- Advertisement -spot_img

TAG

election

ಲೋಕಸಭಾ ಚುನಾವಣೆಗೆ ಮಂದಿರವೇ ಬಿಜೆಪಿಯ ಅಸ್ತ್ರ!

ಯಾವುದೇ ಧಾರ್ಮಿಕ ನಂಬಿಕೆ ಮತ್ತು ಆಚರಣೆಗಳು ವೈಯಕ್ತಿಕ ಹಂತದಲ್ಲಿದ್ದು ರಾಷ್ಟ್ರಮಟ್ಟದಲ್ಲಿ ಸಂವಿಧಾನದ ತತ್ವಸಿದ್ಧಾಂತಗಳೇ ಅನುಕರಣೆಯಲ್ಲಿರುಬೇಕು. ಆದರೆ ಕೇಂದ್ರದಲ್ಲಿ ಬಿಜೆಪಿ ಅಧಿಕಾರ ಸೂತ್ರ ಕೈಗೆ ತೆಗೆದುಕೊಂಡು ನರೇಂದ್ರ ಮೋದಿಯವರ ಪರ್ವ ಪ್ರಾರಂಭವಾದ ನಂತರದಲ್ಲಿ ಪ್ರಜಾಪ್ರಭುತ್ವ...

ರಾಮನ ಪ್ರಾಣಪ್ರತಿಷ್ಠಾಪನೆ ನಮ್ಮೊಳಗೆ ಆಗಬೇಕಿದೆ

ಬಿಜೆಪಿ ಶ್ರೀರಾಮನನ್ನು ಆಚೆ ನೂಕಿ ನಮ್ಮ ಪೂರ್ವಜರ ಸೀತಾರಾಮನನ್ನು ಅಪ್ಪಿಕೊಳ್ಳಬೇಕಿದೆ. ಗಾಂಧಿ, ಸಂತ ಕಬೀರ, ಎ.ಕೆ.ರಾಮಾನುಜನ್, ಕುವೆಂಪುರಂತಹ ಮಹನೀಯರು ಕಂಡಂತಹ ಸ್ನೇಹ, ಪ್ರೇಮ, ತ್ಯಾಗ, ಸಮಾನತೆ, ಜವಾಬ್ದಾರಿಯ ರಾಮನನ್ನು “ ನಮ್ಮ ಕಾಲ...

ರಾಜ್ಯಸಭೆಗೆ ಬಿ ಎಲ್ ಶಂಕರ್ ಅವರನ್ನು ಆಯ್ಕೆ ಮಾಡಿ : ಸುಧೀರ್ ಕುಮಾರ್ ಮುರೊಳ್ಳಿ ಒತ್ತಾಯ

ರಾಜ್ಯಸಭೆ ಚುನಾವಣೆ ಘೋಷಣೆಯಾದ ಬೆನ್ನಲ್ಲೆ, ಮಲೆನಾಡು-ಕರಾವಳಿ ಭಾಗಕ್ಕೆ ಗಟ್ಟಿ ಧ್ವನಿಯಾಗಿ ವಿಧಾನ ಪರಿಷತ್ತಿನ ‌ಮಾಜಿ ಸಭಾಪತಿಗಳಾದ ಡಾ.ಬಿ ಎಲ್ ಶಂಕರ್ ಅವರನ್ನು ಆಯ್ಕೆ ಮಾಡಬೇಕು ಎಂದು ಕಾಂಗ್ರೆಸ್ ‌ಪಕ್ಷದ ರಾಜ್ಯ ವಕ್ತಾರರಾದ ಸುಧೀರ್...

ಪ್ರಾಣ ಪ್ರತಿಷ್ಠಾಪನೆಗೆ ಜನವರಿ ಇಪ್ಪತ್ತೆರಡನ್ನೇ ಯಾಕೆ ಆಯ್ದು ಕೊಳ್ಳಲಾಯಿತು?

ಪ್ರಜಾಪ್ರಭುತ್ವ ತೆಗೆದು ಫ್ಯಾಸಿಸ್ಟ್ ಪ್ರಭುತ್ವ ಸ್ಥಾಪಿಸಲು ಹಾಗೂ ಅಂಬೇಡ್ಕರ್ ರವರ ಸಮಾನತಾವಾದಿ ಸಂವಿಧಾನವನ್ನು ನಿವಾರಿಸಿ ಮನುಸ್ಮೃತಿ ಆಧಾರಿತ ಸಂವಿಧಾನವನ್ನು ಜಾರಿಗೆ ತರುವ ಪ್ರಯತ್ನದ ಆರಂಭಿಕ ಲಕ್ಷಣವೇ ಧಾರ್ಮಿಕ ಉನ್ಮಾದ ತೀವ್ರಗೊಳಿಸುವುದು ಮತ್ತು ಸಂವಿಧಾನದ...

ರಾಮ ರಾಜಕಾರಣ ವರ್ಸಸ್ ಬಸವ ರಾಜಕಾರಣ

ಧರ್ಮ ಮತ್ತು ರಾಜಕಾರಣ ಅವೆರಡರ ನಡುವಣ 'ಗೆರೆ' ದಿನೇ ದಿನೇ ತೆಳುವಾಗ ತೊಡಗಿದೆ. ತನ್ಮೂಲಕ ಬಹುತ್ವದ ಮತ್ತು ಐಕ್ಯತೆಯ ಬದುಕಿಗೆ ಧಕ್ಕೆ ಉಂಟಾಗುತ್ತಿದೆ. ಕರ್ನಾಟಕದ ಬಹುಪಾಲು ಬಸವಭಕ್ತರು ರಾಮಭಕ್ತರೆಂಬುದನ್ನು ನಿರಾಕರಿಸಲಾಗದು. ಇದು ಅಸಲಿ...

ಸೋತ ಮಾತ್ರಕ್ಕೆ ಧೃತಿಗೆಟ್ಟು ಮನೆಯಲ್ಲಿ ಕೂರುವುದಿಲ್ಲ : ನಿಖಿಲ್ ಕುಮಾರಸ್ವಾಮಿ

ಸೋತ ಮಾತ್ರಕ್ಕೆ ಧೃತಿಗೆಟ್ಟು ಮನೆಯಲ್ಲಿ ಕೂರುವ ಜಾಯಮಾನ ನನ್ನದಲ್ಲ ಎಂದು ರಾಜ್ಯ ಯುವ ಜನತಾದಳದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಹೇಳಿದರು. ನವದೆಹಲಿಯಲ್ಲಿ ಇಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ನಿಖಿಲ್ ಅವರು ಮಾಧ್ಯಮಗೋಷ್ಠಿಯನ್ನು...

ಚುನಾವಣೆಗೆ ಸ್ಪರ್ಧಿಸಲು ಸುಳ್ಳು ಜಾತಿ ಪ್ರಮಾಣ ಪತ್ರ: ಮಾಜಿ ಶಾಸಕ ಜಿ ಮಂಜುನಾಥ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಬೇಕು: ಹೈಕೋರ್ಟ್

2013ರ ಚುನಾವಣೆಯಲ್ಲಿ ಸುಳ್ಳು ಜಾತಿ ಪ್ರಮಾಣ ಪತ್ರದ ಮೂಲಕ ಸ್ಪರ್ಧಿಸಿದ್ದ ಮುಳಬಾಗಲು ಮಾಜಿ ಶಾಸಕ ಜಿ.ಮಂಜುನಾಥ (ಈಗ ಕೋಲಾರದ ಹಾಲಿ ಶಾಸಕರಾಗಿದ್ದಾರೆ) ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಹೈಕೋರ್ಟ್‌ ನಿರ್ದೇಶನ ನೀಡಿದೆ.ಮಂಜುನಾಥ ಅವರು...

ಲೋಕಸಭಾ ಸಮರಕ್ಕೆ ರಾಜ್ಯಗಳಿಗೆ ಭೇಟಿ : ಚುನಾವಣಾ ಆಯೋಗದಿಂದ ಪರಿಶೀಲನೆ

ಲೋಕಸಭೆ ಚುನಾವಣೆಗೆ ರಾಜ್ಯಗಳ ಸಿದ್ದತೆಯನ್ನು ಪರಿಶೀಲಿಸಲು ಚುನಾವಣಾ ಆಯೋಗ ಬರುವ ವಾರ ತಮಿಳುನಾಡು ಮತ್ತು ಆಂಧ್ರಪ್ರದೇಶಕ್ಕೆ ಭೇಟಿ ನೀಡಲು ತೀರ್ಮಾನ ಮಾಡಿದೆ. ಚುನಾವಣಾ ಆಯೋಗವು ಜನವರಿ 7 ಮತ್ತು 10 ರ ನಡುವೆ ಆಂಧ್ರಪ್ರದೇಶ...

ಜಿಲ್ಲಾ ಸಹಕಾರ ಬ್ಯಾಂಕಿನ ಆಡಳಿತ ಮಂಡಳಿಗೆ 8 ವಾರಗಳಲ್ಲಿ ಚುನಾವಣೆ ನಡೆಸಿ : ಹೈಕೋರ್ಟ್

ಮೈಸೂರು-ಚಾಮರಾಜನಗರ ಜಿಲ್ಲಾ ಸಹಕಾರ ಬ್ಯಾಂಕ್ ಹಾಗೂ ದಾವಣಗೆರೆ ಜಿಲ್ಲಾ ಸಹಕಾರ ಬ್ಯಾಂಕಿನ ಆಡಳಿತ ಮಂಡಳಿಗೆ ಮುಂದಿನ ಎಂಟು ವಾರಗಳಲ್ಲಿ ಚುನಾವಣೆ ನಡೆಸುವಂತೆ ಸಹಕಾರ ಚುನಾವಣಾ ಪ್ರಾಧಿಕಾರಕ್ಕೆ ಕರ್ನಾಟಕ ಹೈಕೋರ್ಟ್ ನಿರ್ದೇಶನ ನೀಡಿದೆ. ಎರಡೂ ಡಿಸಿಸಿ...

Latest news

- Advertisement -spot_img