- Advertisement -spot_img

TAG

Education

ಹೆಣ್ಣೊಂದು ಕಲಿತರೆ ನಾಡು ನುಡಿಗೆ ಗೌರವ ದೊರೆತಂತೆ…

ಬದುಕಿನ ಎಲ್ಲ ಸವಾಲುಗಳನ್ನು ಮೆಟ್ಟಿ ನಿಂತು ಜನಸಮುದಾಯಕ್ಕೆ ತನ್ನ ಸೇವೆಯನ್ನು ಮಾಡುತ್ತಲೇ ಪಡೆದ ಬುಕರ್ ಪ್ರಶಸ್ತಿ  ಭಾನು ಮೇಡಂ ಅವರ ಸಾಹಿತ್ಯಕ್ಕೆ ಸಂದ ಪ್ರಶಸ್ತಿ ಮಾತ್ರವಲ್ಲ  ಹೆಣ್ಣನ್ನು ದಮನಿಸುವ ಪುರುಷ ಪ್ರಧಾನ ವ್ಯವಸ್ಥೆ...

ಸಿಇಟಿ ಫಲಿತಾಂಶ ಪ್ರಕಟ; ಇಂಜಿನಿಯರಿಂಗ್ ವಿಭಾಗದಲ್ಲಿ ಭವೇಶ್ ಜಯಂತಿ ಪ್ರಥಮ ಸ್ಥಾನ

ಬೆಂಗಳೂರು: ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)- 2025 ರ ಫಲಿತಾಂಶ ಪ್ರಕಟವಾಗಿದೆ. ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಪತ್ರಿಕಾಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಿದರು. ಸಿಇಟಿ ಪರೀಕ್ಷೆಗೆ 3.30 ಲಕ್ಷ ವಿದ್ಯಾರ್ಥಿಗಳು ಅರ್ಜಿ...

ಸಿಬಿಎಸ್‌ಇ 10ನೇ ತರಗತಿ ಪರೀಕ್ಷೆ ಫಲಿತಾಂಶ ಪ್ರಕಟ; ಬೆಂಗಳೂರಿಗೆ ಮೂರನೇ ಸ್ಥಾನ

ನವದೆಹಲಿ: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ) 10ನೇ ತರಗತಿ ಪರೀಕ್ಷೆ ಫಲಿತಾಂಶ ಪ್ರಕಟಿಸಿದ್ದು, ಶೇ 93.60ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಕಳೆದ ವರ್ಷಕ್ಕೆ ಹೋಲಿಸಿದರೆ ಉತ್ತೀರ್ಣ ಮಟ್ಟ ಶೇ. 0.06ರಷ್ಟು ಏರಿಕೆಯಾಗಿದೆ. ಈ...

ಸಿಬಿಎಸ್‌ ಇ 12ನೇ ತರಗತಿ ಫಲಿತಾಂಶ ಪ್ರಕಟ; ಬಾಲಕಿಯರೇ ಮೇಲುಗೈ

ನವದೆಹಲಿ: ಸಿಬಿಎಸ್‌ ಇ 12ನೇ ತರಗತಿಯ ವಾರ್ಷಿಕ ಪರೀಕ್ಷೆಯ ಫಲಿತಾಂಶ ಇಂದು ಪ್ರಕಟವಾಗಿದೆ. ವಿದ್ಯಾರ್ಥಿನಿಯರು ಶೇಕಡಾ 5ರಷ್ಟು ಹೆಚ್ಚಿನ ಅಂಕ ಗಳಿಸಿ ಮೇಲುಗೈ ಸಾಧಿಸಿದ್ದಾರೆ ಎಂದು ಪರೀಕ್ಷಾ ನಿಯಂತ್ರಕ ಸನ್ಯಾಮ್ ಭಾರದ್ವಾಜ್ ತಿಳಿಸಿದ್ದಾರೆ. ಈ...

ಜಾತಿ ಗಣತಿ ಜತೆ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ನಡೆಸಿ: ಸಿಎಂ ಸಿದ್ದರಾಮಯ್ಯ ಅಗ್ರಹ

ಬೆಂಗಳೂರು: ಜನಗಣತಿ ಜೊತೆಯಲ್ಲಿ ಜಾತಿ ಗಣತಿಯನ್ನೂ ನಡೆಸುವ ಕೇಂದ್ರ ಸರ್ಕಾರದ ತೀರ್ಮಾನವನ್ನು ನಮ್ಮ ಸರ್ಕಾರ ಹೃತ್ಪೂರ್ವಕವಾಗಿ ಸ್ವಾಗತಿಸುತ್ತದೆ. ಇದೇ ಸಂದರ್ಭದಲ್ಲಿ ಜಾತಿ ಗಣತಿ ಜೊತೆ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನೂ ನಡೆಸಬೇಕೆಂದು...

ಜನಿವಾರ ಪ್ರಕರಣ: ಸರ್ಕಾರಕ್ಕೆ ನೋಟಿಸ್‌ ನೀಡಿದ ಹೈಕೋರ್ಟ್‌

ಬೆಂಗಳೂರು: 'ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಅವಕಾಶ ಕಲ್ಪಿಸುವ ಸಿಇಟಿ ಪರೀಕ್ಷೆ ಬರೆಯಲು ಆಗಮಿಸಿದ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ಕತ್ತರಿಸಿ ತೆಗೆಯಲಾಗಿದೆ ಎಂದು ಆಕ್ಷೇಪಿಸಿ ಸಲ್ಲಿಸಲಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮತ್ತು ಕರ್ನಾಟಕ...

ವೈದ್ಯಕೀಯ ಸೀಟುಗಳ ಹೆಚ್ಚಳಕ್ಕೆ ಎನ್‌ ಎಂ ಸಿ ಗೆ ಆಗ್ರಹ: ಸಚಿವ ಶರಣ ಪ್ರಕಾಶ ಪಾಟೀಲ

ಬೆಂಗಳೂರು: ನೀಟ್ ಆಕಾಂಕ್ಷಿಗಳ ಸಂಖ್ಯೆ ಮತ್ತು ಲಭ್ಯವಿರುವ ವೈದ್ಯಕೀಯ ಸೀಟುಗಳ ನಡುವಿನ ಅಂತರ ಹೆಚ್ಚುತ್ತಿರುವುದು ಆತಂಕ ಮೂಡಿಸಿದೆ.ಆದ್ದರಿಂದ ದೇಶಾದ್ಯಂತ ಪದವಿ ಪೂರ್ವ ವೈದ್ಯಕೀಯ ಸೀಟುಗಳನ್ನು ಗಣನೀಯವಾಗಿ ಹೆಚ್ಚಿಸುವಂತೆ ರಾಷ್ಟ್ರೀಯ ವೈದ್ಯಕೀಯ ಆಯೋಗವನ್ನು (NMC)...

ತಾರತಮ್ಯ ನಿವಾರಣೆಗೆ ರೋಹಿತ್ ವೇಮುಲ ಕಾಯ್ದೆ ಅಳವಡಿಸಿಕೊಳ್ಳಲು ಸಿಎಂ ಸಿದ್ದರಾಮಯ್ಯಗೆ ರಾಹುಲ್‌ ಗಾಂಧಿ ಸಲಹೆ

ನವದೆಹಲಿ: ಶಿಕ್ಷಣದಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಯಾರೂ ಎದುರಿಸದಂತೆ ಖಾತ್ರಿಪಡಿಸಲು ರೋಹಿತ್ ವೇಮುಲ ಕಾಯ್ದೆಯನ್ನು ಅಳವಡಿಸಿಕೊಳ್ಳುವಂತೆ  ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್‌ ಮುಖಂಡ  ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಪತ್ರ...

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ಬಾಲಕಿಯರ ಮೇಲುಗೈ; ಉಡುಪಿ ಜಿಲ್ಲೆ ಮೊದಲ ಸ್ಥಾನ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿಯು ದ್ವಿತೀಯ ಪಿಯುಸಿ ಫಲಿತಾಂಶವನ್ನು ಪ್ರಕಟಿಸಿದೆ. ಬೆಂಗಳೂರಿನಲ್ಲಿ ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿಯ ಕಚೇರಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ...

ಯುಜಿಸಿಇಟಿ-25: ಪ್ರವೇಶ ಪತ್ರ ಡೌನ್ಲೋಡ್ ಲಿಂಕ್ ಬಿಡುಗಡೆ: 3.30 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಇದೇ 16 ಮತ್ತು 17ರಂದು ನಡೆಸಲು ಉದ್ದೇಶಿಸಿರುವ 2025ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆಯ (ಯುಜಿಸಿಇಟಿ) ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ. ಅಭ್ಯರ್ಥಿಗಳು, ಕೆಇಎ ವೆಬ್ ಸೈಟ್ ನಲ್ಲಿ...

Latest news

- Advertisement -spot_img