- Advertisement -spot_img

TAG

election commission

ನೂತನ ಚುನಾವಣಾ ಆಯುಕ್ತರ ನೇಮಕ ಪ್ರಶ್ನಿಸಿ ಸಲ್ಲಿಸಿದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಒಪ್ಪಿಗೆ

2023ರ ಕಾನೂನಿನ ಅಡಿ ಇಬ್ಬರು ನೂತನ ಚುನಾವಣಾ ಆಯುಕ್ತರ ನೇಮಕವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್​ಗೆ ಅರ್ಜಿಗಳನ್ನು ಸಲ್ಲಿಸಲಾಗಿದೆ. ಈ ಅರ್ಜಿಗಳ ವಿಚಾರಣೆಯನ್ನು ಮಾರ್ಚ್ 21ರಂದು ನಡೆಸಲು ಸರ್ವೋಚ್ಛ ನ್ಯಾಯಾಲಯ ಶುಕ್ರವಾರ ಸಮ್ಮತಿಸಿದೆ. ಕೇಂದ್ರ ಚುನಾವಣಾ ಆಯೋಗದ...

ಭಾರತದ  ಚುನಾವಣಾ ಆಯೋಗ ತನ್ನ ವಿಶ್ವಾಸಾರ್ಹತೆಯನ್ನು ಕಳೆದುಕೊಂಡಿದೆಯೇ?

ನ್ಯಾಯ ಸಮ್ಮತವಾಗಿ ಚುನಾವಣೆ ನಡೆಸಬೇಕಾದ ಚುನಾವಣಾ ಆಯೋಗವನ್ನು ಎಲ್ಲರೂ ಅನುಮಾನದಿಂದ ನೋಡುವಂತಾಗಿದೆ. ಅದು ಹಿಂದೆಂದೂ ಕಂಡಿರದ ವಿಶ‍್ವಾಸಾರ್ಹತೆಯ ಕೊರತೆಯನ್ನು ಎದುರಿಸುತ್ತಿದೆ. - ಶ್ರೀನಿವಾಸ ಕಾರ್ಕಳ ಭಾರತದಲ್ಲಿ ‘ಚುನಾವಣಾ ಆಯೋಗ’ ಎಂಬುದೊಂದಿದೆ ಮತ್ತು ಅದಕ್ಕೆ ಅಗಾಧವಾದ...

ಲೋಕ ಚುನಾವಣೆ ಘೋಷಣೆ ಮುನ್ನವೇ ಚುನಾವಣಾ ಆಯುಕ್ತ ‘ಅರುಣ್ ಗೋಯಲ್’ ರಾಜೀನಾಮೆ

2024ರ ಲೋಕಸಭಾ ಚುನಾವಣೆಯ ದಿನಾಂಕವನ್ನು ಘೋಷಿಸುವ ಮುನ್ನವೇ, ಭಾರತದ ಚುನಾವಣಾ ಆಯುಕ್ತ ಅರುಣ್ ಗೋಯೆಲ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆಯನ್ನು ಭಾರತದ ರಾಷ್ಟ್ರಪತಿಗಳು ಅಂಗೀಕರಿಸಿದ್ದಾರೆ. ಮುಂದಿನವಾರ ಚುನಾವಣೆ ದಿನಾಂಕ ಘೋಷಣೆ ಆಗುವ...

ಚುನಾವಣಾ ಬಾಂಡ್ ಯೋಜನೆ ಅಸಂವಿಧಾನಿಕ : ಸುಪ್ರೀಂ ಕೋರ್ಟ್ ತೀರ್ಪು

ರಾಜಕೀಯ ಪಕ್ಷಗಳಿಗೆ ಅನಾಮಧೇಯವಾಗಿ ದೇಣಿಗೆ ನೀಡುವ ಚುನಾವಣಾ ಬಾಂಡ್‌ ಸ್ಕಿಮ್ ಅನ್ನು ಅಸಂವಿಧಾನಿಕ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಮಹತ್ವದ ಬೆಳವಣಿಗೆಯಲ್ಲಿ ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್...

ಕಾಂಗ್ರೆಸ್ ಮಾನ್ಯತೆ, ಬಾಲಕೃಷ್ಣ ಶಾಸಕತ್ವ ರದ್ದು ಮಾಡಿ : ಚುನಾವಣಾ ಆಯೋಗಕ್ಕೆ JDS ದೂರು

ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಜೆಡಿಎಸ್ ನಿಯೋಗ, ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರನ್ನು ಭೇಟಿ ಮಾಡಿ ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ಅವರ ವಿರುದ್ಧ...

ಲೋಕಸಭಾ ಸಮರಕ್ಕೆ ರಾಜ್ಯಗಳಿಗೆ ಭೇಟಿ : ಚುನಾವಣಾ ಆಯೋಗದಿಂದ ಪರಿಶೀಲನೆ

ಲೋಕಸಭೆ ಚುನಾವಣೆಗೆ ರಾಜ್ಯಗಳ ಸಿದ್ದತೆಯನ್ನು ಪರಿಶೀಲಿಸಲು ಚುನಾವಣಾ ಆಯೋಗ ಬರುವ ವಾರ ತಮಿಳುನಾಡು ಮತ್ತು ಆಂಧ್ರಪ್ರದೇಶಕ್ಕೆ ಭೇಟಿ ನೀಡಲು ತೀರ್ಮಾನ ಮಾಡಿದೆ. ಚುನಾವಣಾ ಆಯೋಗವು ಜನವರಿ 7 ಮತ್ತು 10 ರ ನಡುವೆ ಆಂಧ್ರಪ್ರದೇಶ...

Latest news

- Advertisement -spot_img