- Advertisement -spot_img

TAG

election 2024

ಚುನಾವಣಾ ಪ್ರಚಾರ: ಹೊರರಾಜ್ಯಗಳಿಂದಲೂ ಸಿದ್ಧರಾಮಯ್ಯ ಅವರಿಗೆ ಡಿಮ್ಯಾಂಡ್

ಬೆಂಗಳೂರು: ಲೋಕಸಭಾ ಚುನಾವಣೆಯ ಕಾವು ದೇಶದಾದ್ಯಂತ ಜೋರಾಗುತ್ತಿರುವಂತೆ ಮತದಾರರನ್ನು ಸೆಳೆಯಬಲ್ಲ ನಾಯಕರಿಗೆ ಎಲ್ಲೆಡೆ ಡಿಮ್ಯಾಂಡ್ ಶುರುವಾಗಿದೆ. ವಿಶೇಷವೆಂದರೆ ಕರ್ನಾಟಕದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ನೆರೆಯ ರಾಜ್ಯಗಳಲ್ಲೂ ಅಪಾರ ಅಭಿಮಾನಿಗಳಿದ್ದು, ಅಲ್ಲಿಂದಲೂ ಪ್ರಚಾರಕ್ಕೆ ಬರಲು...

ರಾಹುಲ್‌ ಗಾಂಧಿ ಒಟ್ಟು ಆಸ್ತಿ 20 ಕೋಟಿ, ಕಾರು-ಫ್ಲಾಟ್‌ ಇಲ್ಲ

ಹೊಸದಿಲ್ಲಿ: ವಯನಾಡ್ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಿರುವ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಅವರ ಬಳಿ ಯಾವುದೇ ವಾಹನ ಇಲ್ಲ, ಮನೆಯೂ ಇಲ್ಲ. ಅವರ ಒಟ್ಟು ಆಸ್ತಿ 20 ಕೋಟಿ ರುಪಾಯಿ. ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ...

ಕೆ ಹೆಚ್ ಮುನಿಯಪ್ಪ ಬಗ್ಗೆ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಹೇಳಿದ್ದೇನು..?

ಕೋಲಾರ : ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ನಡುವೆ ಟಿಕೆಟ್ ಯುದ್ಧ ನಡೆದಿತ್ತು. ಕೆ.ಹೆಚ್.ಮುನಿಯಪ್ಪ ಮತ್ತು ರಮೇಶ್‌ ಕುಮಾರ್ ಬಣಗಳ ಗುದ್ದಾಟದ ನಡುವೆ ಅಚ್ಚರಿಯ ಅಭ್ಯರ್ಥಿಯಾಗಿ ಗೌತಮ್ ಅವರನ್ನು ಕಾಂಗ್ರೆಸ್‌ ಪಕ್ಷ ಕಣಕ್ಕಿಳಿಸಿದೆ....

2024 ರ ಚುನಾವಣೆಯಲ್ಲಿ ಬಿಜೆಪಿ ಯಾಕೆ ಸೋಲಬೇಕು ಎಂದರೆ..

ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ, ಭಾರತದ ಸಂವಿಧಾನ ನಿರ್ನಾಮವಾಗುತ್ತದೆ. ಮೀಸಲಾತಿಯನ್ನು ತೆಗೆದು ಹಾಕಲಾಗುತ್ತದೆ. ಪ್ರಜಾಪ್ರಭುತ್ವದ ಉಳಿವಿಗೆ ಅಗತ್ಯವಾಗಿರುವ ವಿರೋಧ ಪಕ್ಷಗಳು ಅಸ್ತಿತ್ವದಲ್ಲಿಯೇ ಇರುವುದಿಲ್ಲ. ಡಿ ಲಿಮಿಟೇಶನ್‌ ಆದ ಆನಂತರ ದಕ್ಷಿಣ ಭಾರತ ತನ್ನ...

200 ಸ್ಥಾನ ಗೆದ್ದು ತೋರಿಸಿ: ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

ಕೃಷ್ಣಾನಗರ: ಈ ಬಾರಿಯ ಲೋಕಸಭಾ ಚುನಾವಣೆಗಳಲ್ಲಿ 400+ ಸ್ಥಾನ ಗೆಲ್ಲುವ ವಿಶ್ವಾಸ ಹೊಂದಿರುವ ಭಾರತೀಯ ಜನತಾ ಪಕ್ಷ 200 ಸ್ಥಾನ ಗೆದ್ದು ತೋರಿಸಲಿ ಸಾಕು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ...

ಡಾ.ಕೆ.ಸುಧಾಕರ್ ನಿಮ್ಮ ಆದಾಯದ ಮೂಲ‌ ಬಹಿರಂಗಪಡಿಸಿ : ಶಾಸಕ ಪ್ರದೀಪ್ ಈಶ್ವರ್ ಸವಾಲು

ಚಿಕ್ಕಬಳ್ಳಾಪುರದಲ್ಲಿ ಮಾಜಿ ಸಚಿವ ಡಾ. ಕೆ.ಸುಧಾಕರ್ ಅವರಿಗೆ ಬಿಜೆಪಿಯವರು ಲೋಕಸಭೆ ಟಿಕೆಟ್ ನೀಡಿದ್ದಾರೆ. ಪ್ರಜಾಪ್ರಭುತ್ವದ ಸಾವಿಗೆ ಈ ಟಿಕೆಟ್ ನೀಡಿರುವುದು ಮುನ್ನಡಿಯಾಗಿದೆ. ಕೋರೊನಾ ಸಮಯದಲ್ಲಿ 2200 ಕೋಟಿ ಹಗರಣ ಮಾಡಿದ್ದಾರೆ ಎಂದು ಕಾಂಗ್ರೆಸ್...

ರಾಹುಲ್‌ ಗಾಂಧಿ ವಿರುದ್ಧ ಕೇರಳ ಘಟಕದ ಬಿಜೆಪಿ ಅಧ್ಯಕ್ಷ ಸುರೇಂದ್ರನ್‌ ಸ್ಪರ್ಧೆ

ಹೊಸದಿಲ್ಲಿ: ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶವನ್ನು ವಿರೋಧಿಸಿ ಅನೇಕ ಪ್ರತಿಭಟನೆಗಳನ್ನು ನಡೆಸಿದ್ದ ಕೇರಳ ಬಿಜೆಪಿ ಘಟಕದ ಅಧ್ಯಕ್ಷ ಕೆ.ಸುರೇಂದ್ರನ್‌ ಅವರನ್ನು ಕಾಂಗ್ರೆಸ್‌ ಮುಖಂಡ ರಾಹುಲ್ ಗಾಂಧಿ ವಿರುದ್ಧ ವಯನಾಡ್‌ ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆಗೆ...

ಉತ್ತರ ಕನ್ನಡ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಅವರಿಗೆ ಹುಟ್ಟೂರಿನಲ್ಲಿ ಅದ್ದೂರಿ ಸ್ವಾಗತ, ಸಂಭ್ರಮದ ಹೂಮಳೆ

ಖಾನಾಪುರ (ಬೆಳಗಾವಿ ಜಿಲ್ಲೆ): ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಮಾಜಿ ಶಾಸಕಿ ಡಾ. ಅಂಜಲಿ ನಿಂಬಾಳ್ಕರ್ ಅವರಿಗೆ ಹುಟ್ಟೂರಿನಲ್ಲಿ ಅದ್ದೂರಿ ಸ್ವಾಗತ, ಸಂಭ್ರಮದ ಹೂಮಳೆಯೊಂದಿಗೆ...

ಮೊದಲು ನೀರು ಕೊಟ್ಟು ಆಮೇಲೆ ಚುನಾವಣಾ ಪ್ರಚಾರಕ್ಕೆ ಬನ್ನಿ : ಕರವೇ ಟಿ.ಎ.ನಾರಾಯಣಗೌಡ ಆಗ್ರಹ

ಕಲ್ಯಾಣ ಕರ್ನಾಟಕ ಮತ್ತು ಕಿತ್ತೂರು ಕರ್ನಾಟಕ ಭಾಗಗಳಲ್ಲಿ ತೀವ್ರ ಬರಗಾಲದಿಂದ ಹನಿ ನೀರಿಗೂ ಜನರು ಪರದಾಡುತ್ತಿರುವಾಗ ರಾಜಕೀಯ ಪಕ್ಷಗಳು ಚುನಾವಣಾ ಪ್ರಚಾರದಲ್ಲಿ ತೊಡಗಿವೆ. ಮೊದಲು ಜನರಿಗೆ ನೀರು ಕೊಡಿ, ಆಮೇಲೆ ನಿಮ್ಮ ಪ್ರಚಾರ...

ದಲಿತರೇಕೆ ಬಿಜೆಪಿ-ಮೋದಿಗೆ ಓಟು ಹಾಕುವುದಿಲ್ಲ?

ಕಾರಣ 1- ದಲಿತರ ಮೇಲಿನ ದೌರ್ಜನ್ಯ ಹೆಚ್ಚಳ ಅತ್ಯಂತ ಅಮಾನವೀಯ ಸಂಗತಿ ಎಂದರೆ 2012 ರಲ್ಲಿ ಪ್ರತಿ ದಿನ 3 ದಲಿತ ಮಹಿಳೆಯರ ಮೇಲೆ ಅತ್ಯಾಚಾರವಾಗುತ್ತಿತ್ತು. 2019 ರಷ್ಟೊತ್ತಿಗೆ ಪ್ರತಿ ದಿನ 6...

Latest news

- Advertisement -spot_img