- Advertisement -spot_img

TAG

election

ಸೋತ ಮಾತ್ರಕ್ಕೆ ಧೃತಿಗೆಟ್ಟು ಮನೆಯಲ್ಲಿ ಕೂರುವುದಿಲ್ಲ : ನಿಖಿಲ್ ಕುಮಾರಸ್ವಾಮಿ

ಸೋತ ಮಾತ್ರಕ್ಕೆ ಧೃತಿಗೆಟ್ಟು ಮನೆಯಲ್ಲಿ ಕೂರುವ ಜಾಯಮಾನ ನನ್ನದಲ್ಲ ಎಂದು ರಾಜ್ಯ ಯುವ ಜನತಾದಳದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಹೇಳಿದರು. ನವದೆಹಲಿಯಲ್ಲಿ ಇಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ನಿಖಿಲ್ ಅವರು ಮಾಧ್ಯಮಗೋಷ್ಠಿಯನ್ನು...

ಚುನಾವಣೆಗೆ ಸ್ಪರ್ಧಿಸಲು ಸುಳ್ಳು ಜಾತಿ ಪ್ರಮಾಣ ಪತ್ರ: ಮಾಜಿ ಶಾಸಕ ಜಿ ಮಂಜುನಾಥ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಬೇಕು: ಹೈಕೋರ್ಟ್

2013ರ ಚುನಾವಣೆಯಲ್ಲಿ ಸುಳ್ಳು ಜಾತಿ ಪ್ರಮಾಣ ಪತ್ರದ ಮೂಲಕ ಸ್ಪರ್ಧಿಸಿದ್ದ ಮುಳಬಾಗಲು ಮಾಜಿ ಶಾಸಕ ಜಿ.ಮಂಜುನಾಥ (ಈಗ ಕೋಲಾರದ ಹಾಲಿ ಶಾಸಕರಾಗಿದ್ದಾರೆ) ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಹೈಕೋರ್ಟ್‌ ನಿರ್ದೇಶನ ನೀಡಿದೆ.ಮಂಜುನಾಥ ಅವರು...

ಲೋಕಸಭಾ ಸಮರಕ್ಕೆ ರಾಜ್ಯಗಳಿಗೆ ಭೇಟಿ : ಚುನಾವಣಾ ಆಯೋಗದಿಂದ ಪರಿಶೀಲನೆ

ಲೋಕಸಭೆ ಚುನಾವಣೆಗೆ ರಾಜ್ಯಗಳ ಸಿದ್ದತೆಯನ್ನು ಪರಿಶೀಲಿಸಲು ಚುನಾವಣಾ ಆಯೋಗ ಬರುವ ವಾರ ತಮಿಳುನಾಡು ಮತ್ತು ಆಂಧ್ರಪ್ರದೇಶಕ್ಕೆ ಭೇಟಿ ನೀಡಲು ತೀರ್ಮಾನ ಮಾಡಿದೆ. ಚುನಾವಣಾ ಆಯೋಗವು ಜನವರಿ 7 ಮತ್ತು 10 ರ ನಡುವೆ ಆಂಧ್ರಪ್ರದೇಶ...

ಜಿಲ್ಲಾ ಸಹಕಾರ ಬ್ಯಾಂಕಿನ ಆಡಳಿತ ಮಂಡಳಿಗೆ 8 ವಾರಗಳಲ್ಲಿ ಚುನಾವಣೆ ನಡೆಸಿ : ಹೈಕೋರ್ಟ್

ಮೈಸೂರು-ಚಾಮರಾಜನಗರ ಜಿಲ್ಲಾ ಸಹಕಾರ ಬ್ಯಾಂಕ್ ಹಾಗೂ ದಾವಣಗೆರೆ ಜಿಲ್ಲಾ ಸಹಕಾರ ಬ್ಯಾಂಕಿನ ಆಡಳಿತ ಮಂಡಳಿಗೆ ಮುಂದಿನ ಎಂಟು ವಾರಗಳಲ್ಲಿ ಚುನಾವಣೆ ನಡೆಸುವಂತೆ ಸಹಕಾರ ಚುನಾವಣಾ ಪ್ರಾಧಿಕಾರಕ್ಕೆ ಕರ್ನಾಟಕ ಹೈಕೋರ್ಟ್ ನಿರ್ದೇಶನ ನೀಡಿದೆ. ಎರಡೂ ಡಿಸಿಸಿ...

Latest news

- Advertisement -spot_img