- Advertisement -spot_img

TAG

Election Commission of India

ರಿತಿಕಾ ಚೋಪ್ರಾ: ಪ್ರಜಾತಂತ್ರದ ಗಟ್ಟಿ ಧ್ವನಿ

ಭಾರತದಂತಹ ವೈವಿಧ್ಯಮಯ ಹಾಗೂ ವಿಶಾಲವಾದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸ್ವತಂತ್ರ  ಮತ್ತು ಧೈರ್ಯದ ಪತ್ರಿಕೋದ್ಯಮದ ಅಗತ್ಯ ಇಂದು ಹೆಚ್ಚಾಗಿದೆ. ಅಧಿಕಾರಸ್ಥರನ್ನು ಪ್ರಶ್ನಿಸುವುದು, ಸತ್ಯವನ್ನು ಹುಡುಕುವುದು ಮತ್ತು ಸಾರ್ವಜನಿಕರಿಗೆ  ನಿಖರ ಮಾಹಿತಿ ನೀಡುವುದು ಪತ್ರಕರ್ತರ ಕರ್ತವ್ಯ....

10 ತಿಂಗಳಲ್ಲಿ 14 ಬಾರಿ ಚುನಾವಣಾ ಆಯೋಗದ ಕ್ರಮಗಳಿಗೆ ಇಬ್ಬರು ಆಯುಕ್ತರ ಆಕ್ಷೇಪ

ನವದೆಹಲಿ ಸೆ 23: ಭಾರತದ ಚುನಾವಣಾ ಆಯೋಗದ ಒಳಗೇ ಭಿನ್ನಾಭಿಪ್ರಾಯಗಳು ತೀವ್ರಗೊಂಡಿರುವುದು ಬೆಳಕಿಗೆ ಬಂದಿದೆ. ಕಳೆದ 10 ತಿಂಗಳಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ನೇತೃತ್ವದ ಚುನಾವಣಾ ಆಯೋಗ ಕೈಗೊಂಡ ಹಲವು...

ಉತ್ತರಪ್ರದೇಶ ಎಸ್‌ಐಆರ್‌: ಎಸ್‌ಪಿ ಗೆದ್ದ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ 50 ಸಾವಿರ ಮತ ಅಳಿಸಲು ಬಿಜೆ‍ಪಿ ಸಂಚು: ಅಖಿಲೇಶ್ ಯಾದವ್‌ ಆರೋಪ

ಲಖನೌ: ಕರ್ನಾಟಕ, ಮಹಾರಾಷ್ಟ್ರ, ಗುಜರಾತ್ ನಂತರ ಇದೀಗ ಉತ್ತರ ಪ್ರದೇಶದಲ್ಲೂ ಮತ ಕಳ್ಳತನಕ್ಕೆ ಸಂಚು ನಡೆದಿದೆ ಎಂಬ ಆರೋಪ ಬಲವಾಗಿ ಕೇಳಿ ಬರುತ್ತಿದೆ. 2024ರ ಲೋಕಸಭೆ ಚುನಾವಣೆಯಲ್ಲಿ ಸಮಾಜವಾದಿ ಪಾರ್ಟಿ ಹಾಗೂ ಇಂಡಿಯಾ...

ನಾಳೆಯಿಂದ ರಾಷ್ಟ್ರವ್ಯಾಪಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಘೋಷಣೆ

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಬಿಹಾರದಲ್ಲಿ ಯಶಸ್ವಿಯಾಗಿ ಪೂರ್ಣಗೊಂಡಿದ್ದು, SIR ಅನ್ನು ದೇಶಾದ್ಯಂತ ನಾಳೆಯಿಂದಲೇ  ಆರಂಭಿಸುವುದಾಗಿ ಭಾರತೀಯ ಚುನಾವಣಾ ಆಯೋಗ ಘೋಷಿಸಿದೆ. ದೆಹಲಿಯಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ...

ಚುನಾವಣೆ ಗೆಲ್ಲಲು ಅನೈತಿಕತೆಯ ಹಾದಿ ಹಿಡಿದ ಬಿಜೆಪಿ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ಮತ ಕಳ್ಳತನ ವಿರುದ್ಧ ವಿಪಕ್ಷಗಳು ನಡೆಸುತ್ತಿರುವ ಹೋರಾಟ ಚುನಾವಣೆ ಗೆಲ್ಲಲು ಅಲ್ಲ, ಬದಲಾಗಿ ದೇಶದ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಉಳಿಸುವ ಹೋರಾಟ ಎಂದು ಕಾಂಗ್ರೆಸ್‌ ಅಧ್ಯಕ್ಷ ಹಾಗೂ ರಾಜ್ಯಸಭೆ ಪ್ರತಿಪಕ್ಷ ನಾಯಕ...

ಚುನಾವಣಾ ಆಯೋಗ ಬಿಜೆಪಿಯ ಮತ ತಿರುಚುವ ಯಂತ್ರವಾಗಿ ಬದಲಾಗಿದೆ; ಸುರ್ಜೇವಾಲಾ ಆರೋಪ

ಬೆಂಗಳೂರು: ಚುನಾವಣಾ ಆಯೋಗ ನಿಷ್ಪಕ್ಷಪಾತ ಸಾಂವಿಧಾನಿಕ ಸಂಸ್ಥೆಯಾಗಿ ಉಳಿದಿಲ್ಲ. ಬದಲಾಗಿ ಚುನಾವಣೆಗಳನ್ನು ತಿರುಚುವ ಬಿಜೆಪಿಯ ಯಂತ್ರದಂತೆ ಕಾರ್ಯನಿರ್ವಹಿಸುತ್ತಿದೆ ಎಂದು ಎಐಸಿಸಿ ಮುಖಂಡ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಆಪಾದಿಸಿದ್ದಾರೆ. ಈ ಸಂಬಂಧ...

ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ: ಆಗಸ್ಟ್ 12ರಿಂದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಅಸ್ತು

ನವದೆಹಲಿ: ನವಂಬರ್‌ ನಲ್ಲಿ ಚುನಾವಣೆ ನಡೆಯಲಿರುವ ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ ಐ ಆರ್) ಯಲ್ಲಿ ಮತದಾರರನ್ನು ಸಾಮೂಹಿಕವಾಗಿ ಹೊರಗಿಡುವ ಪ್ರಯತ್ನ ನಡೆದರೆ, ನ್ಯಾಯಾಲಯ ಮಧ್ಯಪ್ರವೇಶಿಸಲಿದೆ ಎಂದು ಸುಪ್ರೀಂಕೋರ್ಟ್‌...

ಬಿಹಾರ: ಆಧಾರ್, ವೋಟರ್‌ ಐಡಿ, ಪಡಿತರ ಚೀಟಿ ಪರಿಗಣನೆ ಇಲ್ಲ: ಚುನಾವಣಾ ಅಯೋಗ ಸ್ಪಷ್ಟನೆ

ನವದೆಹಲಿ: ಬಿಹಾರದಲ್ಲಿ ನಡೆಯುತ್ತಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ ಐ ಆರ್‌) ಗೆ ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ ಮತ್ತು ಪಡಿತರ ಚೀಟಿಗಳನ್ನು ಮಾನ್ಯ ದಾಖಲೆಗಳೆಂದು ಪರಿಗಣಿಸಲು ಸಾಧ್ಯವಿಲ್ಲ ಎಂದು...

ಬಿಹಾರ ಚುನಾವಣೆ; 35.68 ಲಕ್ಷ ಮತದಾರರು ಅನರ್ಹರು: ಚುನಾವಣಾ ಆಯೋಗ

ನವದೆಹಲಿ: ಈ  ವರ್ಷದ ಕೊನೆಯಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಬಿಹಾರದಲ್ಲಿ ಕನಿಷ್ಠ 35.68 ಲಕ್ಷ ಮತದಾರರು ಶಾಶ್ವತವಾಗಿ ಸ್ಥಳಾಂತರಗೊಂಡಿದ್ದಾರೆ ಅಥವಾ ಮೃತಪಟ್ಟಿದ್ದಾರೆ ಇಲ್ಲವೇ ಒಂದಕ್ಕಿಂತ ಹೆಚ್ಚು ಸ್ಥಳಗಳಲ್ಲಿ ಅವರ ಹೆಸರು ಮತದಾರರ ಪಟ್ಟಯಲ್ಲಿ...

ವಿಧಾನಪರಿಷತ್‌ ಆರು ಸ್ಥಾನಗಳಿಗೆ ಚುನಾವಣೆ ಘೋಷಣೆ? ಎಲ್ಲೆಲ್ಲಿ, ಯಾವಾಗ ಚುನಾವಣೆ, ವೇಳಾಪಟ್ಟಿ ಇಲ್ಲಿದೆ

ಬೆಂಗಳೂರು : ರಾಜ್ಯ ವಿಧಾನಪರಿಷತ್‌ನ ಖಾಲಿ ಇರುವ 6 ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದ್ದು, ಜೂನ್‌ 3ರಂದು ಮತದಾನ ನಡೆಯಲಿದೆ. ರಾಜ್ಯ ಚುನಾವಣಾ ಆಯೋಗ  3 ಶಿಕ್ಷಕರ ಕ್ಷೇತ್ರ ಮತ್ತು 3 ಪದವೀಧರ ಕ್ಷೇತ್ರಗಳ ಚುನಾವಣೆಗೆ...

Latest news

- Advertisement -spot_img