ಸಕಲೇಶಪುರ ತಾಲೂಕಿನ ಬಾಳ್ಳುಪೇಟೆ ಸಮೀಪ ಸಮಾರು 25 ವರ್ಷದ ಕಾಡಾನೆಯೊಂದು ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿರುವ ಘಟನೆ ನೆಡೆದಿದೆ.
ವಿದ್ಯುತ್ ತಂತಿಗೆ ಆನೆಯ ಸೊಂಡಿಲು ಆಕಸ್ಮಿಕವಾಗಿ ತಗುಲಿ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಆನೆಯು ಬನವಾಸೆ ಗ್ರಾಮದ...
ಅಭಿಮನ್ಯು ನಂತರ ಅಂಬಾರಿ ಆನೆ ಯಾವುದು ಎಂಬ ಪ್ರಶ್ನೆಗೆ ಅರಣ್ಯ ಇಲಾಖೆ ಈಗಿನಿಂದಲೇ ಉತ್ತರ ಹುಡುಕಲು ಶುರು ಮಾಡಿದಂತೆ ಕಾಣುತ್ತಿದೆ. ಸದ್ಯ ಮೂರನೇ ಬಾರಿಗೆ ದಸರಾದಲ್ಲಿ ಭಾಗವಹಿಸಿರುವ ಭೀಮ ಆನೆ ಭವಿಷ್ಯದ ಅಂಬಾರಿ...
ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವ 2024 ಅಕ್ಟೋಬರ್ 3ರಂದು ಉದ್ಘಾಟನೆಯಾಗಿದ್ದು, ಅಕ್ಟೋಬರ್ 12ರಂದು ಜಂಬೂಸವಾರಿ ನಡೆಯಲಿದೆ. ಈ ಬಾರಿಯೂ ಕ್ಯಾಪ್ಟನ್ ಅಭಿಮನ್ಯು ನೇತೃತ್ವದಲ್ಲಿ ಜಂಜೂಸವಾರಿ ನಡೆಯಲಿದ್ದು ಅಂಬಾರಿಯನ್ನು ಹೊತ್ತು ಸಾಗಲಿದೆ. ಈ ವರ್ಷದ...
ಸಕಲೇಶಪುರ : ಕಳೆದ ಮೂರು ದಿನಗಳಿಂದ ಅನಾರೋಗ್ಯದಿಂದ ನರಳುತ್ತಿದ್ದ ಕಾಡಾನೆ ತಾಲ್ಲೂಕಿನ, ವಣಗೂರು ಬಳಿ ಮೃತ ಪಟ್ಟಿರುವ ಘಟನೆ ನಡೆದಿದೆ.ಕಳೆದ ಮೂರು ದಿನಗಳಿಂದ ಒಂದೇ ಸ್ಥಳದಲ್ಲಿ ನಿಂತಿದ್ದ ಹೆಣ್ಣಾನೆಯನ್ನುಚಿಕಿತ್ಸೆಗಾಗಿ ಸ್ಥಳಾಂತರ ಮಾಡಿದರೆ ಹೃದಯಾಘಾತವಾಗುವ...
ಬೆಂಗಳೂರು: ವಿಶ್ವ ಆನೆ ದಿನ, ಆನೆಗಳ ನೈಸರ್ಗಿಕ ಆವಾಸಸ್ಥಾನಗಳ ಸಂರಕ್ಷಣೆಯ ಮಹತ್ವವನ್ನು ಮತ್ತು ಆ ಮೂಲಕ ಆನೆಗಳ ಉಳಿವನ್ನು ಖಚಿತಪಡಿಸುವ ಮಹತ್ವವನ್ನು ನಮಗೆ ನೆನಪಿಸುತ್ತದೆ. ಮಾನವ-ಆನೆ ಸಂಘರ್ಷ ಕಡಿಮೆ ಮಾಡುವ ನಿಟ್ಟಿನಲ್ಲಿ ವಿಶ್ವ...
ಆಂಧ್ರ ಪ್ರದೇಶದ ಡಿಸಿಎಂ ಪವನ್ ಕಲ್ಯಾಣ್ ಅವರು ಇಂದು ಬೆಂಗಳೂರಿಗೆ ಆಗಮಿಸಿ ಸಿಎಂ ಸಿದ್ದರಾಮಯ್ಯ ಹಾಗೂ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಬೆಂಗಳೂರು...
ಮನುಷ್ಯನಿಗೆ ಕಾಡು ಆನೆ ಎಂದರೆ ಎಷ್ಟು ಭಯವೊ, ಮನುಷ್ಯನನ್ನು ಕಂಡರೆ ಆನೆಗೂ ಅಷ್ಟೇ ಭಯವಿರುತ್ತದೆ. ನಮ್ಮಿಂದ ಏನಾದರು ತೊಂದರೆಯಾಗಬಹುದು ಎಂದು ಗಾಬರಿಗೊಂಡು ಆನೆ ಮನುಷ್ಯನ ಮನುಷ್ಯನ ಮೇಲೆ ದಾಳಿ ಮಾಡುತ್ತದೆ ಆದರೆ ಇಲ್ಲಿ...
ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನಲ್ಲಿ ನಿರಂತರವಾಗಿ ಕಾಡಾನೆಗಳ ಹಾವಳಿ ಹೆಚ್ಚಾಗುತ್ತಿದೆ. ಕಾಫಿ ತೋಟಕ್ಕೆ ಕೆಲಸಕ್ಕೆ ಹೋದವರ ಮೇಲೆ ಕಾಡಾನೆ ದಾಳಿ ಮಾಡಿರುವ ಘಟನೆ ಹಾಸನ ಜಿಲ್ಲೆ, ಸಕಲೇಶಪುರ ತಾಲ್ಲೂಕಿನ, ಕಲ್ಕುಂದ ಗ್ರಾಮದಲ್ಲಿ ನಡೆದಿದೆ....
ರಾಮನಗರ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕಾಡಾನೆಗಳ ಹಾವಳಿ ಹೆಚ್ಚಾಗುತ್ತಿದೆ. ಇದೀಗ ಕನಕಪುರ ತಾಲೂಕಿನ ಗೌಡಹಳ್ಳಿ ಗ್ರಾಮದ ವ್ಯಕ್ತಿಯ ಮೇಲೆ ಆನೆ ದಾಳಿ ಮಾಡಿದೆ. ಪರಿಣಾಮ ಆ ವ್ಯಕ್ತಿ ಸಾವನ್ನಪ್ಪಿದ್ದಾರೆ.
ರಾಜು (50) ಮೃತ ವ್ಯಕ್ತಿ....
ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ, ಸುಣ್ಣದ ಹೊಳೆಯ ಲಕ್ಕುಂದ ಗ್ರಾಮದ ಬಳಿ ಸುಮಾರು 25 ಕ್ಕೂ ಹೆಚ್ಚು ಕಾಡಾನೆಗಳು ಕಾಣಿಸಿಕೊಂಡಿವೆ. ಈ ಕಾಡಾನೆಗಳು ಗುಂಪು ಗುಂಪಾಗಿ ಸಂಚಾರ ಮಾಡುತ್ತಿದ್ದು ಜನರಲ್ಲಿ ಆತಂಕ ಸೃಷ್ಟಿಮಾಡಿದೆ.
ಮುಖ್ಯವಾಗಿ...