ಪಟ್ನಾ: ನವಂಬರ್ ನಲ್ಲಿ ಚುನಾವಣೆ ನಡೆಯಲಿರುವ ಬಿಹಾರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಹೆಸರಿನಲ್ಲಿ 65 ಲಕ್ಷ ಮತದಾರರನ್ನು ಮತದಾನದಿಂದ ಹೊರಗಿಟ್ಟಿರುವ ಚುನಾವಣಾ ಆಯೋಗದ ಕ್ರಮವನ್ನು ವಿರೋಧಿಸಿ ಕಾಂಗ್ರೆಸ್ ʼಮತ ಅಧಿಕಾರ ಯಾತ್ರೆ’ಹಮ್ಮಿಕೊಂಡಿದೆ.
ಪಕ್ಷದ ವರಿಷ್ಠ ಲೋಕಸಭೆ...
ನವದೆಹಲಿ: ಉಪರಾಷ್ಟ್ರಪತಿ ಆಯ್ಕೆಗೆ ಸೆಪ್ಟೆಂಬರ್ 9ರಂದು ಚುನಾವಣೆ ನಡೆಸುವುದಾಗಿ ಚುನಾವಣಾ ಆಯೋಗ ಇಂದು ತಿಳಿಸಿದೆ. ಜಗದೀಪ್ ಧನಕರ್ ಅವರ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ನೂತನ ಅಭ್ಯರ್ಥಿ ಆಯ್ಕೆಗೆ ಸಿದ್ಧತೆಗಳು ನಡೆಯುತ್ತಿವೆ. ನಿನ್ನೆಯಷ್ಟೇ ಚುನಾವಣಾ...
ನವದೆಹಲಿ: ಈ ವರ್ಷಾಂತ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ ಐ ಆರ್)ಯ ಮೊದಲ ಹಂತ ಪೂರ್ಣಗೊಂಡಿದ್ದು, ಮತದಾರರ ಪಟ್ಟಿಯಿಂದ 65 ಲಕ್ಷ ಮತದಾರರನ್ನು ಕೈಬಿಡಲಾಗಿದೆ.
ಜೂನ್...
ನವದೆಹಲಿ: ಬಿಹಾರದಲ್ಲಿ ಚುನಾವಣಾ ಆಯೋಗದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಯ(ಎಸ್ ಆರ್ ಐ) ವಿರುದ್ಧ ಕಾಂಗ್ರೆಸ್ ನೇತೃತ್ವದಲ್ಲಿ ವಿಪಕ್ಷಗಳು ಇಂದೂ ಸಹ ಪ್ರತಿಭಟನೆ ನಡೆಸಿದವು. ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ...
ಪಟ್ನಾ: ವರ್ಷಾಂತ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಬಿಹಾರದಲ್ಲಿ ಎಲ್ಲಾ ಗೃಹಬಳಕೆದಾರರಿಗೆ ಮಾಸಿಕ 125 ಯುನಿಟ್ ಗಳವರೆಗೆ ಉಚಿತ ವಿದ್ಯುತ್ ನೀಡುವುದಾಗಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಇಂದು ಘೋಷಿಸಿದ್ದಾರೆ.
ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು,...
ಲಖನೌ: ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ಬದಲಾಗಿ ಮತ ಪತ್ರಗಳ ಮೂಲಕವೇ ಚುನಾವಣೆ ನಡೆದರೆ ಬಿಎಸ್‌ಪಿಯು ಕಳೆದುಹೋದ ತನ್ನ ರಾಜಕೀಯ ನೆಲೆಯನ್ನು ಮತ್ತೆ ಪಡೆಯಲಿದೆ’ ಎಂದು ಬಹುಜನ ಸಮಾಜ ಪಕ್ಷದ(ಬಿಎಸ್ ಪಿ) ಮುಖ್ಯಸ್ಥೆ ಮಾಯಾವತಿ...
ಮೈಸೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಹೆಸರು ನಿನ್ನೆಯಷ್ಟೆ ಬದಲಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಸ್ತಿತ್ವಕ್ಕೆ ಬಂದಿದೆ. ಹೊಸದಾಗಿ ಜಾರಿಗೆ ಬಂದಿರುವ ಗ್ರೇಟರ್ ಬೆಂಗಳೂರಿಗೆ ಶೀಘ್ರದಲ್ಲೇ ಚುನಾವಣೆ ನಡೆಸುವುದಾಗಿ ಉಪ ಮುಖ್ಯಮಂತ್ರಿ...
ಬೆಂಗಳೂರು: ವಿವಿಧ ಕಾರಣಗಳಿಗಾಗಿ ತೆರವಾಗಿರುವ 223 ಗ್ರಾಮ ಪಂಚಾಯಿತಿಗಳ 265 ಸದಸ್ಯ ಸ್ಥಾನಗಳಿಗೆ ರಾಜ್ಯ ಚುನಾವಣಾ ಆಯೋಗ ಉಪಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಸಂಬಂಧಪಟ್ಟ ಜಿಲ್ಲೆಯ ಚುನಾವಣಾಧಿಕಾರಿಗಳು ಮೇ 8 ರಂದು ಅಧಿಸೂಚನೆ ಹೊರಡಿಸಲಿದ್ದು,...
ಹುಬ್ಬಳ್ಳಿ: ‘ತಾಲ್ಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿಗಳಿಗೆ ಮುಂದಿನ ಮೂರು ತಿಂಗಳ ಒಳಗಾಗಿ ಚುನಾವಣೆ ನಡೆಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ ಪಾಟೀಲ ಹೇಳಿದರು. ಇಲ್ಲಿನ...
ಬೋಸ್ಟನ್: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಚುನಾವಣಾ ಆಯೋಗವು ನಿಯಮಗಳಲ್ಲಿ ರಾಜಿ ಮಾಡಿಕೊಂಡಿದೆ ಎಂದು ಕಾಂಗ್ರೆಸ್ ಮುಖಂಡ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಅಮೆರಿಕ ಪ್ರವಾಸದಲ್ಲಿರುವ ಅವರು ಭಾನುವಾರ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿ...