ನವದೆಹಲಿ: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ) 10ನೇ ತರಗತಿ ಪರೀಕ್ಷೆ ಫಲಿತಾಂಶ ಪ್ರಕಟಿಸಿದ್ದು, ಶೇ 93.60ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಕಳೆದ ವರ್ಷಕ್ಕೆ ಹೋಲಿಸಿದರೆ ಉತ್ತೀರ್ಣ ಮಟ್ಟ ಶೇ. 0.06ರಷ್ಟು ಏರಿಕೆಯಾಗಿದೆ. ಈ...
ನವದೆಹಲಿ: ಸಿಬಿಎಸ್ ಇ 12ನೇ ತರಗತಿಯ ವಾರ್ಷಿಕ ಪರೀಕ್ಷೆಯ ಫಲಿತಾಂಶ ಇಂದು ಪ್ರಕಟವಾಗಿದೆ. ವಿದ್ಯಾರ್ಥಿನಿಯರು ಶೇಕಡಾ 5ರಷ್ಟು ಹೆಚ್ಚಿನ ಅಂಕ ಗಳಿಸಿ ಮೇಲುಗೈ ಸಾಧಿಸಿದ್ದಾರೆ ಎಂದು ಪರೀಕ್ಷಾ ನಿಯಂತ್ರಕ ಸನ್ಯಾಮ್ ಭಾರದ್ವಾಜ್ ತಿಳಿಸಿದ್ದಾರೆ.
ಈ...
ಬೆಂಗಳೂರು: ಜನಗಣತಿ ಜೊತೆಯಲ್ಲಿ ಜಾತಿ ಗಣತಿಯನ್ನೂ ನಡೆಸುವ ಕೇಂದ್ರ ಸರ್ಕಾರದ ತೀರ್ಮಾನವನ್ನು ನಮ್ಮ ಸರ್ಕಾರ ಹೃತ್ಪೂರ್ವಕವಾಗಿ ಸ್ವಾಗತಿಸುತ್ತದೆ. ಇದೇ ಸಂದರ್ಭದಲ್ಲಿ ಜಾತಿ ಗಣತಿ ಜೊತೆ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನೂ ನಡೆಸಬೇಕೆಂದು...
ಬೆಂಗಳೂರು: 'ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಅವಕಾಶ ಕಲ್ಪಿಸುವ ಸಿಇಟಿ ಪರೀಕ್ಷೆ ಬರೆಯಲು ಆಗಮಿಸಿದ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ಕತ್ತರಿಸಿ ತೆಗೆಯಲಾಗಿದೆ ಎಂದು ಆಕ್ಷೇಪಿಸಿ ಸಲ್ಲಿಸಲಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮತ್ತು ಕರ್ನಾಟಕ...
ಬೆಂಗಳೂರು: ನೀಟ್ ಆಕಾಂಕ್ಷಿಗಳ ಸಂಖ್ಯೆ ಮತ್ತು ಲಭ್ಯವಿರುವ ವೈದ್ಯಕೀಯ ಸೀಟುಗಳ ನಡುವಿನ ಅಂತರ ಹೆಚ್ಚುತ್ತಿರುವುದು ಆತಂಕ ಮೂಡಿಸಿದೆ.ಆದ್ದರಿಂದ ದೇಶಾದ್ಯಂತ ಪದವಿ ಪೂರ್ವ ವೈದ್ಯಕೀಯ ಸೀಟುಗಳನ್ನು ಗಣನೀಯವಾಗಿ ಹೆಚ್ಚಿಸುವಂತೆ ರಾಷ್ಟ್ರೀಯ ವೈದ್ಯಕೀಯ ಆಯೋಗವನ್ನು (NMC)...
ನವದೆಹಲಿ: ಶಿಕ್ಷಣದಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಯಾರೂ ಎದುರಿಸದಂತೆ ಖಾತ್ರಿಪಡಿಸಲು ರೋಹಿತ್ ವೇಮುಲ ಕಾಯ್ದೆಯನ್ನು ಅಳವಡಿಸಿಕೊಳ್ಳುವಂತೆ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಮುಖಂಡ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಪತ್ರ...
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿಯು ದ್ವಿತೀಯ ಪಿಯುಸಿ ಫಲಿತಾಂಶವನ್ನು ಪ್ರಕಟಿಸಿದೆ. ಬೆಂಗಳೂರಿನಲ್ಲಿ ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿಯ ಕಚೇರಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ...
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಇದೇ 16 ಮತ್ತು 17ರಂದು ನಡೆಸಲು ಉದ್ದೇಶಿಸಿರುವ 2025ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆಯ (ಯುಜಿಸಿಇಟಿ) ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ.
ಅಭ್ಯರ್ಥಿಗಳು, ಕೆಇಎ ವೆಬ್ ಸೈಟ್ ನಲ್ಲಿ...
ಬೆಂಗಳೂರು: ದಲಿತ ಬಹುಜನ ವಿದ್ಯಾರ್ಥಿಗಳಿಗೆ ಘನತೆ, ಸಮಾನ ಅವಕಾಶ, ಸ್ಥಾನಮಾನ ಖಾತ್ರಿ ಪಡಿಸಲು ವಿಫಲವಾಗಿದ್ದು, ರೋಹಿತ್ ಕಾಯ್ದೆ ಅಗತ್ಯವಾಗಿದೆ. ಏಪ್ರಿಲ್ 14, ಅಂಬೇಡ್ಕರ್ ಜಯಂತಿ ಒಳಗಾಗಿ ರಾಜ್ಯ ಸರ್ಕಾರ ರೋಹಿತ್ ಕಾಯ್ದೆ ಜಾರಿಮಾಡಲು...
ಬೆಂಗಳೂರು: ಕೇಂದ್ರ ಸಾಂಸ್ಥಿಕ ವ್ಯವಹಾರಗಳ ವ್ಯಾಪ್ತಿಗೆ ಒಳಪಡುವ ಕಂಪನಿ ಸೆಕ್ರೇಟರೀಸ್ ಆಫ್ ಇಂಡಿಯಾ – ಬೆಂಗಳೂರು ಚಾಪ್ಟರ್ ಮತ್ತು ಬೆಂಗಳೂರು ವಿಶ್ವವಿದ್ಯಾಲಯದ ನಡುವೆ ಶಿಕ್ಷಣದಲ್ಲಿ ಸಹಭಾಗಿತ್ವ ಹೊಂದಲು ಒಪ್ಪಂದ ಮಾಡಿಕೊಳ್ಳಲಾಗಿದ್ದು, ಶೀಘ್ರದಲ್ಲೇ ಶೈಕ್ಷಣಿಕ...