೂ ಸಿಗದ ಖುಷಿ, ಎಂ.ಎ ಗ್ರ್ಯಾಜುಯೇಟ್ ಆದಾಗ ಸಿಕ್ಕಿತ್ತು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ನಗರದ ಸೆಂಟ್ರಲ್ ಕಾಲೇಜು ಕ್ಯಾಂಪಸ್ ನ ಜ್ಞಾನಜ್ಯೋತಿ ಸಭಾಂಗಣದಲ್ಲಿ ನೂತನವಾಗಿ...

ಅನ್ನದ ನೆರಳೂ ದೆವ್ವದ ಕಾಟವೂ- ಭಾಗ 4

ಕಡು ಬಡತನದಲ್ಲಿ ಓದಿ ಬೆಳೆದು ತೃಪ್ತಿಯ ಬದುಕು ಕಟ್ಟಿಕೊಂಡು ಇದೀಗ ತನ್ನ ಓದಿನ ದಿನಗಳ ಸಂಕಷ್ಟಗಳಿಗೆ ಅಕ್ಷರ ರೂಪ ನೀಡಿ ಮನ ಮಿಡಿಯುವ ಕಥೆಯಾಗಿಸಿದ್ದಾರೆ ಸಹ ಪ್ರಾಧ್ಯಾಪಕ ಡಾ. ಅಣ್ಣಪ್ಪ ಎನ್‌ ಮಳೀಮಠ್.‌ ...

ಅನ್ನದ ನೆರಳೂ ದೆವ್ವದ ಕಾಟವೂ- ಭಾಗ 3

ಕಡು ಬಡತನದಲ್ಲಿ ಓದಿ ಬೆಳೆದು ತೃಪ್ತಿಯ ಬದುಕು ಕಟ್ಟಿಕೊಂಡು ಇದೀಗ ತನ್ನ ಓದಿನ ದಿನಗಳ ಸಂಕಷ್ಟಗಳಿಗೆ ಅಕ್ಷರ ರೂಪ ನೀಡಿ ಮನ ಮಿಡಿಯುವ ಕಥೆಯಾಗಿಸಿದ್ದಾರೆ ಸಹ ಪ್ರಾಧ್ಯಾಪಕ ಡಾ. ಅಣ್ಣಪ್ಪ ಎನ್‌ ಮಳೀಮಠ್.‌...

ಅನ್ನದ ನೆರಳೂ ದೆವ್ವದ ಕಾಟವೂ

ಕಡು ಬಡತನದಲ್ಲಿ ಓದಿ ಬೆಳೆದು ತೃಪ್ತಿಯ ಬದುಕು ಕಟ್ಟಿಕೊಂಡು ಇದೀಗ ತನ್ನ ಓದಿನ ದಿನಗಳ ಸಂಕಷ್ಟಗಳಿಗೆ ಅಕ್ಷರ ರೂಪ ನೀಡಿ ಮನ ಮಿಡಿಯುವ ಕಥೆಯಾಗಿಸಿದ್ದಾರೆ ಸಹ ಪ್ರಾಧ್ಯಾಪಕ ಡಾ. ಅಣ್ಣಪ್ಪ ಎನ್‌ ಮಳೀಮಠ್.‌...

ವಿದ್ಯಾರ್ಥಿಗಳ ಪ್ರತಿಭೆಯನ್ನು ವಿಕಸನಗೊಳಿಸುವುದೇ ಶಿಕ್ಷಣ: ಮುಖ್ಯಮಂತ್ರಿ ಸಿದ್ದರಾಮಯ್ಯ‌

ಚಾಮರಾಜನಗರ: ವಿದ್ಯಾರ್ಥಿಗಳ ಪ್ರತಿಭೆಯನ್ನು ವಿಕಸನಗೊಳಿಸುವುದೇ ಶಿಕ್ಷಣ. ಜಾತಿಯಿಂದ ಯಾರೂ ಪ್ರತಿಭಾವಂತರಾಗುವುದಿಲ್ಲ. ಎಲ್ಲರಲ್ಲಿಯೂ  ಪ್ರತಿಭೆಯಿದ್ದು  ಅದು ಹೊರಬರಲು ಅವಕಾಶಗಳು ಸಿಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಸತ್ತೇಗಾಲದಲ್ಲಿ ನೂತನವಾಗಿ ನಿರ್ಮಿಸಿರುವ ಲಕ್ಷ್ಮಮ್ಮ...

ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಿಗೆ ಕಡ್ಡಾಯ ಪ್ರವೇಶಕ್ಕೆ ರಿಯಾಯಿತಿ; ಸಂಪುಟ ತೀರ್ಮಾನ

ಬೆಂಗಳೂರು: ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಿಗೆ ಕಡ್ಡಾಯ ಪ್ರವೇಶಕ್ಕೆ ರಿಯಾಯಿತಿ, ಗಣಿ ಗುತ್ತಿಗೆ ರಾಜಧನ ಪರಿಷ್ಕರಣೆಯಿಂದ ರೂ.311 ಕೋಟಿ ಹೆಚ್ಚುವರಿ ಆದಾಯ ಗಳಿಸುವ ನಿರ್ಧಾರಗಳಿಗೆ ಬೆಂಗಳೂರಿನಲ್ಲಿ ಇಂದು ನಡೆದ ಸಚಿವ ಸಂಪುಟ ಅನುಮೋದನೆ ನೀಡಿದೆ. ಬೆಂಗಳೂರಿನಲ್ಲಿ...

Latest news

- Advertisement -spot_img