- Advertisement -spot_img

TAG

election commission

ಮತಕಳ್ಳತನ ವಿರುದ್ಧ ಇಂಡಿಯಾ ಒಕ್ಕೂಟ ಪ್ರತಿಭಟನೆ; ಮೋದಿ ಸರ್ಕಾರ ಚುನಾವಣಾ ಆಯೋಗದ ವಿರುದ್ಧ ಆಕ್ರೋಶ

ನವದೆಹಲಿ: 2024ರ ಲೋಕಸಭೆ ಚುನಾವಣೆಯಲ್ಲಿ ‘ಮತ ಕಳ್ಳತನ’ ನಡೆದಿರುವುದು ಮತ್ತು ನವಂಬರ್‌ ನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ ಐ ಆರ್‌)  ಆರೋಪಗಳಿಗೆ ಸಂಬಂಧಿಸಿದಂತೆ...

ಮತ ಕಳವು ಮಾಡುವ ಮೂಲಕ ಚುನಾವಣಾ ಆಯೋಗ, ಬಿಜೆಪಿ ಸಂವಿಧಾನದ ಮೇಲೆ ಪ್ರಹಾರ ನಡೆಸುತ್ತಿವೆ; ರಾಹುಲ್‌ ಗಾಂಧಿ ಆಕ್ರೋಶ

ಬೆಂಗಳೂರು: ಪ್ರಧಾನಿ ಮೋದಿ ಅಣತಿಯಂತೆ ಮತ ಕಳವು ಮಾಡುವ ಚುನಾವಣಾ ಆಯೋಗ ಸಂವಿಧಾನದ ಮೇಲೆ ಪ್ರಹಾರ ನಡೆಸುತ್ತಿದೆ ಎಂದು ಕಾಂಗ್ರೆಸ್‌ ಮುಖಂಡ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್‌ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ನಗರದ ಫ್ರೀಡಂಪಾರ್ಕ್...

ಬಿಹಾರ ಮತದಾರರ ವಿಶೇಷ ಪರಿಷ್ಕರಣೆ ವಿರೋಧಿಸಿ ‘ಇಂಡಿಯಾ’ ಪಕ್ಷಗಳ ಸಂಸದರ ಪ್ರತಿಭಟನೆ

ನವದೆಹಲಿ: ನವಂಬರ್‌ ನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಸತತ ಎಂಟನೇ ದಿನವದ ಇಂದೂ ಸಹ ಇಂಡಿಯಾ ಒಕ್ಕೂಟದ ಸಂಸದರು ಸಂಸತ್ ಭವನದ...

ಬಿಹಾರ ವಿಧಾನಸಭಾ  ಚುನಾವಣೆ -ಚುನಾವಣಾ ಆಯೋಗದ ಅನುಮಾನಾಸ್ಪದ ನಡೆ

ಮತದಾರ ಪಟ್ಟಿ ಪರಿಷ್ಕರಣೆಯ ಹೆಸರಿನಲ್ಲಿ ಚುನಾವಣಾ ಆಯೋಗ ಪೌರತ್ವ ಸಮೀಕ್ಷೆಯ ಎನ್‌ ಆರ್‌ ಸಿ ನಡೆಸುತ್ತಿರುವ ಅನುಮಾನವನ್ನು ಅನೇಕರು ವ್ಯಕ್ತಪಡಿಸಿದ್ದಾರೆ. ಆದರೆ ಪೌರತ್ವ ತಪಾಸಣೆ ನಡೆಸುವುದು ಕೇಂದ್ರ ಸರಕಾರದ ಗೃಹ ಇಲಾಖೆಯ ಕೆಲಸ....

ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ: ಆಧಾರ್, ರೇಷನ್‌ ಕಾರ್ಡ್‌, ವೋಟರ್‌ ಐಡಿ ಪರಿಗಣಿಸಿ: ಸುಪ್ರೀಂ ಕೋರ್ಟ್‌ ಸಲಹೆ

ನವದೆಹಲಿ: ವರ್ಷಾಂತ್ಯದಲ್ಲಿ ಚುನಾವಣೆ ನಡೆಯಲಿರುವ ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಮಾಡುವ ಕೇಂದ್ರ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಹಲವಾರು ಅರ್ಜಿಗಳನ್ನು ಕುರಿತು ಸುಪ್ರೀಂ ಕೋರ್ಟ್ ಇಂದು ವಿಚಾರಣೆ ಆರಂಭಿಸಿದೆ. ವಿಚಾರಣೆ ಸಂದರ್ಭದಲ್ಲಿ...

ಬಿಹಾರದಲ್ಲಿ ಬಿಜೆಪಿ ಎನ್‌ ಡಿಎ ಪರವಾಗಿ ಚುನಾವಣಾ ಅಕ್ರಮ ನಡೆಯಲು ಬಿಡುವುದಿಲ್ಲ: ರಾಹುಲ್ ಗಾಂಧಿ

ಪಟ್ನಾ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಎನ್‌ ಡಿಎ ಪರವಾಗಿ ಅಕ್ರಮಗಳನ್ನು ನಡೆಸಲಾಗಿದ್ದು, ಬಿಹಾರದಲ್ಲೂ ಅದನ್ನೇ ಪುನರಾವರ್ತಿಸಲು ಅವಕಾಶ ನೀಡುವುದಿಲ್ಲ ಎಂದು ಕಾಂಗ್ರೆಸ್‌ ಮುಖಂಡ ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ...

ಚುನಾವಣಾ ಕೆಲಸಕ್ಕೆ ಶಿಕ್ಷಕರ ನಿಯೋಜನೆ: ಶಿಕ್ಷಕರ ಸಂಘದ ಜತೆ ಸಭೆ ನಡೆಸಿದ ಶಾಲಿನಿ ರಜನೀಶ್

ಬೆಂಗಳೂರು: ಮತದಾರರ ಪಟ್ಟಿ ಪರಿಷ್ಕರಣೆ ಸೇರಿದಂತೆ ಚುನಾವಣಾ ಕಾರ್ಯಗಳಿಗೆ ಶಿಕ್ಷಕರನ್ನು ನೇಮಕ ಮಾಡುತ್ತಿರುವ ವಿಷಯವನ್ನು ಸಂಪುಟ ಸಭೆಯಲ್ಲಿ ಚರ್ಚಿಸಿದ ನಂತರ ಕೇಂದ್ರ ಚುನಾವಣಾ ಆಯೋಗಕ್ಕೆ ಪತ್ರ ಬರೆಯಲು ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ...

ರಾಜ್ಯದ ಈ ಎಂಟು ರಾಜಕೀಯ ಪಕ್ಷಗಳಿಗೆ ಚುನಾಣಾ ಆಯೋಗ ನೋಟಿಸ್:‌ ಕಾರಣಗಳೇನು?

ಬೆಂಗಳೂರು: ರಾಜ್ಯದಲ್ಲಿ ಸಕ್ರಿಯವಾಗಿರದ ಎಂಟು ರಾಜಕೀಯ ಪಕ್ಷಗಳನ್ನು ನೋಂದಣಿ ಪಟ್ಟಿಯಿಂದ ತೆಗೆದುಹಾಕಲು ಭಾರತ ಚುನಾವಣಾ ಆಯೋಗ ನಿರ್ಧರಿಸಿದೆ. ಈ ಸಂಬಂಧ ಜುಲೈ 18 ರಂದು ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ವಿಚಾರಣೆ ನಡೆಯಲಿದೆ ಎಂದು...

ಮಹಾರಾಷ್ಟ್ರ ವಿಧಾನಸಭೆಯಲ್ಲಿ ಚುನಾವಣಾ ಆಯೋಗ ರಾಜಿ; ರಾಹುಲ್‌ ಗಾಂಧಿ ಆರೋಪ

ಬೋಸ್ಟನ್: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಚುನಾವಣಾ ಆಯೋಗವು ನಿಯಮಗಳಲ್ಲಿ ರಾಜಿ ಮಾಡಿಕೊಂಡಿದೆ ಎಂದು ಕಾಂಗ್ರೆಸ್‌ ಮುಖಂಡ, ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಆರೋಪಿಸಿದ್ದಾರೆ. ಅಮೆರಿಕ ಪ್ರವಾಸದಲ್ಲಿರುವ ಅವರು ಭಾನುವಾರ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿ...

ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ಆಯ್ಕೆ

ನವದೆಹಲಿ: ಚುನಾವಣಾ ಆಯುಕ್ತ  ಜ್ಞಾನೇಶ್ ಕುಮಾರ್ ಅವರನ್ನು ಸೋಮವಾರ ನೂತನ ಮುಖ್ಯ ಚುನಾವಣಾ ಆಯುಕ್ತರನ್ನಾಗಿ ನೇಮಿಸಲಾಗಿದೆ. ಚುನಾವಣಾ ಆಯೋಗದ ಸದಸ್ಯರ ನೇಮಕಾತಿಯ ಹೊಸ ಕಾನೂನಿನಡಿಯಲ್ಲಿ ನೇಮಕಗೊಂಡ ಮೊದಲ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

Latest news

- Advertisement -spot_img