- Advertisement -spot_img

TAG

Election cimmission

ಮತಕಳ್ಳತನ ಕುರಿತು ಚರ್ಚೆ ಕುರಿತು ವಿಪಕ್ಷಗಳು ಪಟ್ಟು ಸಡಿಲಿಸುವುದಿಲ್ಲ; ಕಾಂಗ್ರೆಸ್ ಮುಖಂಡ ಜೈರಾಂ‌ ರಮೇಶ್

ನವದೆಹಲಿ: ಸರ್ಕಾರದ ಅಣತಿಯಂತೆ ಚುನಾವಣಾ ಆಯೋಗ  ಮತಕಳ್ಳತನ ನಡೆಸುತ್ತಿರುವ ಬಗ್ಗೆ ಸಂಸತ್ತಿನ ಉಭಯ ಸದನಗಳಲ್ಲಿ ಚರ್ಚೆ ನಡೆಸಲು ಅವಕಾಶ ನೀಡಬೇಕೆಂದು ವಿರೋಧ ಪಕ್ಷಗಳು ಆಗ್ರಹಪಡಿಸುತ್ತಿವೆ. ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್‌ ಪಕ್ಷದ...

ಚುನಾವಣಾ ವ್ಯವಸ್ಥೆ ಈಗಾಗಲೇ ಸತ್ತುಹೋಗಿದೆ; ಚುನಾವಣಾ ಆಯೋಗದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ದೇಶದ ಚುನಾವಣಾ ವ್ಯವಸ್ಥೆ ಈಗಾಗಲೇ ಸತ್ತುಹೋಗಿದೆ ಮತ್ತು 2024ರ ಲೋಕಸಭಾ ಚುನಾವಣೆಯಲ್ಲಿ ಅಕ್ರಮಗಳು ನಡೆದಿರುವುದು ನೂರರಷು ಸತ್ಯ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಮತ್ತೊಮ್ಮೆ ಚುನಾವಣಾ ಆಯೋಗದ...

ಮತಗಳ್ಳತನ: ‘ಅಣು ಬಾಂಬ್’ ನಂತಹ ಸಾಕ್ಷ್ಯ ಇದೆ: ರಾಹುಲ್ ಗಾಂಧಿ ಹೊಸ ಬಾಂಬ್

‌ ನವದೆಹಲಿ: ಮತಗಳ ಕಳ್ಳತನ ಕುರಿತು ಕಾಂಗ್ರೆಸ್‌ ಮುಖಂಡ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಮಾಡಿರುವ ಆರೋಪ ಆಧಾರರಹಿತ ಎಂದು ಚುನಾವಣಾ ಆಯೋಗ ತಿರುಗೇಟು ನೀಡಿದೆ. ಇಂತಹ ಬೇಜವಾಬ್ದಾರಿಯುತ ಹೇಳಿಕೆಯನ್ನು ನಿರ್ಲಕ್ಷಿಸುವಂತೆಯೂ ಅಧಿಕಾರಿಗಳಿಗೆ...

ಚುನಾವಣಾ ಆಯೋಗ ಬಿಜೆಪಿಯ ‘ಚುನಾವಣಾ ಕಳ್ಳತನ’ ಶಾಖೆಯಾಗಿ ಬದಲಾಗಿದೆ: ರಾಹುಲ್‌ ವಾಗ್ದಾಳಿ

ನವದೆಹಲಿ: ಬಿಹಾರದಲ್ಲಿ ಚುನಾವಣಾ ಆಯೋಗ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ನಡೆಸುತ್ತಿದ್ದು, ಇದು ಅಲ್ಲಿನ ಮತದಾರರಿಗೆ ಮಾಡಿದ ವಂಚನೆಯಾಗಿದೆ ಮತ್ತು ಚುನಾವಣಾ ಆಯೋಗವು ಬಿಜೆಪಿ ಪರವಾಗಿ ವರ್ತಿಸುತ್ತಿರುವುದಕ್ಕೆ ಸಾಕ್ಷಿಯಾಗುದೆ ಎಂದು...

ನೆಲಸಿದ ಕ್ಷೇತ್ರದಲ್ಲಿ ಮಾತ್ರ ಮತದಾರರ ಪಟ್ಟಿಯಲ್ಲಿ ನೋಂದಣಿ ಮಾಡಿಕೊಳ್ಳಿ: ಚುನಾವಣಾ ಆಯೋಗ

ನವದೆಹಲಿ: ಮತದಾರರು ತಾವು ನೆಲಸಿದ ಕ್ಷೇತ್ರದಲ್ಲಿ ಮಾತ್ರ ಮತದಾರರ ಪಟ್ಟಿಯಲ್ಲಿ ಸ್ವಯಂ ನೋಂದಣಿ ಮಾಡಿಸಿಕೊಳ್ಳಬೇಕೇ ಹೊರತು ಸ್ವಂತ ಮನೆ ಅಥವಾ ಸ್ವಂತ ಊರಿನಲ್ಲಿ ಅಲ್ಲ ಎಂದು ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌...

ಬಿಜೆಪಿಯಿಂದ ನಕಲಿ ಮತದಾರರ ಬಳಕೆ: ಧರಣಿ ನಡೆಸುವ ಎಚ್ಚರಿಕೆ ನೀಡಿದ ಮಮತಾ

ಕೋಲ್ಕತ್ತ: ಚುನಾವಣಾ ಆಯೋಗದ ನೆರವಿನೊಂದಿಗೆ ನೆರೆಯ ರಾಜ್ಯಗಳ ನಿವಾಸಿಗಳು ಬಿಜೆಪಿಯ ನಕಲಿ ಮತದಾರರಾಗಿ ಚುನಾವಣೆಯಲ್ಲಿ ಭಾಗಿಯಾಗುತ್ತಿದ್ದು, ಇದಕ್ಕೆ ಕೂಡಲೇ ಕಡಿವಾಣ ಹಾಕಬೇಕು. ಇಲ್ಲವಾದಲ್ಲಿ ಆಯೋಗದ ಕಚೇರಿ ಎದುರು ಧರಣಿ ನಡೆಸಲಾಗುವುದು ಎಂದು ಪಶ್ಚಿಮ...

ಮುಖ್ಯ ಚುನಾವಣಾ ಆಯುಕ್ತರ ನೇಮಕ; ಕಾಂಗ್ರೆಸ್‌ ಆಕ್ಷೇಪ

ನವದೆಹಲಿ: ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಮುಂದಿನ ಮುಖ್ಯ ಚುನಾವಣಾ ಆಯುಕ್ತರನ್ನಾಗಿ (ಸಿಇಸಿ) ಮತ್ತು ಹರಿಯಾಣದ ಮುಖ್ಯ ಕಾರ್ಯದರ್ಶಿ ಡಾ. ವಿವೇಕ್ ಜೋಶಿ ಅವರನ್ನು ಚುನಾವಣಾ ಆಯುಕ್ತರನ್ನಾಗಿ ನೇಮಿಸಿರುವುದನ್ನು  ನಮ್ಮ ಸಂವಿಧಾನದ...

ದೇಶದ ಮತದಾರರ ಸಂಖ್ಯೆ 99.1 ಕೋಟಿಗೆ ಏರಿಕೆ: ಚುನಾವಣಾ ಆಯೋಗ

ನವದೆಹಲಿ: ದೇಶದಲ್ಲಿ ಕಳೆದ ವರ್ಷ ಲೋಕಸಭೆ ಚುನಾವಣೆ ನಡೆದಾಗ 96.88 ಕೋಟಿಯಷ್ಟಿದ್ದ ಮತದಾರರ ಸಂಖ್ಯೆ ಈಗ 99.1 ಕೋಟಿಗೆ ಏರಿಕೆಯಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಮತದಾರರ ಪಟ್ಟಿಯಲ್ಲಿ 18-29 ವಯಸ್ಸಿನ 21.7 ಕೋಟಿ ಯುವ...

ದೆಹಲಿ ವಿಧಾನಸಭಾ ಚುನಾವಣೆ: ಫೆ. 5ರಂದು ಮತದಾನ, 8 ರಂದು ಮತ ಎಣಿಕೆ

ನವದೆಹಲಿ: ದೆಹಲಿ ವಿಧಾನಸಭೆಗೆ ಕೇಂದ್ರ ಚುನಾವಣಾ ಆಯೋಗ ಇಂದು ಚುನಾವಣೆಗೆ ದಿನಾಂಕ ಪ್ರಕಟಿಸಿದೆ. 2025ರ ಫೆಬ್ರುವರಿ 23ಕ್ಕೆ ವಿಧಾನಸಭೆಯ ಅವಧಿಯು ಕೊನೆಯಾಗಲಿದೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಠಿ ನಡೆಸಿ ಚುನಾವಣೆಯ ವಿವರ...

ದೆಹಲಿಯ ವಿಧಾನಸಭಾ ಚುನಾವಣೆ; ಇಂದು ಮಧ್ಯಾಹ್ನ ವೇಳಾಪಟ್ಟಿ ಪ್ರಕಟ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ವಿಧಾನಸಭಾ ಚುನಾವಣೆಯ ದಿನಾಂಕ ಇಂದು ಮಧ್ಯಾಹ್ನ 2 ಗಂಟೆಗೆ ಪ್ರಕಟವಾಗಲಿದೆ. ಈ ಸಂಬಂಧ ಕೇಂದ್ರ ಚುನಾವಣಾ ಆಯೋಗ ಸುದ್ದಿಗೋಷ್ಠಿ ಕರೆದಿದ್ದು, ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಲಿದೆ.  70 ಸದಸ್ಯರ...

Latest news

- Advertisement -spot_img