ಕರ್ನಾಟಕದ ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಹೊರಬಿದ್ದಿದೆ. ಈ ಚುನಾವಣೆಯಲ್ಲಿ ಸೋತಿರೋದು ನಿಖಿಲ್ ಮತ್ತು ಭರತ್ ಅಲ್ಲ ಮಾಜಿ ಮುಖ್ಯಮಂತ್ರಿಗಳಿಬ್ಬರು ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
ಕೆಪಿಸಿಸಿಯಲ್ಲಿ ಸುದ್ದಿಗೋಷ್ಠಿ...
ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆ NDA ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರನ್ನು ಹಿಂದಿಕ್ಕಿ ಕಾಂಗ್ರೆಸ್ ಅಭ್ಯರ್ಥಿ ಭರ್ಜರಿ ಗೆಲುವು ಪಡೆದಿದ್ದಾರೆ. ಈ ನಡುವೆ ಮತ ಎಣಿಕೆ ಕೇಂದ್ರದ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮಾಚರಣೆ ಮುಗಿಲು...
ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು 3 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜನರು ಮತ ನೀಡಿದ್ದಾರೆ. ವಿಪಕ್ಷಗಳ ಆರೋಪಗಳನ್ನು ಜನರೇ ತಿರಸ್ಕರಿಸಿ ಗ್ಯಾರಂಟಿ ಮತ್ತು ಅಭಿವೃದ್ಧಿ ಕೆಲಸಗಳನ್ನು ಮೆಚ್ಚಿ ಜನರು ಮತ ನೀಡಿದ್ದಾರೆ. ಉಪ ಚುನಾವಣೆ...
ಕರ್ನಾಟಕದ ಮೂರು ವಿಧಾನಭಾ ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಚನ್ನಪಟ್ಟಣದಲ್ಲಿ ಎನ್ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಜೆಡಿಎಸ್ನ ನಿಖಿಲ್ ಕುಮಾರಸ್ವಾಮಿ ಅವರನ್ನು ಮಣಿಸಿ ಕಾಂಗ್ರೆಸ್ನ ಸಿ.ಪಿ ಯೋಗೇಶ್ವರ್ ಭರ್ಜರಿ ಗೆಲುವು ದಾಖಲಿಸಿದ್ದಾರೆ.
ಈ ಹಿಂದೆಯೂ...
ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಪಠಾಣ್ ಗೆಲುವು ಸಾಧಿಸಿದ್ದಾರೆ. ಇವರು ತಮ್ಮ ಸಮೀಪದ ಎದುರಾಳಿ ಬಿಜೆಪಿಯ ಭರತ್ ಬೊಮ್ಮಾಯಿ ಅವರನ್ನು 14,115 ಮತಗಳ ಅಂತರದಿಂದ ಪರಾಭವಗೊಳಿಸಿದ್ದಾರೆ. ಯಾಸೀರ್ ಪಠಾಣ್ ಅವರು 88,985 ಮತ್ತು...
ಜಾರ್ಖಂಡ್ ನ ವಿಧಾನಸಭೆಯ 81 ಸ್ಥಾನಗಳ ಪೈಕಿ ಜೆಎಂಎಂ ಮತ್ತು ಕಾಂಗ್ರೆಸ್ ಒಕ್ಕೂಟ ಭರ್ಜರಿ ಮುನ್ನೆಡೆ ಸಾಧಿಸಿದೆ. ಜೆಎಂಎಂ 52 ಕ್ಷೇತ್ರಗಳಲ್ಲಿ ಮುನ್ನೆಡೆ ಕಾಯ್ದುಕೊಂಡಿದೆ. ಬಿಜೆಪಿ ನಾಯಕತ್ವದ ಎನ್ ಡಿಎ ಕೇವಲ 27...
ಮುಂಬೈ: ಮಹಾರಾಷ್ಟ್ರ ವಿಧಾನಸಭೆಯ 288 ಕ್ಷೇತ್ರಗಳಿಗೆ ನಡೆದ ಚುನಾವಣೆಯ ಮತಗಳ ಎಣಿಕೆ ಆರಂಭವಾಗಿದೆ. ಬಿಜೆಪಿ ನೇತೃತ್ವದ ಮಹಾಯುತಿ 162 ಕ್ಷೇತ್ರಗಳಲ್ಲಿ ಮತ್ತು ಕಾಂಗ್ರೆಸ್ ನೇತೃತ್ವದ ಎಂವಿಎ 105 ಕ್ಷೇತ್ರಗಳಲ್ಲಿ ಮುನ್ನೆಡೆ ಸಾಧಿಸಿದೆ. ಈ...
ಬೆಂಗಳೂರು: ಚನ್ನಪಟ್ಟಣದಲ್ಲಿ ಜೆಡಿಎಸ್ ನ ನಿಖಿಲ್ ಮತ್ತು ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ನಡುವೆ ಜಿದ್ದಾಜಿದ್ದಿ. ಮೂರನೇ ಸುತ್ತಿನ ಮತ ಎಣಿಕೆ ಮುಕ್ತಾಯ. ಯೋಗೇಶ್ವರ್ 600 ಮತಗಳ ಮುನ್ನೆಡೆ.
ಶಿಗ್ಗಾಂವಿಯಲ್ಲಿ ಇವಿಎಂ ಮತ ಎಣಿಕೆ...
ಬಳ್ಳಾರಿ ಜಿಲ್ಲೆಯ ಸಂಡೂರು ಎಸ್ ಟಿ ಮೀಸಲು ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂದು ಸಮೀಕ್ಷೆ ಹೇಳಿದೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ಅನ್ನಪೂರ್ಣ ತುಕಾರಾಂ ಮತ್ತು ಬಿಜೆಪಿಯಿಂದ ಬಂಗಾರು ಹನುಮಂತು ಅಖಾಡದಲ್ಲಿದ್ದಾರೆ.
ಸಂಡೂರು...