- Advertisement -spot_img

TAG

election commission

ಚುನಾವಣಾ ಆಯೋಗದ ಬೆಳವಣಿಗೆ ಪ್ರತಿಯೊಬ್ಬ ಪ್ರಜಾಪ್ರಭುತ್ವವಾದಿಯನ್ನು ಆತಂಕಕ್ಕೆ ಒಡ್ಡಿದೆ : ಸಿದ್ದರಾಮಯ್ಯ

ಬೆಂಗಳೂರು : ಚುನಾವಣಾ ಆಯೋಗದೊಳಗಿನಿಂದ ಹೊರಬರುತ್ತಿರುವ ಬೆಳವಣಿಗೆಗಳು ದೇಶದ ಪ್ರತಿಯೊಬ್ಬ ಪ್ರಜಾಪ್ರಭುತ್ವವಾದಿಯನ್ನೂ ಆತಂಕಕ್ಕೀಡು ಮಾಡುವಂತಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಮೂವರು ಸದಸ್ಯರ...

ಸಾಫ್ಟ್‌ವೇರ್ ಬಳಸಿಕೊಂಡು ಎಸ್‌ ಐಆರ್‌ ಹೆಸರಿನಲ್ಲಿ ಅಕ್ರಮ: ಚುನಾವಣಾ ಆಯೋಗದ ವಿರುದ್ಧ ಟಿಎಂಸಿ ವಾಗ್ದಾಳಿ

ನವದೆಹಲಿ: ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆ(ಎಸ್‌ ಐ ಆರ್‌) ಹೆಸರಿನಲ್ಲಿ ‌‌ಸಾಫ್ಟ್‌ ವೇರ್ ಮೂಲಕ ಅಕ್ರಮಗಳನ್ನು ನಡೆಸಲಾಗುತ್ತಿದೆ ಎಂದು ತೃಣಮೂಲ ಕಾಂಗ್ರೆಸ್‌(ಟಿಎಂಸಿ) ವಾಗ್ದಾಳಿ ನಡೆಸಿದೆ. ಸುಪ್ರೀಂ ಕೋರ್ಟ್‌ ಪಾರದರ್ಶಕ ಮತ್ತು ಗೊಂದಲ ರಹಿತವಾಗಿ...

ಚುನಾವಣಾ ಆಯೋಗಕ್ಕೆ ಎಸ್‌ಐಆರ್ ನಡೆಸುವ ಅಧಿಕಾರವೇ ಇಲ್ಲ: ಲೋಕಸಭೆಯಲ್ಲಿ ಮನೀಶ್ ತಿವಾರಿ ವಾದ

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಮಾಡುವುದು ಕಡ್ಡಾಯ ಎಂಬ ಅಂಶವೇ ಸಂವಿಧಾನದಲ್ಲಿ ಇಲ್ಲವಾದ್ದರಿಂದ ಚುನಾವಣಾ ಆಯೋಗಕ್ಕೆ ಎಸ್‌ಐಆರ್ ನಡೆಸುವ ಅಧಿಕಾರ ಇಲ್ಲ ಎಂದು ಕಾಂಗ್ರೆಸ್ ಸಂಸದ ಮನೀಶ್ ತಿವಾರಿ...

ಎಸ್‌ಐಆರ್: ಮೃತರ ರಕ್ತದ ಕಲೆ ಚುನಾವಣಾ ಆಯೋಗದ ಆಯಕ್ತರ ಕೈಗಳಿಗೆ ಅಂಟಿದೆ; ಟಿಎಂಸಿ ಆರೋಪ

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ‌ ಪರಿಷ್ಕರಣೆ (ಎಸ್‌ಐಆರ್) ಕಾರ್ಯಕ್ಕೆ  ಸಂಬಂಧಟ್ಟಂತೆ ಒತ್ತಡಕ್ಕೆ ಹಲವು ನೌಕರರು ಮೃತಪಟ್ಟಿದ್ದಾರೆ. ಈ ದುರಂತ ಚುನಾವಣಾ ಆಯೋಗದ ಮುಖ್ಯಸ್ಥರ ಕೈಗಳಿಗೆ ರಕ್ತದ...

ಮಹದೇವಪುರ ಕ್ಷೇತ್ರ: ನಕಲಿ ಮತದಾರರ ಸೇರ್ಪಡೆ: ದೂರು ದಾಖಲು

ಬೆಂಗಳೂರು: 2024 ರಲ್ಲಿ ನಡೆದ ಲೋಕಸಭಾ ಚುನಾವಣೆಗೂ ಮುನ್ನ ಬೆಂಗಳೂರು ಸೆಂಟ್ರಲ್‌ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ  ನಕಲಿ ಮತದಾರರನ್ನು ಸೇರ್ಪಡೆ ಮಾಡಲಾಗಿದೆ ಎಂದು ದೂರು ದಾಖಲಿಸಲಾಗಿದೆ.   ಕ್ಷೇತ್ರದ ವ್ಯಾಪ್ತಿಯ...

ಚುನಾವಣಾ ಆಯೋಗ ಪಾರದರ್ಶಕವಾಗಿ ಕೆಲಸ ಮಾಡಬೇಕು: ಮಲ್ಲಿಕಾರ್ಜುನ ಖರ್ಗೆ ಆಗ್ರಹ

ನವದೆಹಲಿ: ಮತದಾರರ ವಿಶೇಷ ಪರಿಷ್ಕರಣೆ (ಎಸ್‌ಐಆರ್) ನಡೆಯುತ್ತಿರುವ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಪಕ್ಷದ ಪದಾಧಿಕಾರಿಗಳ ಜತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಭೆ ನಡೆಸಿದರು. ದೆಹಲಿಯಲ್ಲಿ ನಡೆದ ಈ ಸಭೆಯಲ್ಲಿ ಮಾತನಾಡಿದ...

ಸ್ಥಳೀಯ ಸಂಸ್ಥೆ ಚುನಾವಣೆ: ಎಸ್‌ ಐಆರ್‌ ಮುಂದೂಡಲು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಕೇರಳ ಸರ್ಕಾರ

ನವದೆಹಲಿ: ರಾಜ್ಯದಲ್ಲಿ ಸ್ಥಳೀಯ ಸಂಸ್ಥೆ ಚುನಾವನೆ ಮಡೆಯಲಿದ್ದು, ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ ಐ ಆರ್‌) ಪ್ರಕ್ರಿಯೆಯನ್ನು ಮುಂದೂಡಲು ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಕೇರಳ ಸರ್ಕಾರ...

ವೋಟ್‌ ಚೋರಿ ಮೂಲಕ ಬಿಜೆಪಿ ಮತ್ತು ಚುನಾವಣಾ ಆಯೋಗ ದೇಶದ ಮಾನ ಕಳೆಯುತ್ತಿವೆ: ಸಿಎಂ ಸಿದ್ದರಾಮಯ್ಯ ಆರೋಪ

ಬೆಂಗಳೂರು: ಪಾರದರ್ಶಕ, ನಿಷ್ಪಕ್ಷಪಾತ ಚುನಾವಣೆಯ ಮೂಲಕ ಪ್ರಜಾತಂತ್ರದ ರಕ್ಷಣೆಯ ಮಾಡಬೇಕಿರುವ ಚುನಾವಣಾ ಆಯೋಗವೇ ಕೇಂದ್ರ ಸರ್ಕಾರದ ಜೊತೆಗೂಡಿ ಹೇಗೆ ಪ್ರಜಾತಂತ್ರ ವ್ಯವಸ್ಥೆಯ ಕತ್ತು ಹಿಸುಕುತ್ತಿದೆ ಎಂಬುದಕ್ಕೆ ಇಂದು ರಾಹುಲ್‌ ಗಾಂಧಿ ಅವರು ಇಂದು...

ಬಿಹಾರ ವಿಧಾನಸಭಾ ಚುನಾವಣೆ: ನವಂಬರ್‌ 6, 11 ರಂದು ಎರಡು ಹಂತದಲ್ಲಿ ಮತದಾನ; ನ.14 ರಂದು ಫಲಿತಾಂಶ

ನವದೆಹಲಿ: ಬಿಹಾರ ವಿಧಾನಸಭೆ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. ನವೆಂಬರ್‌ 6 ಹಾಗೂ 11 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದ್ದು, ನವೆಂಬರ್ 14 ರಂದು ಮತ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆಎಂದು ಭಾರತೀಯ...

ಬೆಂಗಳೂರಿನಲ್ಲಿ ಎಸ್‌ ಐಆರ್‌ ಮುಂದೂಡಲು ಕೇಂದ್ರ ಚುನಾವಣಾ ಆಯೋಗಕ್ಕೆ ರಾಜ್ಯ ಆಯೋಗ ಮನವಿ

ಬೆಂಗಳೂರು: ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಅಡಿಯಲ್ಲಿ ರಚನೆಯಾಗಿರುವ 5 ಮಹಾ ನಗರ ಪಾಲಿಕೆಗಳಿಗೆ ಚುನಾವಣೆ ನಡೆಸಲು ಮತದಾರರ ಪಟ್ಟಿ ಸಿದ್ದಪಡಿಸಬೇಕಿರುವುದರಿಂದ ಬೆಂಗಳೂರಿನಲ್ಲಿ ಮತದಾರರ ವಿಶೇಷ ಪರಿಷ್ಕರಣೆ (ಎಸ್‌ ಐ ಆರ್)‌ ಯನ್ನು ಮುಂದೂಡುವಂತೆ...

Latest news

- Advertisement -spot_img