Wednesday, December 11, 2024
- Advertisement -spot_img

TAG

election 2024

ಮಹಾರಾಷ್ಟ್ರ ಚುನಾವಣೆ : ಬಿಜೆಪಿಯ 22 ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ

ಮುಂಬೈ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಭಾರತೀಯ ಜನತಾ ಪಾರ್ಟಿ (BJP) ಶನಿವಾರ ತನ್ನ 22 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಆರು ಹಾಲಿ ಶಾಸಕರನ್ನು ಉಳಿಸಿಕೊಂಡಿದೆ ಮತ್ತು ಇಬ್ಬರನ್ನು ಕೈಬಿಟ್ಟಿದೆ. ಎರಡನೇ ಪಟ್ಟಿಯಲ್ಲಿ,...

ರಾಹುಲ್ ಗಾಂಧಿಗೆ ಟ್ರಕ್ ಗಟ್ಟಲೆ ಹಣ ಕೊಟ್ಟಿದ್ದಾರೆ: ಅದಾನಿ,‌ ಅಂಬಾನಿ ವಿರುದ್ಧವೇ ತಿರುಗಿ ಬಿದ್ದ ಮೋದಿ

ವಾರಂಗಲ್ (ಆಂಧ್ರಪ್ರದೇಶ): ಕುತೂಹಲಕಾರಿ ಬೆಳವಣಿಗೆಯೊಂದರಲ್ಲಿ ಪ್ರಧಾನ ಮಂತ್ರಿ‌ ನರೇಂದ್ರ ತನ್ನ ಆಪ್ತಮಿತ್ರ ಉದ್ಯಮಿಗಳಾದ ಮುಖೇಶ್ ಅಂಬಾನಿ, ಗೌತಮ್ ಅದಾನಿ‌ ವಿರುದ್ಧ ತಿರುಗಿಬಿದ್ದಿದ್ದಾರೆ. "ಚುನಾವಣೆ ಘೋಷಣೆಯಾಗುತ್ತಿದ್ದಂತೆ ಈ ಜನರು (ಕಾಂಗ್ರೆಸ್) ಅಂಬಾನಿ, ಅದಾನಿ ನಿಂದಿಸುವುದನ್ನು ಬಿಟ್ಟಿದ್ದಾರೆ....

ರಾಜ್ಯದಲ್ಲಿ 1 ಗಂಟೆಯ ವೇಳೆಗೆ ಶೇ.41.59ರಷ್ಟು ಮತದಾನ, ಶಿವಮೊಗ್ಗ-ಉತ್ತರ ಕನ್ನಡದಲ್ಲಿ ಅತಿಹೆಚ್ಚು ಮತದಾನ

ದೇಶದಲ್ಲಿ ನಡೆಯುತ್ತಿರುವ ಲೋಕಸಭಾ ಚುನಾವಣೆಯ ಮೂರನೆ ಹಂತದ ಮತದಾನದ ದಿನವಾದ ಇಂದು ರಾಜ್ಯದಲ್ಲಿ ಮಧ್ಯಾಹ್ನ 1 ಗಂಟೆವರೆಗೆ ಶೇ.41.59 ಮತದಾನ ರಷ್ಟು ಮತದಾನವಾಗಿದೆ. ಶಿವಮೊಗ್ಗದಲ್ಲಿ ಅತಿಹೆಚ್ಚು ಪ್ರಮಾಣದ ಮತದಾನವಾಗಿದ್ದು, ಮಧ್ಯಾಹ್ನ 1 ಗಂಟೆಯವರೆಗೆ ಶೇ....

ಲೋಕಸಭಾ ಚುನಾವಣೆ ಮೂರನೇ ಹಂತ: 11 ಗಂಟೆಯ ವೇಳೆಗೆ ಶೇ. 25ರಷ್ಟು ಮತದಾನ

ಹೊಸದಿಲ್ಲಿ: ಜನತಂತ್ರದ ಹಬ್ಬವಾದ ಲೋಕಸಭಾ‌‌ ಚುನಾವಣೆಯ‌ ಮೂರನೇ ಹಂತದ ಮತದಾನ ಭರದಿಂದ ನಡೆಯುತ್ತಿದ್ದು, 11 ಗಂಟೆಯ ವೇಳೆಗೆ ಶೇ. 25ರಷ್ಟು ಮತದಾನವಾಗಿದೆ. ಘಟಾನುಘಟಿ‌ ನಾಯಕರುಗಳಾದ ಅಮಿತ್ ಶಾ, ಶಿವರಾಜ್ ಚೌಹಾಣ್, ಡಿಂಪಲ್ ಯಾದವ್, ದಿಗ್ವಿಜಯ...

ಬಿಜೆಪಿ ಧರ್ಮದ ಹೆಸರಿನಲ್ಲಿ ಸಮಾಜ ಒಡೆಯುವ ಕೆಲಸ ಮಾಡುತ್ತಿದೆ: ಸಿದ್ದರಾಮಯ್ಯ

ಯಾದಗಿರಿ: ನರೇಂದ್ರ ಮೋದಿಯವರ ಬಳಿ ಹಣ ಜಾಸ್ತಿ ಇದ್ದರೆ, ಕೇಂದ್ರ ಸರ್ಕಾರದಲ್ಲಿ ಖಾಲಿ ಇರುವ 30 ಲಕ್ಷ ಹುದ್ದೆಗಳನ್ನು ಏಕೆ ತುಂಬಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ಅವರು ಇಂದು ಯಾದಗಿರಿಯಲ್ಲಿ ಆಯೋಜಿಸಲಾಗಿದ್ದ ಪ್ರಜಾಧ್ವನಿ...

ರಾಜ್ಯದಲ್ಲಿ ಕಾಂಗ್ರೆಸ್ ಗೆ 20ಕ್ಕೂ ಹೆಚ್ಷು ಸ್ಥಾನ : ಸಿದ್ದರಾಮಯ್ಯ ವಿಶ್ವಾಸ

ಗೋಕಾಕ್: ಕೇಂದ್ರದಲ್ಲಿ ಬಿಜೆಪಿ ಸರ್ಕಾರದ ವೈಫಲ್ಯತೆ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಸಾಧನೆಯನ್ನು ಜನರು ಗಮನಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ 20ಕ್ಕೂ ಹೆಚ್ಚು ಸ್ಥಾನ ದೊರಕಲಿದೆ ಎಂಬ ಸಂಪೂರ್ಣ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ...

ಉತ್ತರ ಕನ್ನಡದಲ್ಲಿ ವೈರಲ್‌ ಆದ ಬ್ರಾಹ್ಮಣರ ಹಾಡು: ನಿಮಗೆ ಹಿಂದುಳಿದವರ ಮತ ಬೇಡವೇ ಎಂದು ಟೀಕಿಸಿದ ಅನಂತ್‌ ಕುಮಾರ್‌ ಹೆಗಡೆ ಬೆಂಬಲಿಗರು

ಕಾರವಾರ: ಈ ಬಾರಿ ಬ್ರಾಹ್ಮಣ ಸಮುದಾಯ ಒಗ್ಗಟ್ಟಾಗಿ ಬ್ರಾಹ್ಮಣ ಅಭ್ಯರ್ಥಿ ಬಿಜೆಪಿಯ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಮತ ನೀಡಬೇಕು ಎಂದು ಹೇಳುವ ಶಾಸ್ತ್ರೀಯ ಸಂಗೀತ ಧಾಟಿಯ ಹಾಡೊಂದು ವೈರಲ್‌ ಆಗಿದ್ದು, ಹಾಲಿ ಸಂಸದ...

ದೇಶಾದ್ಯಂತ ಬಿರುಸು ಪಡೆದ ಚುನಾವಣಾ ಸಂಭ್ರಮ: ಕರ್ನಾಟಕದಲ್ಲಿ ಶೇ.22ರಷ್ಟು ಮತದಾನ

ಬೆಂಗಳೂರು: ರಾಜ್ಯದ ಹದಿನಾಲ್ಕು ಲೋಕಸಭಾ ಕ್ಷೇತ್ರಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಇಂದು ಬೆಳಿಗ್ಗೆ 11 ಗಂಟೆಯ ಸುಮಾರಿಗೆ ಶೇ.22 ರಷ್ಟು ಮತದಾನ ನಡೆದಿರುವ ಬಗ್ಗೆ ವರದಿಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈವರೆಗೆ ಅತಿಹೆಚ್ಚು ಮತದಾನವಾಗಿದ್ದು, ಶೇ....

ಚುನಾವಣೆ ಬಂದಾಗ ಮಾತ್ರ ಮೋದಿಯವರಿಗೆ ಕನ್ನಡಿಗರ ನೆನಪಾಗುತ್ತದೆ: ಸಿದ್ದರಾಮಯ್ಯ

ಗದಗ, (ಗಜೇಂದ್ರಗಡ): ಕನ್ನಡ ನಾಡಿನ ಜನರ ಸಂಕಷ್ಟಗಳಿಗೆ ಸ್ಪಂದಿಸದ ನರೇಂದ್ರ ಮೋದಿಯವರಿಗೆ ಲೋಕಸಭಾ ಚುನಾವಣೆ ಬಂದಾಗ ಮಾತ್ರ ಕನ್ನಡಿಗರ ನೆನಪಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಆನಂದಸ್ವಾಮಿ...

ಸುಮಲತಾ ಕೈಕೊಟ್ಟರು, ಹಾಸನದಲ್ಲೂ ಅಸಹಕಾರ ಎಂದ ದೇವೇಗೌಡ: ಮೈತ್ರಿ ಪಕ್ಷಗಳಲ್ಲಿ ಆಗಲೇ ಬಿರುಕು

ಹಾಸನ: ರಾಜ್ಯದಲ್ಲಿ ನಾಳೆ ಮೊದಲ ಹಂತದ ಲೋಕಸಭಾ ಚುನಾವಣೆ ನಡೆಯಲಿದ್ದು,ಚುನಾವಣೆಗೂ ಮುನ್ನವೇ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ನಡುವೆ ಎಲ್ಲವೂ ಸರಿಯಿಲ್ಲ ಎಂಬುದು ಈಗ ಜಗಜ್ಜಾಹೀರಾಗಿದೆ. ಸ್ವತಃ‌ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರೇ ಈ ಸುಳಿವು...

Latest news

- Advertisement -spot_img