ಬೆಂಗಳೂರು: ಪ್ರಕೃತಿ, ಪರಿಸರವೂ ಉಳಿಯಬೇಕು, ಅಭಿವೃದ್ಧಿಯೂ ಆಗಬೇಕು. ಅದುವೇ ಸುಸ್ಥಿರ ಅಭಿವೃದ್ಧಿ ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಶ್ರಮಿಸುತ್ತಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಪ್ರತಿಪಾದಿಸಿದ್ದಾರೆ.
ಬೆಂಗಳೂರಿನ...
ಬೆಂಗಳೂರು: ರಾಜ್ಯದ ಐತಿಹಾಸಿಕ ಪ್ರವಾಸೋದ್ಯಮಕ್ಕೆ ಹೆಸರುವಾಸಿಯಾದ ಬೀದರ್ನಿಂದ ಬೆಂಗಳೂರಿಗೆ ಮತ್ತೆ ವಿಮಾನ ಸಂಚಾರ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ. ಕೇಂದ್ರ ಸರ್ಕಾರದ ಉಡಾನ್ ಯೋಜನೆಯಡಿಯಲ್ಲಿ ಈ ಹಿಂದೆ ವಿಮಾನ ಸಂಚಾರ ಆರಂಭವಾಗಿದ್ದರೂ ಕಳೆದ ಡಿಸೆಂಬರ್ನಲ್ಲಿ...
ಬೆಂಗಳೂರು: ಕರ್ನಾಟಕ ಪ್ರವಾಸೋದ್ಯಮ ನೀತಿ 2024-29ನ್ನು ರಾಜ್ಯ ಸಚಿವ ಸಂಪುಟ ಅಂಗೀಕರಿಸಿದೆ ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ ಪಾಟೀಲ ರವರು...
ಬೆಂಗಳೂರು: ಯಲಹಂಕ ಬಳಿಯ ಮಾದಪ್ಪನಹಳ್ಳಿಯಲ್ಲಿರುವ 153 ಎಕರೆ ನೀಲಗಿರಿ ನೆಡುತೋಪು ಪ್ರದೇಶದಲ್ಲಿ ದಿವ್ಯೌಷಧ ಸಸ್ಯವನ, ಪಕ್ಷಿಲೋಕ, ಕಿರು ಮೃಗಾಲಯ, ವೃಕ್ಷೋದ್ಯಾನ, ಮತ್ತು ಜೈವಿಕ ವನ ನಿರ್ಮಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ...
ಪ್ರಕೃತಿಯಿಂದ ಲಾಭ ಪಡೆಯುತ್ತಿರುವ ಎಲ್ಲರಿಗೂ ಪ್ರಕೃತಿ ರಕ್ಷಣೆಯ ಹೊಣೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.
ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನದ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅರಣ್ಯ ಭವನದಲ್ಲಿನ ಹುತಾತ್ಮರ ಸ್ಮಾರಕಕ್ಕೆ ಪುಷ್ಪನಮನ...
ಬೆಂಗಳೂರು: ವಿಶ್ವ ಆನೆ ದಿನ, ಆನೆಗಳ ನೈಸರ್ಗಿಕ ಆವಾಸಸ್ಥಾನಗಳ ಸಂರಕ್ಷಣೆಯ ಮಹತ್ವವನ್ನು ಮತ್ತು ಆ ಮೂಲಕ ಆನೆಗಳ ಉಳಿವನ್ನು ಖಚಿತಪಡಿಸುವ ಮಹತ್ವವನ್ನು ನಮಗೆ ನೆನಪಿಸುತ್ತದೆ. ಮಾನವ-ಆನೆ ಸಂಘರ್ಷ ಕಡಿಮೆ ಮಾಡುವ ನಿಟ್ಟಿನಲ್ಲಿ ವಿಶ್ವ...
ರಾಜ್ಯ ಸರ್ಕಾರದ ಸಾಧನೆ, ಕಾರ್ಯವೈಖರಿ ಮತ್ತು ಯೋಜನೆಗಳನ್ನು ಜನರಿಗೆ ತಿಳಿಸುವ ನಿಟ್ಟಿನಲ್ಲಿ ಐವರು ಪ್ರಭಾವಿ ಸಚಿವರನ್ನು ರಾಜ್ಯ ಸರ್ಕಾರದ ವಕ್ತಾರರಾಗಿ ನೇಮಕ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶ ಹೊರಡಿಸಿದ್ದಾರೆ.
ಆರೋಗ್ಯ ಸಚಿವ ದಿನೇಶ್...