- Advertisement -spot_img

TAG

election commission

ಚುನಾವಣಾ ಕೆಲಸಕ್ಕೆ ಶಿಕ್ಷಕರ ನಿಯೋಜನೆ: ಶಿಕ್ಷಕರ ಸಂಘದ ಜತೆ ಸಭೆ ನಡೆಸಿದ ಶಾಲಿನಿ ರಜನೀಶ್

ಬೆಂಗಳೂರು: ಮತದಾರರ ಪಟ್ಟಿ ಪರಿಷ್ಕರಣೆ ಸೇರಿದಂತೆ ಚುನಾವಣಾ ಕಾರ್ಯಗಳಿಗೆ ಶಿಕ್ಷಕರನ್ನು ನೇಮಕ ಮಾಡುತ್ತಿರುವ ವಿಷಯವನ್ನು ಸಂಪುಟ ಸಭೆಯಲ್ಲಿ ಚರ್ಚಿಸಿದ ನಂತರ ಕೇಂದ್ರ ಚುನಾವಣಾ ಆಯೋಗಕ್ಕೆ ಪತ್ರ ಬರೆಯಲು ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ...

ರಾಜ್ಯದ ಈ ಎಂಟು ರಾಜಕೀಯ ಪಕ್ಷಗಳಿಗೆ ಚುನಾಣಾ ಆಯೋಗ ನೋಟಿಸ್:‌ ಕಾರಣಗಳೇನು?

ಬೆಂಗಳೂರು: ರಾಜ್ಯದಲ್ಲಿ ಸಕ್ರಿಯವಾಗಿರದ ಎಂಟು ರಾಜಕೀಯ ಪಕ್ಷಗಳನ್ನು ನೋಂದಣಿ ಪಟ್ಟಿಯಿಂದ ತೆಗೆದುಹಾಕಲು ಭಾರತ ಚುನಾವಣಾ ಆಯೋಗ ನಿರ್ಧರಿಸಿದೆ. ಈ ಸಂಬಂಧ ಜುಲೈ 18 ರಂದು ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ವಿಚಾರಣೆ ನಡೆಯಲಿದೆ ಎಂದು...

ಮಹಾರಾಷ್ಟ್ರ ವಿಧಾನಸಭೆಯಲ್ಲಿ ಚುನಾವಣಾ ಆಯೋಗ ರಾಜಿ; ರಾಹುಲ್‌ ಗಾಂಧಿ ಆರೋಪ

ಬೋಸ್ಟನ್: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಚುನಾವಣಾ ಆಯೋಗವು ನಿಯಮಗಳಲ್ಲಿ ರಾಜಿ ಮಾಡಿಕೊಂಡಿದೆ ಎಂದು ಕಾಂಗ್ರೆಸ್‌ ಮುಖಂಡ, ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಆರೋಪಿಸಿದ್ದಾರೆ. ಅಮೆರಿಕ ಪ್ರವಾಸದಲ್ಲಿರುವ ಅವರು ಭಾನುವಾರ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿ...

ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ಆಯ್ಕೆ

ನವದೆಹಲಿ: ಚುನಾವಣಾ ಆಯುಕ್ತ  ಜ್ಞಾನೇಶ್ ಕುಮಾರ್ ಅವರನ್ನು ಸೋಮವಾರ ನೂತನ ಮುಖ್ಯ ಚುನಾವಣಾ ಆಯುಕ್ತರನ್ನಾಗಿ ನೇಮಿಸಲಾಗಿದೆ. ಚುನಾವಣಾ ಆಯೋಗದ ಸದಸ್ಯರ ನೇಮಕಾತಿಯ ಹೊಸ ಕಾನೂನಿನಡಿಯಲ್ಲಿ ನೇಮಕಗೊಂಡ ಮೊದಲ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಮಹಾರಾಷ್ಟ್ರ, ಜಾರ್ಖಂಡ್ ವಿಧಾನಸಭೆ ಚುನಾವಣೆ ಘೋಷಣೆ ಮಾಡಿದ ಚುನಾವಣಾ ಆಯೋಗ

ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಚುನಾವಣಾ ಆಯೋಗ (Election Comission) ಘೋಷಣೆ ಮಾಡಿದ್ದು ಚುನಾವಣೆ ಪ್ರಕ್ರಿಯೆ 5 ಜನವರಿ 2025ಕ್ಕೆ ಮುಕ್ತಾಯಗೊಳ್ಳಲಿದೆ ಎಂದು ಹೇಳಿದೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್...

ದ್ವೇಷ ಭಾಷಣಗಳೆಲ್ಲ ಮುಗಿದಾದ ಮೇಲೆ ಆಯೋಗದ ಆದೇಶ

ಚುನಾವಣಾ ಆಯೋಗದ ಬಗ್ಗೆ ಯಾವ ಪಕ್ಷದ ನಾಯಕರಿಗೂ ಕನಿಷ್ಠ ಭಯ ಎನ್ನುವುದೇ ಇಲ್ಲ. ಆಯೋಗದ ನಿಯಮಗಳನ್ನು ಮುರಿದರೂ ಅದಕ್ಕೆ ಶಿಕ್ಷೆ ಎನ್ನುವುದಿಲ್ಲ. ಕಾನೂನಿನಲ್ಲಿ ಶಿಕ್ಷೆ ಇದ್ದರೂ ಇಲ್ಲಿವರೆಗೂ ಯಾರಿಗೂ ಶಿಕ್ಷೆಯಾಗಿಲ್ಲ. ಹೀಗಿರುವಾಗ ಆಯೋಗದ...

ವಿಧಾನಪರಿಷತ್‌ ಆರು ಸ್ಥಾನಗಳಿಗೆ ಚುನಾವಣೆ ಘೋಷಣೆ? ಎಲ್ಲೆಲ್ಲಿ, ಯಾವಾಗ ಚುನಾವಣೆ, ವೇಳಾಪಟ್ಟಿ ಇಲ್ಲಿದೆ

ಬೆಂಗಳೂರು : ರಾಜ್ಯ ವಿಧಾನಪರಿಷತ್‌ನ ಖಾಲಿ ಇರುವ 6 ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದ್ದು, ಜೂನ್‌ 3ರಂದು ಮತದಾನ ನಡೆಯಲಿದೆ. ರಾಜ್ಯ ಚುನಾವಣಾ ಆಯೋಗ  3 ಶಿಕ್ಷಕರ ಕ್ಷೇತ್ರ ಮತ್ತು 3 ಪದವೀಧರ ಕ್ಷೇತ್ರಗಳ ಚುನಾವಣೆಗೆ...

ಕಡಿಮೆ ಮತದಾನ ; ಯಾರು ಕಾರಣ?

ಟಿ.ಎನ್.ಶೇಷನ್ ನಂತಹ ಖಡಕ್ ಚುನಾವಣಾ ಆಯುಕ್ತರು ಚುನಾವಣಾ ಆಯೋಗವನ್ನು ಮುನ್ನಡೆಸಿದಾಗ ಚುನಾವಣೆಗೂ ಒಂದಿಷ್ಟು ಮಹತ್ವ ಬರಲು ಸಾಧ್ಯ. ಆದರೆ ಹೇಗಾದರೂ ಮಾಡಿ, ಎಂತಹುದೇ ಅನ್ಯಾಯದ ಮಾರ್ಗ ಹಿಡಿದು ಅಧಿಕಾರ ಪಡೆಯಬೇಕು ಎನ್ನುವುದೇ ರಾಜಕೀಯದವರ...

ಚುನಾವಣೆ ಗೆಲ್ಲುವ ಧೂರ್ತ ಬಿಜೆಪಿ ಸೂತ್ರ

ಸರ್ವಾಧಿಕಾರಿ ವ್ಯವಸ್ಥೆ ಮಾಡುವುದೇ ಚುನಾವಣಾ ವಂಚನೆಯನ್ನು. ಉತ್ತರ ಕೊರಿಯಾ, ರಷ್ಯಾದಂತಹ ರಾಷ್ಟ್ರಗಳ ಸರ್ವಾಧಿಕಾರಿಗಳೂ ಸಹ ನಿಯಮಿತವಾಗಿ ಚುನಾವಣೆ ನಡೆಸುತ್ತಾರೆ. ಆದರೆ ಚುನಾವಣೆಗೆ ಮೊದಲೇ ಎದುರಾಳಿಗಳೇ ಇಲ್ಲದಂತೆ ನೋಡಿಕೊಳ್ಳುತ್ತಾರೆ. ಅದೇ ಮಾದರಿಯ ತಂತ್ರಗಾರಿಕೆಯ ಒಂದು...

ಸಾಮಾಜಿಕ ಜಾಲತಾಣದಲ್ಲಿ ರಾಹುಲ್ ಗಾಂಧಿ ವಿರುದ್ಧ ದ್ವೇಷದ ಪೋಸ್ಟ್ : ಸಿಟಿ ರವಿ ವಿರುದ್ಧ ಎಫ್ಐಆರ್ ದಾಖಲು

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ದ್ವೇಷದ ಹೇಳಿಕೆ ಟ್ವಿಟ್ ಮಾಡಿದ ಆರೋಪದಲ್ಲಿ ಬಿಜೆಪಿ ಮುಖಂಡ ಸಿಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಚುನಾವಣಾ ಆಯೋಗದ ಸಾಮಾಜಿಕ ಜಾಲತಾಣ ಮೇಲ್ವಿಚಾರಣಾ ಸಮಿತಿಯ...

Latest news

- Advertisement -spot_img