- Advertisement -spot_img

TAG

Encounter

ಛತ್ತೀಸಗಢ: ಭದ್ರತಾ ಪಡೆಗಳು ನಕ್ಸಲರ ನಡುವೆ ಎನ್‌ಕೌಂಟರ್

ಸುಕ್ಮಾ: ಛತ್ತೀಸಗಢದ ಸುಕ್ಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ನಕ್ಸಲರ ನಡುವೆ ಇಂದು ಮುಂಜಾನೆ ಎನ್‌ಕೌಂಟರ್‌ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಿಸ್ತಾರಾಮ್ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯದಲ್ಲಿ ಗುಂಡಿನ ಚಕಮಕಿ ನಡೆದಿದ್ದು,...

ಸುಕ್ಮಾ ಎನ್ ಕೌಂಟರ್; 10 ನಕ್ಸಲರ ಹತ್ಯೆ

ಸುಕ್ಕಾ: ಛತ್ತೀಸಗಢದ ಸುಕ್ಕಾ ಜಿಲ್ಲೆಯಲ್ಲಿ ಇಂದು ಶುಕ್ರವಾರ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್‌ನಲ್ಲಿ 10 ನಕ್ಸಲರು ಹತ್ಯೆಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಭದ್ರತಾ ಪಡೆಗಳ ಜಂಟಿ ತಂಡ ನಕ್ಸಲ್ ನಿಗ್ರಹ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ...

ಹೃದಯಹೀನ ಸರ್ಕಾರದ ನೀತಿ,  ಕ್ರಾಂತಿಯ ಅಪ್ರಯೋಗಿಕ ಹಾದಿ ಮತ್ತೊಬ್ಬ ಬಂಡಾಯಗಾರನ ದುರಂತ ಅಂತ್ಯಕ್ಕೆ ಕಾರಣವಾಗಿವೆ; ನೂರ್ ಶ್ರೀಧರ್ ಹಾಗೂ ಸಿರಿಮನೆ ನಾಗರಾಜ್ ಅವರ ಜಂಟಿ ಹೇಳಿಕೆ

ಬೆಂಗಳೂರು: ಕರ್ನಾಟಕ ಮತ್ತೊಂದು ದುಃಖಕರ ದುರಂತವನ್ನು ಕಂಡಿದೆ. ಮಲೆನಾಡಿನ ಆದಿವಾಸಿ ಹೋರಾಟಗಾರ ವಿಕ್ರಂ ಗೌಡರ ಹತ್ಯೆಯಾಗಿದೆ. ಮಲೆಕುಡಿಯ ಆದಿವಾಸಿ ಕುಟುಂಬಕ್ಕೆ ಸೇರಿದ, ಹೆಬ್ರಿ ಮೂಲದ, ಬಡ ಕುಟುಂಬದ ಯುವ ಕಿಡಿಯೊಂದನ್ನು ನಂದಿಸಿ ಪೋಲೀಸರು...

ವಿಕ್ರಂ ಗೌಡ ಸುತ್ತ ಎನ್‌ಕೌಂಟರ್ ಬಲೆ; ಪ್ರಭುತ್ವ ಪ್ರಾಯೋಜಿತ ಕೊಲೆ

ಆಳುವ ಶೋಷಕ ವರ್ಗಗಳು ದುಡಿಯುವ ಜನರ ಪ್ರತಿರೋಧವನ್ನು ಅರ್ಥ ಮಾಡಿಕೊಳ್ಳಲೇ ಬೇಕಿದೆ. ನಕ್ಸಲ್ ಹೋರಾಟಗಾರರ ಬೇಡಿಕೆಗಳನ್ನು ಕಾಲಮಿತಿಯಲ್ಲಿ ಈಡೇರಿಸಿ ಅವರನ್ನು ಮುಖ್ಯ ವಾಹಿನಿಗೆ ತರಬೇಕಿದೆ. ಹಾಗೆಯೇ ಶೋಷಕ ಪ್ರಭುತ್ವದ ವಿರುದ್ಧ ಸಶಸ್ತ್ರ ಹೋರಾಟಕ್ಕಿಳಿದ...

ಲಾರೆನ್ಸ್ ಬಿಷ್ಣೊಯಿ ಎನ್‌ಕೌಂಟರ್‌ಗೆ 1,11,11,111 ರೂಪಾಯಿ ಬಹುಮಾನ ಘೋಷಿಸಿದ ಕರ್ಣಿ ಸೇನೆ

ನವದೆಹಲಿ: ಬಂಧಿತ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೊಯಿಯನ್ನು ಎನ್‌ಕೌಂಟರ್ ಮಾಡುವ ಪೊಲೀಸ್ ಅಧಿಕಾರಿಗೆ ಬಹುಮಾನವಾಗಿ 1,11,11,111 ರೂಪಾಯಿ ಬಹುಮಾನ ನೀಡುವುದಾಗಿ ಕ್ಷತ್ರಿಯ ಕರ್ಣಿ ಸೇನೆ ಘೋಷಿಸಿದೆ. ಈ ಸಂಬಂಧ ಎಕ್ಸ್‌ನಲ್ಲಿ ವಿಡಿಯೊವೊಂದು ಹರಿದಾಡುತ್ತಿದ್ದು, ರಜಪೂತ ರಾಷ್ಟ್ರೀಯ...

ಜಮ್ಮುಕಾಶ್ಮೀರ ಎನ್ ಕೌಂಟರ್ ನಲ್ಲಿ ಇಬ್ಬರು ಭಯೋತ್ಪಾದಕರ ಹತ್ಯೆ: ಕಾರ್ಯಾಚರಣೆಯಲ್ಲಿ ಓರ್ವ ಸೈನಿಕ ಹುತಾತ್ಮ

ಶ್ರೀನಗರ: ಜಮ್ಮುಕಾಶ್ಮೀರದ ಕತುವಾದಲ್ಲಿ ನಿನ್ನೆ ತಡರಾತ್ರಿ ನಡೆದ ಕಾರ್ಯಾಚರಣೆಯೊಂದರಲ್ಲಿ ಇಬ್ಬರು ಭಯೋತ್ಪಾದಕರನ್ನು ಪ್ಯಾರಾಮಿಲಿಟರಿ ಸೈನಿಕರು ಕೊಂದುಹಾಕಿದ್ದಾರೆ. ಕಾರ್ಯಾಚರಣೆ ಸಂದರ್ಭದಲ್ಲಿ ಭಯೋತ್ಪಾದಕರು ಹಾರಿಸಿದ ಗುಂಡಿಗೆ ಓರ್ವ ಸೈನಿಕ ಹುತಾತ್ಮರಾಗಿದ್ದಾರೆ. ನಿನ್ನೆ ರಾತ್ರಿ ದೋಡಾ ಮತ್ತು ಕತುವಾದಲ್ಲಿ...

Latest news

- Advertisement -spot_img