Sunday, September 8, 2024
- Advertisement -spot_img

TAG

elephant attack

ಸಕಲೇಶಪುರದಲ್ಲಿ ಆನೆ ದಾಳಿಗೆ ಮತ್ತೊಂದು ದುರ್ಘಟನೆ: ಕಂಗೆಟ್ಟ ಗ್ರಾಮಸ್ಥರು

ಸಕಲೇಶಪುರ: ಕೂಲಿ ಕೆಲಸಕ್ಕೆ ತೆರಳುತ್ತಿದ್ದವನ ಮೇಲೆ ಕಾಡಾನೆ ದಾಳಿ ನಡೆಸಿದ ಪರಿಣಾಮ ಆತ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಹಾಸನ ಜಿಲ್ಲೆ, ಸಕಲೇಶಪುರ ತಾಲ್ಲೂಕಿನ, ವಾಟೆಹಳ್ಳ ಗ್ರಾಮದಲ್ಲಿ ಘಟನೆ ನಡೆದಿದ್ದು, ಕಾಡಾನೆ ತುಳಿತದಿಂದಾಗಿ ಕೂಲಿ...

ಸಿದ್ದಾಪುರದಲ್ಲಿ ಕಾಡಾನೆ ದಾಳಿ: ಎಸ್ಟೇಟ್ ಮಾಲೀಕ, ಇಬ್ಬರು ಅರಣ್ಯ ಇಲಾಖೆ ಸಿಬ್ಬಂದಿಗೆ ಗಾಯ

ಆನೆಗಳನ್ನು ಓಡಿಸುವ ಕಾರ್ಯಾಚರಣೆಯ ಸಮಯದಲ್ಲಿ ಕಾಡಾನೆ ಹಿಂಡು ದಾಳಿ ಮಾಡಿದ್ದು, ಎಸ್ಟೇಟ್ ಮಾಲೀಕ ಮತ್ತು ಅರಣ್ಯ ಇಲಾಖೆಯ ಇಬ್ಬರು ಸಿಬ್ಬಂದಿ ಗಾಯಗೊಂಡಿರುವ ಘಟನೆ ಸಿದ್ದಾಪುರ ಸಮೀಪದ ಎಂಜಿಲಗೇರಿ ಗ್ರಾಮದಲ್ಲಿ ವರದಿಯಾಗಿದೆ. ಎಂ ಪ್ರವೀಣ್ ಬೋಪಯ್ಯ...

ಆಪರೇಷನ್ ಎಲಿಫೆಂಟ್: ಮತ್ತೊಂದು ನರಹಂತಕ ಆನೆ ‘ಸೀಗೆ’ ಸೆರೆ

ಸಕಲೇಶಪುರ: ಮೂರನೇ ದಿನದ ಪುಂಡಾನೆ ಸೆರೆ ಕಾರ್ಯಾಚರಣೆ ಯಶಸ್ವಿಯಾಗಿದ್ದು ಮತ್ತೊಂದು ದೈತ್ಯಾಕಾರದ ನರಹಂತಕ ಕಾಡಾನೆ ಸೆರೆಯಾಗಿದೆ. ಸಕಲೇಶಪುರ ತಾಲ್ಲೂಕಿನ, ಹೆತ್ತೂರು ಹೋಬಳಿ ನಿಡಿಗೆರೆ ಅರಣ್ಯ ವ್ಯಾಪ್ತಿಯಲ್ಲಿ ಸೀಗೆ ಹೆಸರಿನ ಒಂಟಿಸಲಗವನ್ನು ಅರಣ್ಯ ಇಲಾಖೆ ತಂಡ...

ಹಾಸನ | ಕಾಫಿ ತೋಟಕ್ಕೆ ಕೆಲಸಕ್ಕೆ ಹೋದವರ ಮೇಲೆ ಕಾಡಾನೆ ದಾಳಿ

ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನಲ್ಲಿ ನಿರಂತರವಾಗಿ ಕಾಡಾನೆಗಳ ಹಾವಳಿ ಹೆಚ್ಚಾಗುತ್ತಿದೆ. ಕಾಫಿ ತೋಟಕ್ಕೆ ಕೆಲಸಕ್ಕೆ ಹೋದವರ ಮೇಲೆ ಕಾಡಾನೆ ದಾಳಿ ಮಾಡಿರುವ ಘಟನೆ ಹಾಸನ ಜಿಲ್ಲೆ, ಸಕಲೇಶಪುರ ತಾಲ್ಲೂಕಿನ, ಕಲ್ಕುಂದ ಗ್ರಾಮದಲ್ಲಿ ನಡೆದಿದೆ....

Latest news

- Advertisement -spot_img